233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್ | Lok Sabha Electio 2009 |Manmohan Singh | UPA| Indian PM | ಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್ - Kannada Oneindia

ಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್

Manmohan Singh
ನವದೆಹಲಿ, ಮೇ.16: ಸರಕಾರ ರಚನೆಯತ್ತ ಯುಪಿಎ ಹೆಜ್ಜೆ ಇಟ್ಟಿದ್ದು ಸದ್ಯಕ್ಕೆ ಮನಮೋಹನ್ ಸಿಂಗ್ ಅವರೇ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ರಾಹುಲ್ ಗಾಂಧಿ ಏನಿದ್ದರೂ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಈ ಚುನಾವಣೆಗೆ ಮನಮೋಹನ್ ಸಿಂಗ್ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಸುದ್ದಿಗಾರರಿಗೆ ತಿಳಿಸಿದರು. ಭವಿಷ್ಯದಲ್ಲಿ ಪ್ರಧಾನ ಮಂತ್ರಿ ಹುದ್ದೆ ರಾಹುಲ್ ಗಾಂಧಿ ಅವರಿಗೆ ಕಾದಿರಿಸಲಾಗಿದೆ. ಅವರೇ ನಮ್ಮ ಪಕ್ಷದ ಮುಂದಾಳು ಎಂದು ದ್ವಿವೇದಿ ಹೇಳಿದರು.

ಪ್ರಧಾನ ಮಂತ್ರಿಗಳ ನಾಯಕತ್ವ, ಯುಪಿಎಗೆ ನೇತೃತ್ವ ವಹಿಸಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಚುನಾವಣಾ ಪ್ರಚಾರದ ಮುಂದಾಳತ್ವದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ದ್ವಿವೇದಿ ತಿಳಿಸಿದರು. ಎಡಪಕ್ಷಗಳ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರೊಂದಿಗಿನ ಸಂಬಂಧವನ್ನು ನಾವು ಕಳೆದುಕೊಳ್ಳಲಿಲ್ಲ. ಭಾರತ-ಅಮೆರಿಕ ನಡುವಿನ ಅಣು ಒಪ್ಪಂದದ ಸಂಬಂಧದಲ್ಲಿ ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕೆ ಕೊಟ್ಟಿದ್ದ ಬೆಂಬಲವನ್ನು ಹಿಂಪಡೆದರು ಅಷ್ಟೇ ಎಂದರು.

(ಏಜೆನ್ಸೀಸ್)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+