124741wiproಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124741wiproರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124741wiproಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ/news/2009/06/03/wipro-unaffected-by-gm-bankruptcy.htmlಮುಂಬೈ, ಜೂ.3: ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ವಿಪ್ರೊ ಬುಧವಾರ ತಿಳಿಸಿದೆ. ಜನರಲ್ ಮೋಟಾರ್ಸ್ ನಿಂದ ನಮಗೆ ಸ್ವೀಕೃತವಾಗಿರುವುದು 8 ಮಿಲಿಯನ್ ಡಾಲರ್ ಗಳಿಗಿಂತಲೂ ಕಡಿಮೆ. ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಅಷ್ಟಾಗಿ ಪರಿಣಾಮ 37091http://kannada.oneindia.com/img/2009/06/03-wipo.jpg124741wiproಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg124741wiproಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg157312tcsಎನ್ ಚಂದ್ರಶೇಖರನ್ ಟಿಸಿಎಸ್ ನೂತನ ಸಿಇಓ/news/2009/01/16/chandrasekharan-appointed-as-new-ceo-of-tcs.htmlಮುಂಬೈ, ಜ. 16 : ಭಾರತದ ಮಾಹಿತಿ ತಂತ್ರಜ್ಞಾನ ದಿಗ್ಗಜ ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ಕಂಪನಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ)ಯಾಗಿ ಎನ್ ಚಂದ್ರಶೇಖರನ್ ನೇಮಕವಾಗಿದ್ದಾರೆ. 1996ರಿಂದ ಕಂಪನಿಯ ಎಮ್ ಡಿ ಮತ್ತು ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ರಾಮದೊರೈ ನಿವೃತ್ತರಾಗುತ್ತಿದ್ದಾರೆ.ಕಂಪನಿಯ ನಿವೃತ್ತಿ ನಿಯಮದ ಪ್ರಕಾರ 65 ವರ್ಷದ ರಾಮದೊರೈ ಅವರು ಅಧಿಕಾರವನ್ನು ತ್ಯಜಿಸಲಿದ್ದಾರೆ. ರಾಮದೊರೈ ಅವರು 34108http://kannada.oneindia.com/img/2009/01/16-chandrasekharan1e.jpg157312tcsಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg157312tcsಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg157312tcsಭಾರತಕ್ಕೆ ವಾಪಸ್ಸಾಗಲಿದ್ದಾರೆ ಟಿಸಿಎಸ್ ಸಿಬ್ಬಂದಿ/news/2009/04/26/tcs-to-move-many-staff-back-to-india.htmlಮುಂಬೈ, ಏ.26: ಭಾರತದ ಅತಿ ದೊಡ್ಡ ಹೊರಗುತ್ತಿಗೆ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್)ಹೆಚ್ಚುವರಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಸ್ವದೇಶಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ. ಪ್ರಸ್ತುತ ಕಂಪನಿಯು 'onsite-offshore' ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಕಾರ್ಯಪಟುತ್ವವನ್ನು ಹೆಚ್ಚಿಸಲು ಭಾರತದಿಂದಲೇ ಕಾರ್ಯನಿರ್ವಹಿಸಲು ದೃಷ್ಟಿ ಹರಿಸಲಾಗಿದೆ ಎಂದು ಟಿಸಿಎಸ್ ನ ಸಿಒಒ ಎನ್ 36221http://kannada.oneindia.com/img/2009/04/26-tcs1.jpg157312tcsಟಿಸಿಎಸ್ ಮುಖ್ಯಸ್ಥರ ಸಂಭಾವನೆ ಕೋಟಿ ಕೋಟಿ /news/2009/06/08/tcs-hikes-salaries-of-top-brass-by-over-rs-1-crore.htmlನವದೆಹಲಿ, ಜೂ. 