233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg494176ls poll resultsಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ/news/2009/05/15/praja-rajyam-says-door-open-for-post-poll-alliance.htmlಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು 36644http://kannada.oneindia.com/img/2009/05/15-chiranjeevi1.jpg494176ls poll resultsಸರಕಾರ ರಚನೆ : ಯಾರಿಗೆ ಸಿಗಲಿದೆ ದಿಲ್ಲಿ ಗದ್ದುಗೆ/news/2009/05/15/all-options-open-for-upa-nda-third-fronts.htmlಬೆಂಗಳೂರು, ಮೇ. 15 : ಪ್ರಮುಖ ಪಕ್ಷಗಳೆಲ್ಲ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿವೆ. ಫಲಿತಾಂಶ ಹೊರಬಿದ್ದ ನಂತರ ಯಾರು ಯಾರೊಂದಿಗೆ ಕೈಜೋಡಿಸುತ್ತಾರೋ ಎನ್ನವುದು ಸದ್ಯ ಹೇಳುವುದು ಅಸಾಧ್ಯ. ಶನಿವಾರ ಸಂಜೆ ನಂತರ ಆ ಪ್ರಕ್ರಿಯೆಗಳು ಆರಂಭಗೊಳ್ಳುತ್ತವೆ. ಸೋನಿಯಾ-ಅಡ್ವಾಣಿ, ಮಾಯಾವತಿ-ಮುಲಾಯಂ ಸಿಂಗ್ ಕೈಜೋಡಿಸುವುದಿಲ್ಲ ಎನ್ನುವುದನ್ನು ಹೊರತುಪಡಿಸಿದರೆ, ಉಳಿದ ಎಲ್ಲ ಪಕ್ಷಗಳಿಗೆ ಎಲ್ಲ ಸಾಧ್ಯತೆಗಳು 36649http://kannada.oneindia.com/img/2009/05/15-parliament1.jpg494176ls poll resultsಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್/news/2009/05/16/cong-says-manmohan-singh-will-remain-pm.htmlನವದೆಹಲಿ, ಮೇ.16: ಸರಕಾರ ರಚನೆಯತ್ತ ಯುಪಿಎ ಹೆಜ್ಜೆ ಇಟ್ಟಿದ್ದು ಸದ್ಯಕ್ಕೆ ಮನಮೋಹನ್ ಸಿಂಗ್ ಅವರೇ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ರಾಹುಲ್ ಗಾಂಧಿ ಏನಿದ್ದರೂ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಚುನಾವಣೆಗೆ ಮನಮೋಹನ್ ಸಿಂಗ್ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ 36681http://kannada.oneindia.com/img/2009/05/16-manmohan1e.jpg494176ls poll resultsಬೆಂಗಳೂರು ಕೇಂದ್ರದಲ್ಲಿ ಮೋಹನ್ ಗೆಲುವು/news/2009/05/16/pc-mohan-win-in-bengaluru-centre.htmlಬೆಂಗಳೂರು, ಮೇ. 16 : ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಚ್ ಟಿ ಸಾಂಗ್ಲಿಯಾನ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದ ಕೆಲ ಸುತ್ತು ಮುನ್ನಡೆ ಪಡೆದುಕೊಂಡಿದ್ದ ಸಾಂಗ್ಲಿಯಾನ ನಂತರ ಪಿಸಿ ಮೋಹನ್ ಅವರನ್ನು ಹಿಂದಿಕ್ಕಲು ಸಾಧ್ಯವಾಗಲೇ 36683http://kannada.oneindia.com/img/2009/05/16-pc-mohan1e.jpg494176ls poll resultsಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg494358lok sabha election resultsಸರಕಾರ ರಚನೆ : ಯಾರಿಗೆ ಸಿಗಲಿದೆ ದಿಲ್ಲಿ ಗದ್ದುಗೆ/news/2009/05/15/all-options-open-for-upa-nda-third-fronts.htmlಬೆಂಗಳೂರು, ಮೇ. 15 : ಪ್ರಮುಖ ಪಕ್ಷಗಳೆಲ್ಲ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿವೆ. ಫಲಿತಾಂಶ ಹೊರಬಿದ್ದ ನಂತರ ಯಾರು ಯಾರೊಂದಿಗೆ ಕೈಜೋಡಿಸುತ್ತಾರೋ ಎನ್ನವುದು ಸದ್ಯ ಹೇಳುವುದು ಅಸಾಧ್ಯ. ಶನಿವಾರ ಸಂಜೆ ನಂತರ ಆ ಪ್ರಕ್ರಿಯೆಗಳು ಆರಂಭಗೊಳ್ಳುತ್ತವೆ. ಸೋನಿಯಾ-ಅಡ್ವಾಣಿ, ಮಾಯಾವತಿ-ಮುಲಾಯಂ ಸಿಂಗ್ ಕೈಜೋಡಿಸುವುದಿಲ್ಲ ಎನ್ನುವುದನ್ನು ಹೊರತುಪಡಿಸಿದರೆ, ಉಳಿದ ಎಲ್ಲ ಪಕ್ಷಗಳಿಗೆ ಎಲ್ಲ ಸಾಧ್ಯತೆಗಳು 36649http://kannada.oneindia.com/img/2009/05/15-parliament1.jpg494358lok sabha election resultsಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್/news/2009/05/16/cong-says-manmohan-singh-will-remain-pm.htmlನವದೆಹಲಿ, ಮೇ.16: ಸರಕಾರ ರಚನೆಯತ್ತ ಯುಪಿಎ ಹೆಜ್ಜೆ ಇಟ್ಟಿದ್ದು ಸದ್ಯಕ್ಕೆ ಮನಮೋಹನ್ ಸಿಂಗ್ ಅವರೇ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ರಾಹುಲ್ ಗಾಂಧಿ ಏನಿದ್ದರೂ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಚುನಾವಣೆಗೆ ಮನಮೋಹನ್ ಸಿಂಗ್ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ 36681http://kannada.oneindia.com/img/2009/05/16-manmohan1e.jpg494358lok sabha election resultsಬೆಂಗಳೂರು ಕೇಂದ್ರದಲ್ಲಿ ಮೋಹನ್ ಗೆಲುವು/news/2009/05/16/pc-mohan-win-in-bengaluru-centre.htmlಬೆಂಗಳೂರು, ಮೇ. 16 : ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಚ್ ಟಿ ಸಾಂಗ್ಲಿಯಾನ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದ ಕೆಲ ಸುತ್ತು ಮುನ್ನಡೆ ಪಡೆದುಕೊಂಡಿದ್ದ ಸಾಂಗ್ಲಿಯಾನ ನಂತರ ಪಿಸಿ ಮೋಹನ್ ಅವರನ್ನು ಹಿಂದಿಕ್ಕಲು ಸಾಧ್ಯವಾಗಲೇ 36683http://kannada.oneindia.com/img/2009/05/16-pc-mohan1e.jpg494358lok sabha election resultsಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg494358lok sabha election resultsಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpgnews"> ಭರದಿಂದ ಸಾಗಿದ ಎಣಿಕೆ, ಯುಪಿಎ ಮುನ್ನಡೆ | Lok Sabha election 2009 | LS poll results | Lok Sabha election results | BJP | UPA | Congress, | ಭರದಿಂದ ಸಾಗಿದ ಎಣಿಕೆ, ಯುಪಿಎ ಮುನ್ನಡೆ - Kannada Oneindia

