124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಮುಂದಿನ ಐದು ವರ್ಷ ಸೋನಿಯಾ ಕೈಯಲ್ಲಿ ಭಾರತ | Lok Sabha election 2009 | LS poll Results | Lok Sabha election results | Sonia Gandhi | Manmohan Singh | UPA | ಮುಂದಿನ ಐದು ವರ್ಷ ಸೋನಿಯಾ ಕೈಯಲ್ಲಿ ಭಾರತ - Kannada Oneindia

ಮುಂದಿನ ಐದು ವರ್ಷ ಸೋನಿಯಾ ಕೈಯಲ್ಲಿ ಭಾರತ

Next five years India Safe in Sonia hands !
ನವದೆಹಲಿ, ಮೇ. 16 : ತೀವ್ರ ಕುತೂಹಲ ಕೆರಳಿಸಿದ್ದ 15 ನೇ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ನಿರೀಕ್ಷೆಗೂ ಮೀರಿ ಜಯಗಳಿಸುವ ಮೂಲಕ ಮತ್ತೆ ದೆಹಲಿಯ ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸಿದೆ.

ಯುಪಿಎ ಒಕ್ಕೂಟವು ಮನಮೋಹನ್ ಸಿಂಗ್ ಅವರನ್ನೇ ಮತ್ತೆ ಪ್ರಧಾನಮಂತ್ರಿಯನ್ನಾಗಿ ಮಾಡುವುದಾಗಿ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಪಕ್ಷದಲ್ಲಿ ಸತತ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುವ ಸುಯೋಗ ಜವಾಹರ್ ಲಾಲ್ ನೆಹರು ನಂತರ ಮನಮೋಹನ್ ಸಿಂಗ್ ಅವರಿಗೆ ಒದಗಿಬಂದಿದೆ. ಯುಪಿಎ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿರುವ ರಾಹುಲ್ ಗಾಂಧಿ ಅವರು ಮನಮೋಹನ್ ಸಿಂಗ್ ಸಂಪುಟದಲ್ಲಿ ಸಚಿವರಾಗಲಿದ್ದಾರೆ ಎನ್ನುವುದು ವಿಶೇಷವಾಗಿದೆ. ಸದ್ಯ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ನೂತನ ಸರಕಾರದ ಚುಕ್ಕಾಣಿಯನ್ನು ಮನಮೋಹನ್ ಸಿಂಗ್ ಹಿಡಿಯಲಿದ್ದಾರೆ. ಅವರ ಕೈಯಲ್ಲಿ ದೇಶ ಮತ್ತು ಸರಕಾರ ಸುಭದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ರಾಜಸ್ಥಾನ, ದೆಹಲಿ ರಾಜ್ಯಗಳು ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರಿಂದ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಸಾಧ್ಯವಾಗಿದೆ. ಕಾಂಗ್ರೆಸ್ ಅಂಗ ಪಕ್ಷಗಳು ಕೂಡಾ ತಮ್ಮ ಸಾಮರ್ಥ್ಯಕ್ಕಿಂತ ಉತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಯುಪಿಎ ಒಕ್ಕೂಟ ತಮ್ಮ ಲೆಕ್ಕಾಚಾರಕ್ಕಿಂತ ಹೆಚ್ಚು ಸ್ಥಾನ ಪಡೆದು ದಿಲ್ಲಿಯಲ್ಲಿ ಮತ್ತೆ ಕೈ ಧ್ವಜವನ್ನು ಹಾರಿಸಲು ಮುಂದಾಗಿವೆ.