8 : ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಅನೇಕ ಜನ ಉದ್ಯೋಗ ಕಡಿತ, ಸಂಬಳ ಕಡಿತದಂತ ಕತ್ತರಿ ಪ್ರಯೋಗಕ್ಕೆ ಒಳಗಾಗಿದ್ದರೆ, ದೇಶದ ಪ್ರತಿಷ್ಠಿತ ಐಟಿ ಸಂಸ್ಥೆ ಟಿಸಿಎಸ್ ತನ್ನ ಉನ್ನತಾಧಿಕಾರಿಗಳಿಗೆ 1 ಕೋಟಿಗಿಂತಲೂ ಅಧಿಕ ಮೊತ್ತದ ವಾರ್ಷಿಕ ವೇತನ ನೀಡುತ್ತಿದೆ. ಇದರಿಂದಾಗಿ ಇನ್ನಷ್ಟು ನೇಮಕವಾಗಬೇಕಿರುವ ನೂತನ ಮುಖ್ಯನಿರ್ವಹಣಾಧಿಕಾರಿ ಕೂಡ ಈ ಹಿಂದಿನ ಸಿಇಓಗಿಂತ ಹೆಚ್ಚಿನ ಮೊತ್ತದ 37200http://kannada.oneindia.com/img/2009/06/08-rama-dorai2e.jpg123085bpoಕನ್ನಡ ಪ್ರಬಂಧ ಸ್ಪರ್ಧೆಯ ಕರೆಯೋಲೆ/nri/engagements/2009/0102-vichara-mantapa-kannada-essay-competition.htmlಭಾರತದ ನೇಗಿಲಯೋಗಿಗಳ ಕಳವಳ ಮತ್ತು ಅವರಿಗೆ ಪರಿಹಾರ; ಐಟಿ ಬಿಟಿ ಬಿಪಿಒ ವಲಯ ಹಾಗೂ ಅಲ್ಲಿಂದ ಉದ್ಭವಿಸಿರುವ ಸಾಮಾಜಿಕ ಸಮಸ್ಯೆಗಳು. ಈ ಎರಡು ವಿಚಾರಗಳನ್ನು ಕುರಿತು ಬೆಳಕು ಚೆಲ್ಲುವ, ನಗದು ಬಹುಮಾನ ಪ್ರಬಂಧ ಸ್ಪರ್ಧೆಗೆ ಆಹ್ವಾನ. ಗೆಳೆಯರೆ,ಎಲ್ಲರಿಗೂ 2009, ಹೊಸ ವರ್ಷದ ಶುಭಾಶಯಗಳು.ವಿಚಾರ ಮಂಟಪದ ವತಿಯಿಂದ ನಮ್ಮೆಲ್ಲರಿಗೂ ಸಂಬಂಧಿಸಿದ ಕನಿಷ್ಠ ಎರಡು ವಿಷಯಗಳ ಮೇಲೆ 33825http://kannada.oneindia.com/img/2009/01/02-ravi-reddy3.jpg123085bpoಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg123085bpoರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg123085bpoದೇಶದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಕೇಂದ್ರ /news/2009/08/08/karnataka-launches-rural-bpo-job-project.htmlಮೈಸೂರು, ಆ.8: ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರದ ಮೂಲಕ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಠಿಸಿ ಗ್ರಾಮೀಣರು ನಗರಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಿ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ನೀಡಲಾಗುವುದು ಎಂದು ರಾಜ್ಯ ವಾರ್ತಾ, ಅಬಕಾರಿ ಹಾಗೂ ಐಟಿ, ಬಿಟಿ ಖಾತೆ ಸಚಿವ ಶ್ರೀ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು.ಅವರು ಇಂದು ಶ್ರೀರಂಗಪಟ್ಟಣ ಸಮೀಪದ ಬಾಬುರಾಯನಕೊಪ್ಪಲಿನಲ್ಲಿ ರಾಜ್ಯ 38501http://kannada.oneindia.com/img/2009/08/08-katta1.jpg123085bpoಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpgnews"> ವಿಪ್ರೊ, ಟಿಸಿಎಸ್ ಗೆ ನೂತನ ಗುತ್ತಿಗೆ | Wipro | TCS | Sunoco | Volkswagen | Infocrossing | BPO | Contract | ವಿಪ್ರೊ, ಟಿಸಿಎಸ್ ಗೆ ನೂತನ ಗುತ್ತಿಗೆ - Kannada Oneindia

