ರಾಹುಲ್ ಗೆ ಸಚಿವ ಸಂಪುಟದಲ್ಲಿ ಸ್ಥಾನ: ಆಸ್ಕರ್

ನವದೆಹಲಿ, ಮೇ.16: ಮುಂಬರುವ ಯುಪಿಎ ನೇತೃತ್ವದ ಸರಕಾರದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಂದಿನ ಕಾಂಗ್ರೆಸ್ ನೇತೃತ್ವದ ಸರಕಾರದಸಚಿವ ಸಂಪುಟದಲ್ಲಿ ರಾಹುಲ್ ಇರಲೇ ಬೇಕು ಎಂದು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದರು. ರಾಹುಲ್ ಗಾಂಧಿ ಅವರ ಚಟುವಟಿಕೆಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬಿವೆ. ಪಕ್ಷದ ಕಾರ್ಯಕರ್ತರಲ್ಲಿ ಆತ್ಮ ವಿಶ್ವಾಸವನ್ನುಹೆಚ್ಚಿಸಿವೆ. ಹಾಗಾಗಿ 2009ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ ಎಂದು ಫರ್ನಾಂಡೀಸ್ ತಿಳಿಸಿದರು.

(ಏಜೆನ್ಸೀಸ್)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+