233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg123734raghavendraಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg123734raghavendraಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg123734raghavendraಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg123734raghavendraಯಡಿಯೂರಪ್ಪ ಬಲಗೈ ಬೆರಳಿಗೆ ಇಂಕು ಯಾಕಪ್ಪ?/news/2009/04/30/ink-on-right-finger-for-yeddyurappa.htmlಬೆಂಗಳೂರು, ಏ.30 : ಭಾರೀ ಪ್ರತಿಷ್ಠೆಯ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ 'ಸೋಲಿಲ್ಲದ ಸರದಾರ' ಎಂದೇ ಖ್ಯಾತರಾಗಿರುವ 77ರ ಹರೆಯದ ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ 36 ವರ್ಷ ವಯಸ್ಸಿನ ರಾಘವೇಂದ್ರ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ.ಪಕ್ಷದಿಂದ ಪಕ್ಷಕ್ಕೆ ಜಿಗಿದಾಡುತ್ತ ಮತ್ತೆ ಕಾಂಗ್ರೆಸ್ಸಿನಿಂದಲೇ ನಿಂತಿರುವ ಬಂಗಾರಪ್ಪ ಅವರಿಗೆ 36314http://kannada.oneindia.com/img/2009/04/30-yeddyurappa-ink1.jpg123734raghavendraರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು/news/2009/05/15/shivamogga-is-ready-for-crackers-and-sweets.htmlಶಿವಮೊಗ್ಗ, ಮೇ 15 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಮುಂದಿನ ಭವಿಷ್ಯವನ್ನು ನಿರ್ಧರಿಸಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆಂಬ ಲೆಕ್ಕಾಚಾರಗಳು ಒಂದು ಕಡೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಬೆಟ್ಟಿಂಗ್ ರಾಜಾರೋಷವಾಗಿ ನಡೆಯುತ್ತಿದೆ.ಬಿ.ವೈ.ರಾಘವೇಂದ್ರ ಬಿಜೆಪಿಯನ್ನು ಗೆಲ್ಲಿಸುತ್ತಾರೋ? ಬಿಜೆಪಿ ಬಿ.ವೈ. ರಾಘವೇಂದ್ರರನ್ನು ಗೆಲ್ಲಿಸುತ್ತದೆಯೋ? ಅಥವಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಮಗನ ಮೂಲಕ ಬಿಜೆಪಿಯನ್ನು ಗೆಲ್ಲಿಸಿಕೊಂಡು ತಮ್ಮ ರಾಜಕೀಯ ಭವಿಷ್ಯವನ್ನು ತೊಂದರೆ 36653http://kannada.oneindia.com/img/2009/05/15-raghavendra2.jpgnews"> ರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು | Lok sabha election 2009 | Shivamogga | Raghavendra | Bangarappa - ರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು - Kannada Oneindia

ರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು

BY Raghavendra, BJP candidate
ಶಿವಮೊಗ್ಗ, ಮೇ 15 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಮುಂದಿನ ಭವಿಷ್ಯವನ್ನು ನಿರ್ಧರಿಸಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆಂಬ ಲೆಕ್ಕಾಚಾರಗಳು ಒಂದು ಕಡೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಬೆಟ್ಟಿಂಗ್ ರಾಜಾರೋಷವಾಗಿ ನಡೆಯುತ್ತಿದೆ.

ಬಿ.ವೈ.ರಾಘವೇಂದ್ರ ಬಿಜೆಪಿಯನ್ನು ಗೆಲ್ಲಿಸುತ್ತಾರೋ? ಬಿಜೆಪಿ ಬಿ.ವೈ. ರಾಘವೇಂದ್ರರನ್ನು ಗೆಲ್ಲಿಸುತ್ತದೆಯೋ? ಅಥವಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಮಗನ ಮೂಲಕ ಬಿಜೆಪಿಯನ್ನು ಗೆಲ್ಲಿಸಿಕೊಂಡು ತಮ್ಮ ರಾಜಕೀಯ ಭವಿಷ್ಯವನ್ನು ತೊಂದರೆ ಇಲ್ಲದಂತೆ ಮಾಡಿಕೊಳ್ಳುತ್ತಾರೋ? ಈ ಪ್ರಶ್ನೆಗಳಿಗೆಲ್ಲಾ ಒಂದಿಷ್ಟು ಗಂಟೆಗಳಲ್ಲಿ ಮತಯಂತ್ರದಲ್ಲಿ ಮತದಾರ ಮುಚ್ಚಿಟ್ಟಿರುವ ಫಲಿತಾಂಶ ಹೊರಬೀಳಲಿದೆ. ಈ ಫಲಿತಾಂಶದ ಆಧಾರದ ಮೇಲೆ ರಾಘವೇಂದ್ರರ ಭವಿಷ್ಯ ನಿಂತಿದೆ. ರಾಘವೇಂದ್ರರವರ ಗೆಲುವು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿರುವ ಬಿಜೆಪಿಯ ಮಾನ ಉಳಿಸಲಿದೆ.

