108218raichurರಾಯಚೂರಿನಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ/news/2009/10/10/manmohan-singh-to-visit-flood-hit-raichur.htmlಬೆಂಗಳೂರು, ಅ.10: ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ನಂತರ ಅವರು ರಾಯಚೂರಿ ಯರಮರಸ್ ಹೆಲಿಪ್ಯಾಡ್ ಗೆ ಬಂದಿಳಿದರು. ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ಪರಿಶೀಲನಾ ಸಭೆ ಆರಂಭವಾಗಿದೆ. ದೆಹಲಿಯಿಂದ ಬೆಳಗ್ಗೆ 9ಕ್ಕೆ ಹೈದರಾಬಾದ್ ಗೆ ಆಗಮಿಸಿದ ಅವರು ಹೆಲಿಕಾಪ್ಟರ್ ನಲ್ಲಿ ಸಮೀಕ್ಷೆ ನಡೆಸಿ ಇದೀಗ 39613http://kannada.oneindia.com/img/2009/10/10-manmohan-singh4.jpg108218raichurರಾಜ್ಯಕ್ಕೆ ಸಾವಿರ ಕೋಟಿ ರು. ನೆರೆ ಪರಿಹಾರ/news/2009/10/10/pm-announces-rs-1000-cr-flood-relief-to-karnataka.htmlರಾಯಚೂರು, ಅ.10: ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ (ಅ.10) ರಾಜ್ಯಕ್ಕೆ ರು.1 ಸಾವಿರ ಕೋಟಿಯ ನೆರೆ ಪರಿಹಾರವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದೂ ಮನಮೋಹನ್ ಸಿಂಗ್ ಘೋಷಿಸಿದರು.ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದರು. ಪ್ರಧಾನ 39618http://kannada.oneindia.com/img/2009/10/10-pm-aerial-survey1.jpg108218raichurನೆರೆ ಪ್ರದೇಶಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ /news/2009/10/22/no-shortage-of-power-this-year-eshwarappa.htmlರಾಯಚೂರು, ಅ. 22 : ನೆರೆ ಹಾವಳಿಯಿಂದ 3000 ಟ್ರಾನ್ಸಫಾರ್ಮರುಗಳು ಹಾಳಾಗಿದ್ದು, ಈಗಾಗಲೆ ಶೇ 80 ರಷ್ಟನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ರಾಯಚೂರು ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 16000 ಕಂಬಗಳು ಹಾಳಾಗಿದ್ದು, ಹತ್ತು ಸಾವಿರ ಕಂಬಗಳನ್ನು 39808http://kannada.oneindia.com/img/2009/10/22-eshwarappa1.jpg108218raichurನೆರೆ ಪರಿಹಾರ ಹೆಚ್ಚಿಸಲು ಕೇಂದ್ರ ತಂಡ ಶಿಫಾರಸು/news/2009/10/22/central-team-to-recommend-more-flood-relief.htmlಕೊಪ್ಪಳ ಅ. 22 : ಅತಿವೃಷ್ಠಿಯಿಂದ ರಾಜ್ಯದಲ್ಲಿ ಅಪಾರ ನಷ್ಟ ಉಂಟಾಗಿದೆ. ಇದರ ಅಂದಾಜು ವರದಿ ತಯಾರಿಸಿ ಶೀಘ್ರದಲ್ಲೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥರಾದ ಕೇಂದ್ರ ಗೃಹಮಂತ್ರಾಲಯದ ಜಂಟಿ ಕಾರ್ಯದರ್ಶಿ ಒ. ರವಿ ಅವರು ಹೇಳಿದ್ದಾರೆ.ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಯಲಬುರ್ಗಾ ತಾಲೂಕು 39815http://kannada.oneindia.com/img/2009/10/22-rain-central-team1.jpg108218raichurಸುಶಮೀಂದ್ರರ ಕಳಾಕರ್ಷಣೆಗೆ ಭಕ್ತರ ದಂಡು ?