ವಿಪ್ರೊ, ಟಿಸಿಎಸ್ ಗೆ ನೂತನ ಗುತ್ತಿಗೆ

ನವದೆಹಲಿ, ಮೇ, 15 : ಸಾಫ್ಟ್ ವೇರ್ ರಫ್ತು ಸಂಸ್ಥೆ ವಿಪ್ರೊದ ಅಂಗಸಂಸ್ಥೆ ಇನ್ಫೋಕ್ರಾಸಿಂಗ್ ಗೆ ಅಮೆರಿಕ ಮೂಲದ ಸುನೊಕೋ ಕಂಪನಿಯಿಂದ 34 ದಶಲಕ್ಷ ಡಾಲರ್ ಮೊತ್ತದ ಗುತ್ತಿಗೆ ಪಡೆದಿರುವುದಾಗಿ ತಿಳಿಸಿದೆ. ದೇಶದ ಸಾಫ್ಟ್ ವೇರ್ ದಿಗ್ಗಜ ಟಿಸಿಎಸ್ ಯು ವೊಕ್ಸ್ ವ್ಯಾಗನ್ ಕಂಪನಿಯ ಲಂಡನ್ ಘಟಕದಿಂದ 5 ವರ್ಷಗಳ ಐಟಿ ಗುತ್ತಿಗೆ ಪಡೆದಕೊಂಡಿದೆ.

ಪೆಟ್ರೋಲಿಯಂ ಮತ್ತು ಅದರ ಉತ್ಪನ್ನಗಳ ಮಾರಾಟ ಸಂಸ್ಥೆ ಸುನೊಕೋ ನೀಡಿರುವ ಈ ಗುತ್ತಿಗೆ ನಾಲ್ಕು ವರ್ಷ ಅವಧಿಯದ್ದಾಗಿದೆ. ಈ ಗುತ್ತಿಗೆ ಮೂಲಕ ಸನೊಕೋ ಇನ್ಫೋ ಕ್ರಾಸಿಂಗ್ ಜೊತೆಗಿನ 13 ವರ್ಷಗಳ ಬಾಂಧವ್ಯವನ್ನು ಮುಂಜುವರಿಸಿದೆ. ಐಟಿ ಸಂಸ್ಥೆಯು 1996 ರಿಂದ ಆಡಳಿತಾತ್ಮಕ ಮೂಲಸೌಕರ್ಯ ಹೊರಗುತ್ತಿಗೆ ಸೇವೆಯನ್ನು ಒದಗಿಸುತ್ತದೆ.

ಟಿಸಿಎಸ್ ಗೆ ವೋಕ್ಸ್ ವ್ಯಾಗನ್ ಬಿಪಿಒ

ದೇಶದ ಸಾಫ್ಟ್ ವೇರ್ ದಿಗ್ಗಜ ಟಿಸಿಎಸ್ ಯು ವೊಕ್ಸ್ ವ್ಯಾಗನ್ ಕಂಪನಿಯ ಲಂಡನ್ ಘಟಕದ ಐಟಿ ಗುತ್ತಿಗೆ ಪಡೆದಿರುವುದಾಗಿ ತಿಳಿಸಿದೆ. ಇದು 5 ವರ್ಷದ ಗುತ್ತಿಯಾಗಿದ್ದು, ಟಿಸಿಎಸ್ ಕಾರುಗಳ ಉತ್ಪಾದನೆ ಕುರಿತು ಐಟಿ ಟ್ರಾನ್ಸ್ ಪಾರ್ಮೇಶನ್ ಮತ್ತು ಬೆಂಬಲ ಸೇವೆಯನ್ನು ಒದಗಿಸಲಿದೆ. ಗುತ್ತಿಗೆ ಮೊತ್ತದ ಬಗ್ಗೆ ಕಂಪನಿ ವಿವರ ಬಹಿರಂಗಪಡಿಸಿಲ್ಲ. ಒಪ್ಪಂದ ಪ್ರಕಾರ ಲಂಡನ್ ನಲ್ಲಿರುವ ವೋಕ್ಸ್ ವ್ಯಾಗನ್ ಬ್ರ್ಯಾಂಡ್ ಗಳಾದ ಆಡಿ, ಸಿಯೆಟ್, ಸ್ಕೋಡಾ, ವೋಕ್ಸ್ ವ್ಯಾಗನ್ ಪ್ಯಾಸೆಂಜರ್ ಕಾರ್ ಹಾಗೂ ವಾಣಿಜ್ಯ ವಾಹನಗಳಿಗೆ ಸ್ಥಳೀಯ ಮತ್ತು ಸಾಗರೋತ್ತರ ಐಟಿ ಸೇವೆಯನ್ನು ಒದಗಿಸುವ ಸಲುವಾಗಿ ವಿತರಣಾ ಜಾಲವನ್ನು ಬಳಿಸಿಕೊಳ್ಳಲಿದೆ ಎಂದು ಟಿಸಿಎಸ್ ಹೇಳಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+