233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg493496ಶರದ್ ಪವಾರ್ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg493496ಶರದ್ ಪವಾರ್ಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg493496ಶರದ್ ಪವಾರ್ನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg493496ಶರದ್ ಪವಾರ್ಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg493496ಶರದ್ ಪವಾರ್ಎನ್ಸಿಪಿ ಕೈಬಿಟ್ಟ ಕಾಂಗ್ರೆಸ್, ಏಕಾಂಗಿ ಸ್ಪರ್ಧೆಗೆ ಚಿಂತನೆ/news/2009/06/09/congress-could-go-alone-in-maha-polls-vilasrao.htmlಮುಂಬೈ, ಜೂ. 9 : ಕಾಂಗ್ರೆಸ್ ನಾಯಕ ಪವನರಾಜೇ ನಿಂಬಾಲ್ಕರ್ ಕೊಲೆಗೆ ಸಂಬಂಧಿಸಿದಂತೆ ಎನ್ ಸಿಪಿ ಸಂಸದ ಪದಮ್ ಸಿನ್ಹಾ ಪಾಟೀಲ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿರುವುದು ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್-ಎನ್ ಸಿಪಿ ನೇತೃತ್ವದ ಸರಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಮುಗಿಬಿದ್ದಿದ್ದು, ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಇದರ ಬೆನ್ನಲ್ಲೇ 37220http://kannada.oneindia.com/img/2009/06/09-vilasrao-deshmukh1e.jpg193214sharad pawarತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg193214sharad pawarಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು/news/2009/05/14/pawar-eyes-pms-post-woos-third-fourth-front.htmlನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ 36615http://kannada.oneindia.com/img/2009/05/14-sharad-pawar1.jpg193214sharad pawarಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg193214sharad pawarಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ/news/2009/06/05/sangma-apologises-to-sonia-foreign-origin-issue.htmlನವದೆಹಲಿ, ಜೂ. 5 : ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಟಾಟನೆಗೊಂಡಿದ್ದ ಮಾಜಿ ಲೋಕಸಭಾಧ್ಯಕ್ಷ ಹಾಗೂ ಎನ್ ಸಿಪಿ ನಾಯಕ ಪಿ ಎ ಸಂಗ್ಮಾ ಇದೀಗ ತಮ್ಮ ತಪ್ಪಿನ ಅರಿವಾಗಿದೆ. ಕಳೆದ ಹತ್ತು ವರ್ಷಗಳಿಂದ ನಡೆದ ಕಹಿ ಘಟನೆಯನ್ನು ಮರೆಯುವಂತೆ ಸೋನಿಯಾಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿರುವ ಸಂಗ್ಮಾ. ನನ್ನನ್ನು ಕ್ಷಮಿಸಿ 37151http://kannada.oneindia.com/img/2009/06/05-pa-sangma1.jpg193214sharad pawarಸಮುದ್ರ ಮಾರ್ಗಕ್ಕೆ ರಾಜೀವ ಗಾಂಧಿ ಹೆಸರು ?/news/2009/07/01/mumbai-sea-link-named-after-rajiv-gandhi-opp-upset.htmlಮುಂಬೈ, ಜು. 1 : ದೇಶದ ಬಹುತೇಕ ಪ್ರಮುಖ ಯೋಜನೆಗಳು, ಕಟ್ಟಡಗಳು, ಆಣೆಕಟ್ಟುಗಳು, ವಿಮಾನ ನಿಲ್ದಾಣಗಳು, ಕಾರ್ಖಾನೆಗಳು ಸೇರಿದಂತೆ ಪ್ರಮುಖ ಎನಿಸಿರುವ ಎಲ್ಲ ಯೋಜನೆಗಳಿಗೂ ಗಾಂಧಿ ಮನೆತನದವರ ಹೆಸರಿಟ್ಟಿರುವುದು ಗೊತ್ತಿರುವ ಸಂಗತಿ. ಆದರೆ, ಇದೀಗ ದೇಶದ ಪ್ರಥಮ ಬಾಂದ್ರಾ-ವೊರ್ಲಿ ಸಮುದ್ರ ಮಾರ್ಗಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.ದೇಶದ ಮೊದಲ ಸಮುದ್ರ ಮಾರ್ಗಕ್ಕೆ 37690http://kannada.oneindia.com/img/2009/07/01-sharad-pawar1.jpgnews"> ದೇಶದ ಮುಂದಿನ ಪ್ರಧಾನಿ ಶರದ್ ಪವಾರ್? | Lok Sabha Electio 2009 | Sharad Pawar | Congress PM | UPA| ದೇಶದ ಮುಂದಿನ ಪ್ರಧಾನಿ ಶರದ್ ಪವಾರ್? - Kannada Oneindia

ದೇಶದ ಮುಂದಿನ ಪ್ರಧಾನಿ ಶರದ್ ಪವಾರ್?

ಮುಂಬೈ, ಮೇ.16: ಲೋಕಸಭೆ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಒಮ್ಮೆ ಪ್ರಧಾನಿ ಅಭ್ಯರ್ಥಿ ಅನ್ನಿಸಿಕೊಂಡಿದ್ದ ಎನ್ ಸಿಪಿ ಮುಖಂಡ ಶರದ್ ಪವಾರ್ ಪ್ರಧಾನ ಮಂತ್ರಿ ಹುದ್ದೆ ಕಾಂಗ್ರೆಸ್ ಪಕ್ಷಕ್ಕೇ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಶರದ್ ಪವಾರ್, ಕಾಂಗ್ರೆಸ್ ನೇತೃತ್ವದ ಯುಪಿಎ ಮುನ್ನಡೆ ಸಾಧಿಸಿದ್ದು ಪ್ರಧಾನ ಮಂತ್ರಿ ಕಾಂಗ್ರೆಸ್ ಪಕ್ಷದವರೇ ಪ್ರಧಾನಿಯಾಗುತ್ತಾರೆ ಎಂದರು. ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ನ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಶರದ್ ಪವಾರ್ ಗುರುತಿಸಿಕೊಂಡಿದ್ದರು. ಕೇಂದ್ರದಲ್ಲಿ ಯುಪಿಎ ಸರಕಾರ ಅಸ್ತಿತ್ವಕ್ಕೆ ಬಂದರೆ ಶರದ್ ಪವಾರ್ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸುವುದು ಬಹುತೇಕ ಖಚಿತವಾಗಿದೆ.

(ಏಜೆನ್ಸೀಸ್)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+