233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg209908ananthkumarಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg209908ananthkumarಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg209908ananthkumar'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg209908ananthkumarಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg209908ananthkumarವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg400977vatal nagarajಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400977vatal nagarajವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400977vatal nagarajನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400977vatal nagarajಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg400977vatal nagarajತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpgnews"> ಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ | Lok sabha election 2009 | Bengaluru South | Byregowda | Ananthkumar - ಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ - Kannada Oneindia

ಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ

Krishna Byregowda
ಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.

ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಅನಂತಕುಮಾರ್ 5ನೇ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಲು ಸ್ಪರ್ಧಿಸುತ್ತಿದ್ದಾರೆ.

ಪ್ರಥಮ ಬಾರಿಗೆ ಕಣದಲ್ಲಿರುವ ಸ್ವತಂತ್ರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ್ ಕೇವಲ ಎರಡು ಸಾವಿರ ಮತ ಗಳಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಪ್ರೊ. ರಾಧಾಕೃಷ್ಣ ಐದು ಸಾವಿರ ಮತ ಗಳಿಸಿದ್ದಾರೆ. ವಾಟಾಳ್ ನಾಗರಾಜ್ ಲಿಸ್ಟಿನಲ್ಲಿಯೇ ಇಲ್ಲ.

(ದಟ್ಸ್ ಕನ್ನಡ ವಾರ್ತೆ)

ಮಹಾಚುನಾವಣೆ ಫಲಿತಾಂಶ : ಕ್ಷಣಕ್ಷಣದ ಸುದ್ದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+