233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg483087resultsಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg483087resultsಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg483087resultsಉಪಚುನಾವಣೆ: ಜೆಡಿಎಸ್ ಗೆ ಆರಂಭಿಕ ಮುನ್ನಡೆ/news/2009/08/21/jds-congress-gets-initial-lead-karnataka-bypoll.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದ್ದು, ಅಂಚೆ ಮೂಲಕ ಬಂದ ಮತಗಳ ಎಣಿಕೆ ನಡೆದಿದೆ.[ಸಮಯ 8.45 ರ ಎಣಿಕೆ ಯಂತೆ] ಸುತ್ತು :2ಮೊದಲ ಸುತ್ತಿನ ಮತಎಣಿಕೆ ರಾಮನಗರದಲ್ಲಿ ಜೆಡಿಎಸ್ 38755http://kannada.oneindia.com/img/2009/08/21-aswath-mc-channapatna1.jpg483087resultsಕೊಳ್ಳೇಗಾಲ ಬಿಜೆಪಿಯ ನಂಜುಂಡಸ್ವಾಮಿ ಮುನ್ನಡೆ/news/2009/08/21/bye-elections-2009-karnataka-current-trends.htmlಬೆಂಗಳೂರು, ಆ.21: ಮೊದಲ ಸುತ್ತಿನ ಮತಎಣಿಕೆಯಲ್ಲಿ ಕೊಳ್ಳೆಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಎನ್ ನಂಜುಂಡಸ್ವಾಮಿ 2522 ಮತಗಳಿಂದ ಕಾಂಗ್ರೆಸ್ ನ ಎಸ್ ಜಯಣ್ಣ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಮಾಧ್ಯಮ ಪ್ರತಿನಿಧಿಗಳಿಗೂ ನಿರ್ಬಂಧ ಹೇರಲಾಗಿದೆ. ಸಮಯ ಬೆಳಗ್ಗೆ 9.15ರ ಪ್ರಕಾರ ಮತಎಣಿಕೆ ವರದಿ ಹೀಗಿದೆ.ಚಿತ್ತಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ 38756http://kannada.oneindia.com/img/2009/08/21-bjp-logo1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕರ್ನಾಟಕದಲ್ಲಿ ಏಳು ಕ್ಷೇತ್ರಗಳಲ್ಲಿ ಅರಳಿದ ಕಮಲ | Lok Sabha election 2009 | Results | Lok Sabha election results | BJP - ಕರ್ನಾಟಕದಲ್ಲಿ ಏಳು ಕ್ಷೇತ್ರಗಳಲ್ಲಿ ಅರಳಿದ ಕಮಲ - Kannada Oneindia

ಕರ್ನಾಟಕದಲ್ಲಿ ಏಳು ಕ್ಷೇತ್ರಗಳಲ್ಲಿ ಅರಳಿದ ಕಮಲ

ಬೆಂಗಳೂರು, ಮೇ. 16 : ಕರ್ನಾಟಕದಲ್ಲಿ ಪ್ರಕಟವಾಗಿರುವ 9 ಲೋಕಸಭೆ ಕ್ಷೇತ್ರಗಳಲ್ಲಿ 7ರಲ್ಲಿ ಭಾರತೀಯ ಜನತಾ ಪಕ್ಷ ಗೆಲುವಿನ ನಗೆ ಬೀರಿದೆ. ಬಳ್ಳಾರಿ, ಬಾಗಲಕೋಟೆ, ಬಿಜಾಪುರ, ಹಾವೇರಿ, ಚಿಕ್ಕೋಡಿ, ಚಿತ್ರದುರ್ಗ, ಬೆಳಗಾವಿ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಲೋಕೋಪಯೋಗಿ ಸಚಿವ ಸಿ ಎಂ ಉದಾಸಿ ಅವರ ಮಗ ಶಿವಕುಮಾರ್ ಉದಾಸಿ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿಯ ಸಮೀಪಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲೀಂ ಆಹ್ಮದ್ ಅವರನ್ನು ಸುಮಾರು 86 ಸಾವಿರ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ.

ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿಯ ಜೆ ಶಾಂತಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎನ್ ವೈ ಹನುಮಂತಪ್ಪ ಅವರನ್ನು 2243 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಅಂಗಡಿ ಅವರು ಕಾಂಗ್ರೆಸ್ ನ ಅಮರ ಸಿಂಹ್ ಪಾಟೀಲ್ ವಿರುದ್ದ ಜಯಭೇರಿ ಗಳಿಸಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಗದ್ದೀಗೌಡರು ಕಾಂಗ್ರೆಸ್ ಅಭ್ಯರ್ಥಿ ಜಿ ಟಿ ಪಾಟೀಲ್ ವಿರುದ್ಧ 36 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಕತ್ತಿ ಜಯಗಳಿಸಿದ್ದಾರೆ. ಬಿಜಾಪುರದಲ್ಲಿ ಬಿಜೆಪಿಯ ರಮೇಶ್ ಜಿಗಜಿಣಗಿ ಅವರು ಕಾಂಗ್ರೆಸ್ ಪ್ರಕಾಶ್ ರಾಠೋಡ ಅವರನ್ನು ಸುಮಾರು 42,404 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಚಿತ್ರದುರ್ಗದಲ್ಲಿ ಜನಾರ್ದನಸ್ವಾಮಿ ಗೆಲುವು ಸಾಧಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+