ಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು

ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮುಂದಿದೆ. ಇನ್ನು ಮತ ಎಣಿಕೆ ಮುಂದುವರೆದಿದೆ. ಅಲ್ಲದೇ 15 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಡಿ ಮುನ್ನಡೆ ಕಾಯ್ದುಕೊಂಡಿದ್ದು, 6 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ನವೀನ ಪಟ್ನಾಯಕ್, ಯುಪಿಎಗೆ ಬೆಂಬಲ ನೀಡುವ ಕುರಿತು ಯಾವುದೇ ಚಿಂತನೆ ನಡೆಸಿಲ್ಲ. ಫಲಿತಾಂಶ ಸಂಪೂರ್ಣ ಹೊರಬಿದ್ದ ನಂತರ ಮುಂದಿನ ಕ್ರಮಗಳ ಬಗ್ಗೆ ಘೋಷಿಸುವುದಾಗಿ ಹೇಳಿದರು.
(ಏಜನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications