233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg127331ಚಿರಂಜೀವಿಅಮೃತ ಕಲಶಕ್ಕೆ ಭಾರತ ಬಿಂದುಗಳು/movies/headlines/2009/02/19-amitabh-rajinini-chiranjeevi-amrutha-mahotsava.htmlಕನ್ನಡ ಚಿತ್ರರಂಗದ ವರ್ಣರಂಜಿತ ಅಮೃತ ಮಹೋತ್ಸವಕ್ಕೆ ಬಿಗ್ ಬಿ ಅಮಿತಾಬ್ ಬಚ್ಚನ್, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ಚಿರಂಜೀವಿ, ಕಮಲಹಾಸನ್ ಸೇರಿದಂತೆ ಹಲವಾರು ತಾರೆಗಳನ್ನು ಆಹ್ವಾನಿಸಿ ಸನ್ಮಾನಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಯೋಜಿಸಿದೆ. ಅಮೃತ ಮಹೋತ್ಸವಕ್ಕೆ ಆಗಮಿಸುವ ತಾರೆಗಳ ಪಟ್ಟಿಯಲ್ಲಿ ಪ್ರಕಾಶ್ ರೈ, ಅರ್ಜುನ್ ಸರ್ಜಾ, ಮುರಳಿ, ಬಾಲಿವುಡ್ ನ ಒಂದು ಕಾಲದ 34749http://kannada.oneindia.com/img/2009/02/19-amitabh-bachchan1.jpg127331ಚಿರಂಜೀವಿಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ/news/2009/05/15/praja-rajyam-says-door-open-for-post-poll-alliance.htmlಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು 36644http://kannada.oneindia.com/img/2009/05/15-chiranjeevi1.jpg127331ಚಿರಂಜೀವಿನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಚಿರಂಜೀವಿ/news/2009/06/29/chiranjeevi-demands-bharat-ratna-for-narasimha-rao.htmlಹೈದರಾಬಾದ್, ಜೂ.29: ದಿವಂಗತ ಮಾಜಿ ಪ್ರಧಾನಿ ಪಿ ವಿ ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ನಟ, ರಾಜಕಾರಣಿ ಚಿರಂಜೀವಿ ಸೋಮವಾರ ಸರಕಾರವನ್ನು ಆಗ್ರಹಿಸಿದರು. ಹೈದರಾಬಾದ್ ನ ಪಿವಿ ಜ್ಞಾನ ಭೂಮಿಯಲ್ಲಿ ನರಸಿಂಹರಾವ್ ಅವರ 89 ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರಂಜೀವಿ ಮಾತನಾಡುತ್ತಿದ್ದರು. ನರಸಿಂಹರಾವ್ ಅವರ ಆರ್ಥಿಕ ಸುಧಾರಣೆಗಳು ದೇಶದ ಪ್ರಗತಿಗೆ ಸಹಕರಿಸಿದ್ದವು. ಅವರ 37637http://kannada.oneindia.com/img/2009/06/29-chiranjeevi1.jpg127331ಚಿರಂಜೀವಿರಾಜ್ಯದ ಮೇಲೆ ದಂಡೆತ್ತಿ ಬಂದ ತೆಲುಗು ಮಗಧೀರ/movies/headlines/2009/08/01-magadheera-creates-hype-in-bangalore.htmlಮೆಗಾಸ್ಟಾರ್ ಚಿರಂಜೀವಿ ಮಗ ರಾಮ್ ಚರಣ್ ತೇಜ ನಟನೆಯ ಎರಡನೇ ಚಿತ್ರ 'ಮಗಧೀರ'ನಿಗೆ ರಾಜ್ಯದಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಗಧೀರ ಚಿತ್ರದ ಟಿಕೆಟ್ ಗಳು ಕಾಳಸಂತೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾಗುತ್ತಿವೆ. ರು.65ರ ಬಾಲ್ಕನಿ ಟಿಕೆಟ್ ಗಳು ಬ್ಲಾಕ್ ನಲ್ಲಿ ರು.800ಗಳಿಗೆ ಮಾರಾಟವಾಗುತ್ತಿವೆ. ಕರ್ನಾಟಕದಲ್ಲಿ ತೆಲುಗು ಚಿತ್ರವೊಂದಕ್ಕೆ ಈ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಕನ್ನಡ ಚಿತ್ರೋದ್ಯಮವನ್ನ್ನು ಅಚ್ಚರಿಯಲ್ಲಿ 38362http://kannada.oneindia.com/img/2009/08/01-magadheera2.jpg127331ಚಿರಂಜೀವಿಪರಭಾಷಾ ಚಿತ್ರಗಳ ಹಾವಳಿ:ನಿರ್ಮಾಪಕರು ಗರಂ/movies/controversy/2009/08/09-restriction-on-non-kannada-movies-show-sought.htmlರಾಜ್ಯದ ಕನ್ನಡ ಚಿತ್ರಮಂದಿರಗಳಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಮನಸ್ಸಿಗೆ ಬಂದಂತೆ, ಅಗತ್ಯಕ್ಕಿಂತ ಹೆಚ್ಚು ಚಲನಚಿತ್ರಗಳ ಮಂದಿರಗಳಲ್ಲಿ ಪರಭಾಷೆ ಚಿತ್ರಗಳನ್ನು ಪ್ರದರ್ಶನ ಕಾಣುತ್ತಿದೆ. ಪರಿಸ್ಥಿತಿ ಬಗ್ಗೆ ಅರಿವಿದ್ದರೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೈಕಟ್ಟಿ ಕೂತಿದೆ ಎಂದು ಕನ್ನಡ ನಿರ್ಮಾಪಕ ಸಂಘ ತೀವ್ರ ವಾಗ್ದಾಳಿ ನಡೆಸಿದೆ.ಕನ್ನ್ನಡ ಭಾಷೆ, ಕನ್ನಡ ನಿರ್ಮಾಪಕರ ದುಃಸ್ಥಿತಿಗೆ ಪರಿಹಾರ ಅಗತ್ಯ. ಅಗತ್ಯಕ್ಕಿಂತ ಹೆಚ್ಚು 38522http://kannada.oneindia.com/img/2009/08/09-magadheera2.jpgnews"> ತಿರುಪತಿಯಲ್ಲಿ ಚಿರಂಜೀವಿ ಜಯಭೇರಿ | Lok Sabha Election 2009 | Praja Rajyam Party | Chiranjeevi | ತಿರುಪತಿಯಲ್ಲಿ ಚಿರಂಜೀವಿ ಜಯಭೇರಿ - Kannada Oneindia