/news/2009/11/05/mantralaya-pontiffs-body-intact-six-months-after.htmlಶಾಂತ ಚಿತ್ತಳಾಗಿದ್ದ ತುಂಗಭದ್ರೆ ತಟದಲ್ಲಿ ಭಕ್ತರ ಮಹಾಪೂರ. ಚಿತ್ಕಳೆ ಕಂಡು ಭಾವೋದ್ವೇಗಕ್ಕೆ ಒಳಗಾದವರ ಆನಂದಭಾಷ್ಪ. ಕೀರ್ತಿಶೇಷ ಸುಶಮೀಂದ್ರತೀರ್ಥರ ಕಳಾಕರ್ಷಣೆ' ಕಾರ್ಯಕ್ರಮದ ಮುಖ್ಯಾಂಶ.ತುಂಗಭದ್ರೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ವರ್ಚಸ್ಸು ಬುಧವಾರ ಮರಳಿ ಗಳಿಸಿಕೊಂಡಿತು. ದುಃಖ-ದುಮ್ಮಾನ ಗಳನ್ನು ರಾಯರ ಸನ್ನಿಧಾನಕ್ಕೆ ಅರ್ಪಿಸಿದ ಜನಸ್ತೋಮ ಪಾವನವಾಯಿತು. ತಾತ್ಕಾಲಿಕ ವೃಂದಾವನದಲ್ಲಿ ಇರಿಸಿದ್ದ ಸುಶಮೀಂದ್ರ ತೀರ್ಥರ ಭೌತಿಕ ಕಾಯ ಶಿರ 40062http://kannada.oneindia.com/img/2009/11/05-sushamindra-swami-kalakashr.jpg108211ರಾಯಚೂರುಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg108211ರಾಯಚೂರುಯಡಿಯೂರಪ್ಪಗೆ ಮಂತ್ರಾಲಯ ಶ್ರೀಗಳ ಆಶೀರ್ವಾದ/news/2009/05/29/yeddyurappa-gets-mantralaya-swamijis-blessing.htmlರಾಯಚೂರು, ಮೇ. 29 : ಜನಪರ ಕಾಳದಿಯಿಂದ ರಾಜ್ಯದ ಏಳ್ಗೆಗೆ ಶ್ರಮಿಸುತ್ತಿದ್ದೀರಿ...... ರಾಯರು ಹಾಗೂ ಗುರುಗಳ ಆಶೀರ್ವಾದ ತಮಗೆ ಇದೆ. ನಿಮ್ಮ ಸರಕಾರ ಯಶಸ್ವಿ ಐದು ವರ್ಷ ಪೂರೈಸಲಿದೆ.... ನಿಶ್ಚಿಂತೆಯಿಂದಿರಿ.... ಮಂತ್ರಾಲಯ ಶ್ರೀ ರಾಘವೇಂದ್ರ ಮಠಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಮಠದ ವತಿಯಿಂದ ಗೌರವಿಸಿದ ಪೀಠಾಧಿಪತಿ ಸುಯತೀಂದ್ರತೀರ್ಥ ಶ್ರೀಪಾದಂಗಳು ಆಶೀರ್ವದಿಸಿದ್ದು 36970http://kannada.oneindia.com/img/2009/05/29-bsy-raghavendra1.jpg108211ರಾಯಚೂರುಏಳು ಭ್ರಷ್ಟರ ಬಣ್ಣಬಯಲು : 13 ಕೋ.ರು ವಶ/news/2009/07/08/lokayukta-sleuths-raid-across-karnataka.htmlಬೆಂಗಳೂರು, ಜು. 8 : ಭ್ರಷ್ಟಾಚಾರದ ವಿರುದ್ದ ಕಹಳೆ ಊದಿರುವ ಲೋಕಾಯುಕ್ತ ಪೊಲೀಸರು ಬುಧವಾರ ರಾಜ್ಯದ ವಿವಿಧ ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡು ಸುಮಾರು 13 ಕೋಟಿ ರುಪಾಯಿ ಮೌಲ್ಯ ಅಕ್ರಮ ಸಂಪತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೀದರ್, ಗುಲ್ಬರ್ಗಾ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಇಂದು 37868http://kannada.oneindia.com/img/2009/07/08-santosh-hegde4.jpg108211ರಾಯಚೂರುರಾಯರ 338ನೇ ಆರಾಧನಾ ಮಹೋತ್ಸವ/festivals/shravana/2009/0731-mantralaya-sriraghavendraswamiji-aradhana.htmlರಾಯಚೂರು, ಜು.31 : ಮಂತ್ರಾಲಯ ರಾಘವೇಂದ್ರಸ್ವಾಮಿ ಮಠ ಕೊಡ ಮಾಡುವ ಪ್ರತಿಷ್ಠಿತ ಶ್ರೀರಾಘವೇಂದ್ರ ಅನುಗ್ರಹ' ಪ್ರಶಸ್ತಿ ಹಾಗೂ ಆಸ್ಥಾನ ವಿದ್ವಾನ್' ಗೌರವವನ್ನು ಈ ಬಾರಿ ತಲಾ ಮೂವರಿಗೆ ಘೋಷಿಸಲಾಗಿದೆ.ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ, ದ್ವೈತ ತತ್ತ್ವಜ್ಞಾನಿ ವಿದ್ವಾನ್ ಮದನೂರು ನರಸಿಂಹಾಚಾರ್ಯ, ಪುಣೆಯ ಡಾ.ಡಿ.ವೈ.ಪಾಟೀಲ್ ವಿಶ್ವವಿದ್ಯಾನಿಲಯದ ನಿರ್ದೇಶಕ, ಉಪ ಕುಲಪತಿ ಡಾ.ಪಿ.ಡಿ.ಪಾಟೀಲ್ ಮತ್ತು ಮಾನ್ವಿ ತಾಲೂಕು ಚೀಕಲಪರ್ವಿ ಗ್ರಾಮದ ಶ್ರೀ 38327http://kannada.oneindia.com/img/2009/07/31-raghavendra-swami.jpg108211ರಾಯಚೂರುಮದರ್ ತೆರೇಸಾ ಮತಾಂತರಿ : ನಾಯಕ/news/2009/08/05/minister-shivangowda-controversial-speech-teresa.htmlರಾಯಚೂರು, ಆ. 5 : ಮತಾ೦ತರಕ್ಕೆ ಪ್ರೇರಣೆ ನೀಡಿದ ಮದರ್ ತೆರೇಸಾ ಜೊತೆ ತುಮಕೂರು ಸಿದ್ದಗ೦ಗಾ ಶ್ರೀಗಳನ್ನು ಹೋಲಿಸುವುದು ಸರಿಯಲ್ಲ. ಶ್ರೀಗಳು ಎಲ್ಲಾ ಜಾತಿ - ಜನಾ೦ಗದವರನ್ನು ತಮ್ಮೊ೦ದಿಗೆ ಸನ್ಮಾರ್ಗದತ್ತು ಕರೆದೊಯ್ಯುತ್ತಿದ್ದು, ಅ೦ಥವರನ್ನು ಮದರ್ ತೆರೇಸಾರ೦ಥವರಿಗೆ ಹೋಲಿಕೆ ಮಾಡಬಾರದೆ೦ದು ಗ್ರ೦ಥಾಲಯ ಸಚಿವ ಶಿವನಗೌಡ ನಾಯಕ ಹೇಳಿಕೆ ನೀಡಿದ್ದಾರೆ.ರಾಯಚೂರು ಜಿಲ್ಲಾ ವೀರಶೈವ ಸಮಾಜ ಆಯೋಜಿಸಿದ್ದ ಸಿದ್ದಗ೦ಗಾ ಶ್ರೀಗಳ ಗುರುವ೦ದನಾ 38425http://kannada.oneindia.com/img/2009/08/05-mother-teresa1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ರಾಯಚೂರು,ಫಲಿತಾಂಶಕ್ಕೆ ಜಿಲ್ಲಾಡಳಿತ ಸಿದ್ದತೆ | Raichur | Adhoni Sayyad Salim | Lok Sabha election results | ರಾಯಚೂರು,ಫಲಿತಾಂಶಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ - Kannada Oneindia

ರಾಯಚೂರು,ಫಲಿತಾಂಶಕ್ಕೆ ಜಿಲ್ಲಾಡಳಿತ ಸಿದ್ದತೆ

ರಾಯಚೂರು, ಮೇ. 15 : ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆಯು ಮೇ 16 ರಂದು ನಡೆಯಲಿದ್ದು, ತ್ವರಿತ ಫಲಿತಾಂಶಕ್ಕಾಗಿ ಜಿಲ್ಲಾಡಳಿತ ಸರ್ವ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆದೋನಿ ಸೈಯದ್ ಸಲೀಂ ತಿಳಿಸಿದರು.

ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತ ಎಣಿಕೆ ಪೂರ್ವ ಸಿದ್ದತೆ ಕುರಿತಂತೆ ಜಿಲ್ಲಾಧಿಕಾರಿ ಆದೋನಿ ಸೈಯದ್ ಸಲೀಂ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮತ ಎಣಿಕೆಗೆ 8 ಕೊಠಡಿಗಳಲ್ಲಿ 98 ಟೇಬಲ್‌ಗಳ ವ್ಯವಸ್ಥೆ ಮಾಡಿದ್ದು, ಮೇ 16 ರ 11 ರಿಂದ 12 ಗಂಟೆಯೊಳಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಏಪ್ರಿಲ್ 23 ರಂದು ರಾಯಚೂರು ಲೋಕಸಭೆಗೆ ಮತದಾನ ನಡೆದಿದ್ದು ಮೇ 16 ರ ಶನಿವಾರ ಬೆಳಿಗ್ಗೆ 8 ರಿಂದ ಮತ ಎಣಿಕೆ ಕಾರ್ಯ ರಾಯಚೂರು ನಗರದ ಎಲ್ ವಿ ಡಿ ಕಾಲೇಜ್ ಹಾಗೂ ಎಸ್ ಆರ್ ಪಿ ಎಸ್ ಪದವಿ ಪೂರ್ವ ಕಾಲೇಜ್ ಸಂಕೀರ್ಣದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+