178866rapeಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178866rapeಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178866rapeನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178866rapeಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178866rapeಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg178863ಅತ್ಯಾಚಾರಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178863ಅತ್ಯಾಚಾರಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178863ಅತ್ಯಾಚಾರನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178863ಅತ್ಯಾಚಾರಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178863ಅತ್ಯಾಚಾರಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpgnews"> ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ | Noor Seema | HMS Engineering Collage | Tumkur | Rape | Murder | Sukh Deepa Singh | ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ - Kannada Oneindia

ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ತುಮಕೂರು, ಮೇ. 15 : ಎಚ್ ಎಂ ಎಸ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನಿಗೂಢ ರೀತಿಯಲ್ಲಿ ಗುರುವಾರ ಮೃತಪಟ್ಟಿದ್ದಾಳೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ನೂರ್ ಸೀಮಾ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದವಳು. ಮೃತ ದೇಹದ ಮೇಲೆ ಗಾಯಗಳಾಗಿದ್ದು, ಈಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಕಾಲೇಜಿನ ವಿದ್ಯಾರ್ಥಿ ಉತ್ತರ ಪ್ರದೇಶದ ಸುಖದೀಪಸಿಂಗ್ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಮೃತಳ ಸಹಪಾಠಿಯಾಗಿದ್ದ ಸುಖದೀಪಸಿಂಗ್ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕಾರಿನಲ್ಲಿ ಕರೆತಂದನೆಂದು ತಪಾಸಣೆ ಮಾಡಿದ ನರ್ಸ್, ಅವಳು ಮೃತಪಟ್ಟಿದ್ದಾಳೆಂದು ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ. ಅಲ್ಲಿ ಸೇರಿದ್ದ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೊಲೀಸರಿಗೆ ಹಾರಿಕೆಯ ಉತ್ತರ ನೀಡಿರುವುದರಿಂದ ಸುಖದೀಪಸಿಂಗ್ ಮೇಲೆ ಸಂಶಯ ಉಂಟಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+