ದೇಶದ ಪ್ರಜ್ಞಾವಂತರ ಕ್ಷೇತ್ರಗಳು ಎಂದೇ ಹೆಸರಾಗಿರುವ ದೆಹಲಿಯ ಏಳು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಭಾರತೀಯ ಜನತಾ ಪಕ್ಷಕ್ಕೆ ಭಾರಿ ಮುಖಭಂಗ ಎಂದೇ ಕರೆಯಲಾಗಿದೆ. ಇರುವ ಏಳು ಕ್ಷೇತ್ರಗಳಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ ಬಿಜೆಪಿಗೆ ಜಯಗಳಿಸಲು ಸಾಧ್ಯವಾಗದಿರುವುದು ಅಡ್ವಾಣಿ ಅವರ ಸಾಮರ್ಥ್ಯವನ್ನು ಕೆಣಕುವಂತಾಗಿದೆ. ದುರ್ಬಲ ಪ್ರಧಾನಿ, ಸ್ವೀಸ್ ಬ್ಯಾಂಕ್ ಪ್ರಕರಣ, ಸೋನಿಯಾ ವಿದೇಶಿ ಮೂಲ ಬಿಜೆಪಿ ಸೋಲಿಗೆ ಇವು ಕೂಡಾ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಜೆಪಿ ನೇತೃತ್ವದ ಎನ್ ಡಿಎ ಈ ಚುನಾವಣೆಯಲ್ಲಿ ಮತ್ತೆ ಸೋಲು ಕಂಡಿದೆ. ಕರ್ನಾಟಕ, ಮಧ್ಯಪ್ರದೇಶ, ಗುಜರಾತ ಹೊರತುಪಡಿಸಿ ಬಿಜೆಪಿ ಪ್ರದರ್ಶನ ಎಲ್ಲ ರಾಜ್ಯಗಳಲ್ಲೂ ನೀರಸವಾಗಿದೆ. ಇದರ ಅಂಗಪಕ್ಷಗಳ ಪರಿಸ್ಥಿತಿಯೂ ಬೇರೇನು ಇಲ್ಲ. ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ ರಾಜ್ಯಗಳು ಬಿಜೆಪಿಗೆ ಭಾರಿ ಹೊಡೆತ ನೀಡಿವೆ. ಅನೇಕ ಪ್ರಮುಖ ವಾಹಿನಿಗಳು, ಪತ್ರಿಕೆಗಳು ಮಾಡಿದ ಸಮೀಕ್ಷೆಗಳು ಕೈಕೊಟ್ಟಿವೆ. ಬಿಜೆಪಿ ಸೋಲು ಆ ಪಕ್ಷಗಳ ನಾಯಕರನ್ನು ದೃತಿಗೆಡಿಸಿದೆ. ಎನ್ ಡಿ ಎ ಸೋತರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಅಡ್ವಾಣಿ ಹೇಳಿದ್ದರು. ಮಾತಿಗೆ ತಪ್ಪದ ಅವರು, ರಾಜಕೀಯ ನಿವೃತ್ತಿಗೆ ಮುಂದಾಗಿದ್ದಾರೆ.

ಬಿಹಾರದಲ್ಲಿ ಲಾಲು ದಯನೀಯವಾಗಿ ಸೋತರೆ, ನಿತೀಶ್ ಕುಮಾರ್ ಅವರು ಮತ್ತೆ ಭರ್ಜರಿ ಜಯಗಳಿಸಿದ್ದಾರೆ. ತೃತೀಯರಂಗ ಕೂಡ ಭಾರಿ ಮುಖಭಂಗ ಅನುಭವಿಸಿದೆ. ಕಳೆದ 60 ಸ್ಥಾನ ಪಡೆದಿದ್ದ ಎಡಪಕ್ಷಗಳ ಈ ಸಲ ಕೇವಲ 30 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಆಂಧ್ರಪ್ರದೇಶದಲ್ಲಿ ವಿಧಾನಸಭೆಯಲ್ಲಿ ಕೂಡಾ ಕಾಂಗ್ರೆಸ್ ಪಕ್ಷದ ಪಾಲಾಗುವ ಸಾಧ್ಯತೆಗಳಿವೆ.

ರಾಹುಲ್ ಗಾಂಧಿ ಅವರ ಶ್ರಮದಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆದಿದೆ. ದಿಲ್ಲಿ ಮೇಲೆ ಕಣ್ಣಿಟ್ಟಿದ್ದ ಮಾಯಾವತಿಯ ಬಿಎಸ್ಪಿಗೆ, ಒಳಜಗಳಗಳಿಂದ ಗೊಂದಲ ಗೂಡಾಗಿದ್ದ ಸಮಾಜವಾದಿ ಪಕ್ಷಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಒಟ್ಟಿನಲ್ಲಿ ದೆಹಲಿಯ ಗದ್ದುಗೆ ಏರಲು ಕಾಂಗ್ರೆಸ್ ಮತ್ತೆ ಸಕಲ ಸಿದ್ದತೆಯಲ್ಲಿ ತೊಡಗಿದೆ. 250 ಕ್ಕೂ ಹೆಚ್ಚು ಸ್ಥಾನ ಗಳಿಸಿರುವ ಯುಪಿಎ ಯಾವ ಪಕ್ಷಗಳ ಹಂಗೂ ಇಲ್ಲ. ಪ್ರಾದೇಶಿಕ ಪಕ್ಷಗಳ ಮುಂದೆ ಕೈಯೊಡ್ಡುವ ದರ್ದು ಇಲ್ಲ. ಯುಪಿಎಗೆ ಬೆಂಬಲ ನೀಡಲು ಎಲ್ಲರೂ ಮುಂದೆ ಬರುವ ಲಕ್ಷಣವಿದೆ. ಪಕ್ಷೇತರರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮನಮೋಹನ್ ಸಿಂಗ್ ಕೈಯಲ್ಲಿ ಭದ್ರವಾಗಿರುತ್ತದೆ. ಸೋನಿಯಾ ಗಾಂಧಿ ಅವರ ರಿಮೋಟ್ ಕಂಟ್ರೋಲ್ ನಲ್ಲಿ.

(ದಟ್ಸ್ ಕನ್ನಡ ವಾರ್ತೆ)

ರಾಹುಲ್ ಅಲ್ಲ ಸಿಂಗ್ ಅವರೇ ಪ್ರಧಾನಿ : ಸೋನಿಯಾ
ಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+