ತಿರುಪತಿಯಲ್ಲಿ ಚಿರಂಜೀವಿ ಜಯಭೇರಿ

ತಿರುಪತಿ, ಮೇ.16: ತಮ್ಮ ಮೊದಲ ಚುನಾವಣೆಯಲ್ಲಿ ತಿರುಪತಿ ವಿಧಾನಸಭೆ ಕ್ಷೇತ್ರದಿಂದ ಪ್ರಜಾರಾಜ್ಯಂ ಪಕ್ಷದ ಅಧ್ಯಕ್ಷ ಚಿರಂಜೀವಿ ಗೆಲುವು ಸಾಧಿಸಿದ್ದಾರೆ. ಚಿರಂಜೀವಿ ತಮ್ಮ ಸಮೀಪದ ಸ್ಪರ್ಧಿ ಮತ್ತು ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಬಿ ಕರುಣಾಕರ ರೆಡ್ಡಿ ಅವರನ್ನು 10,500 ಮತಗಳ ಭಾರಿ ಅಂತರದಿಂದ ಸೋಲಿಸಿದ್ದಾರೆ.

ಚಿರಂಜೀವಿ ಸ್ಪರ್ದಿಸಿರುವ ಮತ್ತೊಂದು ವಿಧಾನಸಭೆ ಕ್ಷೇತ್ರ ಪಾಲಕೊಲ್ಲುನಲ್ಲಿ ಹಿನ್ನೆಡೆ ಸಾಧಿಸಿದ್ದಾರೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮತದಾರರು ಚಿರಂಜೀವಿಯನ್ನು ಯಾಕೋ ಏನೋ ತಿರಸ್ಕರಿಸಿದ್ದಾರೆ.

(ಏಜೆನ್ಸೀಸ್)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+