39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg233978ಹಾಸನಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg233978ಹಾಸನಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg233978ಹಾಸನಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg233978ಹಾಸನಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ/news/2009/03/12/yeddyurappa-govt-faces-lot-of-problems-kodimath.htmlಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ 35164http://kannada.oneindia.com/img/2009/03/12-kodihalli-swamiji.jpg233978ಹಾಸನಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpgnews"> ಹಾಸನದಲ್ಲಿ ದೇವೇಗೌಡ ಮುನ್ನಡೆ | Lok Sabha election 2009 | LS poll Results | Lok Sabha election results |Devegowda |Bangarappa| JDS |ಹಾಸನದಲ್ಲಿ ದೇವೇಗೌಡ ಮುನ್ನಡೆ - Kannada Oneindia

ಹಾಸನದಲ್ಲಿ ದೇವೇಗೌಡ ಮುನ್ನಡೆ

ಬೆಂಗಳೂರು, ಮೇ. 16 : ಮದಗಜಗಳ ಕದನ ಎಂದೇ ಪರಿಗಣಿಲ್ಪಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಡುವಿನ ಹೋರಾಟ ಎಂದೇ ಖ್ಯಾತಿ ಪಡೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಹುರಿಯಾಳು ಬಂಗಾರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. 1128 ಮತಗಳಿಂದ ಬಂಗಾರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಸನದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ 1529 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

ಬಳ್ಳಾರಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಗುಲ್ಬರ್ಗಾ ದಲ್ಲಿ ರೇವೂ ನಾಯಕರ್ ಬೆಳಮಗಿ, ಬೆಂಗಳೂರು ಕೇಂದ್ರದಲ್ಲಿ ಎಚ್ ಟಿ ಸಾಂಗ್ಲಿಯಾನ 780 ಮತ, ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ, ಹಾವೇರಿಯಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ, ಧಾರವಾಡದಲ್ಲಿ ಬಿಜೆಪಿಯ ಪ್ರಹ್ಲಾದ ಜೋಶಿ ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ 14 ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್ 5 ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಪಡೆದಿದೆ.

(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಮಹಾಚುನಾವಣೆ 2009 : ಕ್ಷಣಕ್ಷಣದ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+