37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg127331ಚಿರಂಜೀವಿಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg127331ಚಿರಂಜೀವಿಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ/news/2009/05/15/praja-rajyam-says-door-open-for-post-poll-alliance.htmlಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು 36644http://kannada.oneindia.com/img/2009/05/15-chiranjeevi1.jpg127331ಚಿರಂಜೀವಿನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg127331ಚಿರಂಜೀವಿರಾಜ್ಯದ ಮೇಲೆ ದಂಡೆತ್ತಿ ಬಂದ ತೆಲುಗು ಮಗಧೀರ/movies/headlines/2009/08/01-magadheera-creates-hype-in-bangalore.htmlಮೆಗಾಸ್ಟಾರ್ ಚಿರಂಜೀವಿ ಮಗ ರಾಮ್ ಚರಣ್ ತೇಜ ನಟನೆಯ ಎರಡನೇ ಚಿತ್ರ 'ಮಗಧೀರ'ನಿಗೆ ರಾಜ್ಯದಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಗಧೀರ ಚಿತ್ರದ ಟಿಕೆಟ್ ಗಳು ಕಾಳಸಂತೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾಗುತ್ತಿವೆ. ರು.65ರ ಬಾಲ್ಕನಿ ಟಿಕೆಟ್ ಗಳು ಬ್ಲಾಕ್ ನಲ್ಲಿ ರು.800ಗಳಿಗೆ ಮಾರಾಟವಾಗುತ್ತಿವೆ. ಕರ್ನಾಟಕದಲ್ಲಿ ತೆಲುಗು ಚಿತ್ರವೊಂದಕ್ಕೆ ಈ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಕನ್ನಡ ಚಿತ್ರೋದ್ಯಮವನ್ನ್ನು ಅಚ್ಚರಿಯಲ್ಲಿ 38362http://kannada.oneindia.com/img/2009/08/01-magadheera2.jpg127331ಚಿರಂಜೀವಿಪರಭಾಷಾ ಚಿತ್ರಗಳ ಹಾವಳಿ:ನಿರ್ಮಾಪಕರು ಗರಂ/movies/controversy/2009/08/09-restriction-on-non-kannada-movies-show-sought.htmlರಾಜ್ಯದ ಕನ್ನಡ ಚಿತ್ರಮಂದಿರಗಳಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಮನಸ್ಸಿಗೆ ಬಂದಂತೆ, ಅಗತ್ಯಕ್ಕಿಂತ ಹೆಚ್ಚು ಚಲನಚಿತ್ರಗಳ ಮಂದಿರಗಳಲ್ಲಿ ಪರಭಾಷೆ ಚಿತ್ರಗಳನ್ನು ಪ್ರದರ್ಶನ ಕಾಣುತ್ತಿದೆ. ಪರಿಸ್ಥಿತಿ ಬಗ್ಗೆ ಅರಿವಿದ್ದರೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೈಕಟ್ಟಿ ಕೂತಿದೆ ಎಂದು ಕನ್ನಡ ನಿರ್ಮಾಪಕ ಸಂಘ ತೀವ್ರ ವಾಗ್ದಾಳಿ ನಡೆಸಿದೆ.ಕನ್ನ್ನಡ ಭಾಷೆ, ಕನ್ನಡ ನಿರ್ಮಾಪಕರ ದುಃಸ್ಥಿತಿಗೆ ಪರಿಹಾರ ಅಗತ್ಯ. ಅಗತ್ಯಕ್ಕಿಂತ ಹೆಚ್ಚು 38522http://kannada.oneindia.com/img/2009/08/09-magadheera2.jpgnews"> ಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ | Praja Rajyama Party | Chiramjeevi | Telugu Superstar | TDP | Congress | Andhra Pradesh | ಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ - Kannada Oneindia

ಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ

Chiranjeevi
ಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಕ್ಷೇತ್ರ ಅತೀ ಎನ್ನುವುದಕ್ಕಿಂತ ಸರಕಾರ ರಚಿಸಲು ನಾವು ಅನಿವಾರ್ಯ ಎನ್ನುವ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ. ಚುನಾವಣೆ ನಂತರ ಕೇಂದ್ರ ಮತ್ತು ರಾಜ್ಯ ಸರಕಾರದಲ್ಲಿ ಪ್ರಜಾರಾಜ್ಯಂ ಪಾತ್ರ ಪ್ರಮುಖ ಎನಿಸಲಿದೆ. ಆದ್ದರಿಂದ ಚುನಾವಣೆ ನಂತರ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಕುರಿತು ಮಾತುಕತೆ ನಡೆಸಲಾಗುವುದು ಎಂದು ಪ್ರಜಾರಾಜ್ಯ ಪಕ್ಷ ಪ್ರಧಾನ ಕಾರ್ಯದರ್ಶಿ ಅಲ್ಲು ಅರವಿಂದ್ ಹೇಳಿದರು.

ಈ ಮಧ್ಯೆ ಮುಖ್ಯಮಂತ್ರಿ ವೈಎಸ್ ಆರ್ ಅವರು ಈಗಾಗಲೇ ಚಿರಂಜೀವಿ ಅವರೊಂದಿಗೆ ಮಾತುಕತೆ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಪ್ರಜಾರಾಜ್ಯಂ ಪಕ್ಷದ ನಾಯಕರು ಸ್ಪಷ್ಟವಾಗಿ ಹೇಳಿಕೆ ನೀಡಿಲ್ಲ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+