ತಮ್ಮ ಮಗ ಗೆದ್ದರೆ ಅಷ್ಟೇ ನಿರಾತಂಕವಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಆದರೆ, ಫಲಿತಾಂಶವೇನಾದರು ರಾಘವೇಂದ್ರ ವಿರುದ್ಧ ಬಂದರೆ ಬಿಜೆಪಿ ತನ್ನ ಮೀಸೆಯನ್ನು ಮಣ್ಣಾಗಿಸಿಕೊಳ್ಳಲಿದೆ. ಜೊತೆಗೆ ಮುಖ್ಯಮಂತ್ರಿಗಳ ಪ್ರಭಾವಕ್ಕೆ ಬಿದ್ದು ಯುವ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬಿಜೆಪಿ ಹೈಕಮಾಂಡ್ ದೊಡ್ಡದೊಂದು ಯೋಚನೆಯಲ್ಲಿಯೂ ಬೀಳುವ ಸಾಧ್ಯತೆ ಇದೆ. ಅಂತೆಯೇ, ಯಡಿಯೂರಪ್ಪರವರ ಮುಖ್ಯಮಂತ್ರಿ ಸ್ಥಾನಕ್ಕೂ ತೊಂದರೆಯಾಗುವುದರಲ್ಲಿ ಅನುಮಾನಗಳಿಲ್ಲ.

ಈಗಾಗಲೇ ಬಿಜೆಪಿಯ ಅಭ್ಯರ್ಥಿ ರಾಘವೇಂದ್ರ ಗೆದ್ದೇ ಬಿಟ್ಟಿದ್ದಾರೆಂಬ ಸಂತೋಷದಲ್ಲಿದ್ದಾರೆ ಬಿಜೆಪಿ ಕಾರ್ಯಕರ್ತರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಪಟಾಕಿ ಸಿಡಿಸುವ ಸಂತೋಷದಲ್ಲಿಯೂ ಇದ್ದಾರೆ. ಶಿವಮೊಗ್ಗದಲ್ಲಿ ಎರಡು ಲೋಡುಗಳಷ್ಟು ಪಟಾಕಿ ಸಿಡಿಯಲು ಸಿದ್ಧವಾಗಿ ನಿಂತಿದೆ. ಈ ಪಟಾಕಿ ಸಿಡಿಯಬೇಕೆಂದರೆ ರಾಘವೇಂದ್ರ ಗೆಲ್ಲಲೇಬೇಕು. ಇಲ್ಲದಿದ್ದಲ್ಲಿ ಟುಸ್ ಪಟಾಕಿ! ಪಟಾಕಿಯ ಜೊತೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಬೂತ್ ಮಟ್ಟದಲ್ಲಿ ಸಿಹಿ ಹಂಚುವ ಕಾರ್ಯಕ್ರಮಕ್ಕೂ ಸಿದ್ಧತೆಗಳು ನಡೆದಿವೆ.

ಬೈಂದೂರು ಕ್ಷೇತ್ರದಲ್ಲಿ ರಾಘವೇಂದ್ರ ಕಾಂಗ್ರೆಸ್‌ನ ಬಂಗಾರಪ್ಪರವರಿಗಿಂತ ಹೆಚ್ಚಿನ ಮತಗಳನ್ನು ಪಡೆಯುತ್ತಾರೆಂದು 5 ಸಾವಿರದಿಂದ 1 ಲಕ್ಷ ರೂ.ಗಳ ವರೆಗೆ ಬೆಟ್ಟಿಂಗ್ ಕಟ್ಟಲಾಗಿದೆ. ಅಂತೆಯೇ, ಸೊರಬ ಮತ್ತು ಸಾಗರದಲ್ಲಿ ಎಸ್.ಬಂಗಾರಪ್ಪ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆಂದು ಬೆಟ್ಟಿಂಗ್‌ನ ಸುರಿಮಳೆಯಾಗಿದೆ. ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳನ್ನು ರಾಘವೇಂದ್ರ ಪಡೆಯುತ್ತಾರೆ ಎಂದು ದೊಡ್ಡ ಮೊತ್ತದ ಬೆಟ್ಟಿಂಗ್‌ಗಳು ನಡೆದಿರುವುದು ತಿಳಿದುಬಂದಿದೆ. ಈ ಬೆಟ್ಟಿಂಗ್‌ಗಳೆಲ್ಲಾ ಶನಿವಾರ ಮಧ್ಯಾಹ್ನದ ವೇಳೆಗೆ ಒಂದು ಗತಿ ಕಂಡಿರುತ್ತವೆ. ಯಾರು ಎಷ್ಟು ಗಳಿಸಿದ್ದಾರೆ, ಯಾರು ಎಷ್ಟು ಕಳೆದುಕೊಂಡಿದ್ದಾರೆ ಎಂಬುದನ್ನು ತಿಳಿಯಲು ನಾವೂ ಸಹ ನಾಳೆ ಮಧ್ಯಾಹ್ನದವರೆಗೆ ಕಾಯಲೇ ಬೇಕಾಗಿದೆ.

ಕಾಂಗ್ರೆಸ್‌ನ ಮಟ್ಟಿಗೆ ಹೇಳಬೇಕಾದರೆ, ಹಣವೇ ಇಲ್ಲದೆ ಚುನಾವಣೆ ನಡೆದಿದ್ದರಿಂದ ಎಸ್.ಬಂಗಾರಪ್ಪ ಗೆದ್ದರೆ ಮತದಾರರೇ ಪಟಾಕಿ ಸಿಡಿಸಿಕೊಳ್ಳಬೇಕು ಮತ್ತು ಸಿಹಿ ಹಂಚಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಎಸ್.ಬಂಗಾರಪ್ಪ ಗೆಲ್ಲುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಆದರೆ, ಕಾಂಗ್ರೆಸ್ ಮಾತ್ರ ಎಸ್.ಬಂಗಾರಪ್ಪರವರ ಗೆಲುವಿನ ಮೇಲೆಯೇ ಶಿವಮೊಗ್ಗದಲ್ಲಿ ಉಳಿಯಲು ಸಾಧ್ಯ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+