193214sharad pawarತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg193214sharad pawarಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg193214sharad pawarಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg193214sharad pawarಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg193214sharad pawarಸಮುದ್ರ ಮಾರ್ಗಕ್ಕೆ ರಾಜೀವ ಗಾಂಧಿ ಹೆಸರು ?/news/2009/07/01/mumbai-sea-link-named-after-rajiv-gandhi-opp-upset.htmlಮುಂಬೈ, ಜು. 1 : ದೇಶದ ಬಹುತೇಕ ಪ್ರಮುಖ ಯೋಜನೆಗಳು, ಕಟ್ಟಡಗಳು, ಆಣೆಕಟ್ಟುಗಳು, ವಿಮಾನ ನಿಲ್ದಾಣಗಳು, ಕಾರ್ಖಾನೆಗಳು ಸೇರಿದಂತೆ ಪ್ರಮುಖ ಎನಿಸಿರುವ ಎಲ್ಲ ಯೋಜನೆಗಳಿಗೂ ಗಾಂಧಿ ಮನೆತನದವರ ಹೆಸರಿಟ್ಟಿರುವುದು ಗೊತ್ತಿರುವ ಸಂಗತಿ. ಆದರೆ, ಇದೀಗ ದೇಶದ ಪ್ರಥಮ ಬಾಂದ್ರಾ-ವೊರ್ಲಿ ಸಮುದ್ರ ಮಾರ್ಗಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.ದೇಶದ ಮೊದಲ ಸಮುದ್ರ ಮಾರ್ಗಕ್ಕೆ 37690http://kannada.oneindia.com/img/2009/07/01-sharad-pawar1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ | Sharad Pawar | Lok Sabha election 2009 | UPA | BJP | AIADMK | Congress | Shiv Sena | Jayalalitha | ಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ - Kannada Oneindia

ಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ

Jayalalitha
ನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ ಸಮರ್ಥ ವ್ಯಕ್ತಿ ಎಂದು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಸಾಕಷ್ಟು ಕುತೂಹಲ ಕೆರಳಿಸಿದ್ದಾರೆ.

ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಟ್ಟಿದ್ದಾರೆ ಎಂದು ಗುರುವಾರವೇ ಸುದ್ದಿಯೊಂದು ದಟ್ಟವಾಗಿತ್ತು. ಜಯಲಲಿತಾ ಅವರ ಹೇಳಿಕೆ ಪವಾರ್ ಅವರ ಕನಸಿಗೆ ನೀರೆರೆದಿದ್ದಾರೆ.

ಯುಪಿಎಗೆ ಸರಕಾರ ರಚಿಸಲು ಅಗತ್ಯ ಸಂಖ್ಯಾಬಲ ಕೊರತೆ ಬಿದ್ದಲ್ಲಿ ಶರದ್ ಪವಾರ್ ಅವರು ಯುಪಿಎಯಿಂದ ಹೊರಬಂದು ತೃತೀಯ ರಂಗ ಮತ್ತು ಚತುರ್ಥ ರಂಗದ ಬೆಂಬಲ ಪಡೆದುಕೊಂಡು ಪ್ರಧಾನಿ ಆಗಬೇಕು. ಇದಕ್ಕೆ ತೃತೀಯ ರಂಗದ ಬಹುತೇಕ ನಾಯಕರ ಸಹಮತವಿದೆ. ಅಗತ್ಯ ಸಂಖ್ಯಾಬಲ ಕಡಿಮೆಯಾದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಕೇಳುವ ಸಾಧ್ಯತೆಗಳೂ ಇದೆ ಎನ್ನಲಾಗಿದೆ.

ಶರದ್ ಪವಾರ್ ಪ್ರಧಾನಮಂತ್ರಿಯಾಗುವ ಅವಕಾಶ ಒದಗಿ ಬಂದರೆ ಎನ್ ಡಿಎದಲ್ಲಿರುವ ಶಿವಸೇನೆ ಕೂಡಾ ತೃತೀಯ ರಂಗಕ್ಕೆ ಬೆಂಬಲ ನೀಡುವುದನ್ನು ತಳ್ಳಹಾಕುವಂತಿಲ್ಲ. ಚುನಾವಣೋತ್ತರ ಫಲಿತಾಂಶದಲ್ಲಿ ಎಡಪಕ್ಷಗಳು, ಎಐಎಡಿಎಂಕೆ, ತೆಲುಗು ದೇಶಂ ಹಾಗೂ ಜೆಡಿಎಸ್ ಸೇರಿ 100 ಕ್ಕೂ ಹೆಚ್ಚು ಸ್ಥಾನಗಳು ಲಭಿಸಲಿವೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್ ತೃತೀಯ ರಂಗದ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು
ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ
ಅಡ್ವಾಣಿಯೇ ಪ್ರಧಾನಿ : ಶಿವಲಿಂಗ ಸ್ವಾಮೀಜಿ ಭವಿಷ್ಯ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+