ಭರದಿಂದ ಸಾಗಿದ ಎಣಿಕೆ, ಯುಪಿಎ ಮುನ್ನಡೆ

ಬೆಂಗಳೂರು, ಮೇ. 16 : ದೇಶದೆಲ್ಲಡೆ ಮತ ಎಣಇಕೆ ಕಾರ್ಯ ಭರದಿಂದ ಸಾಗಿದ್ದು, ಇಚ್ಚೀಚಿನ ವರದಿಗಳ ಪ್ರಕಾರ ಯುಪಿಎ 52 ಕ್ಷೇತ್ರಗಳಲ್ಲಿ ಮುಂದಿದೆ. ಬಿಜೆಪಿ ನೇತೃತ್ವದ ಎನ್ ಡಿಎ 44 ಕ್ಷೇತ್ರಗಳಲ್ಲಿ ಮುನ್ನೆಡೆ ಕಾಯ್ದುಕೊಂಡಿದೆ. ತೃತೀಯ ರಂಗ, ಎಡಪಕ್ಷಗಳು 28 ಕ್ಷೇತ್ರಗಳಲ್ಲಿ ಮುಂದೆ ಇದ್ದಾರೆ. ಸಮಾಜವಾದಿ ಪಕ್ಷ 5 ಅಭ್ಯರ್ಥಿಗಳು ಗೆಲುವಿನ ಹಂತ ತಲುಪಿದ್ದಾರೆ.

ಕಾಂಗ್ರೆಸ್ ಪಕ್ಷ ಯುವ ನಾಯಕ ರಾಹುಲ್ ಗಾಂಧಿ ನಿರೀಕ್ಷೆಯಂತೆ ಅಮೇಥಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ, ಶಿವಗಂಗಾ ಕ್ಷೇತ್ರದಲ್ಲಿ ಪಿ ಚಿದಂಬರಂ, ಅಜ್ಮೀರ್ ನಲ್ಲಿ ಕಾಂಗ್ರೆಸ್ ನಲ್ಲಿ ಸಚಿನ್ ಪೈಲೆಟ್, ಮದುರೈ ನಲ್ಲಿ ಡಿ ಎಂಕೆಯ ಎಂ ಕೆ ಅಜಗಿರಿ ಮುನ್ನಡೆ ಹೊಂದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+