ವಿಶ್ವನಾಥ, ಎಚ್ಡಿಕೆ, ಜನಾರ್ದನಸ್ವಾಮಿ ಗೆಲುವು
ಮೈಸೂರು, ಮೇ. 16 : ರಾಜ್ಯದ ಮೊದಲ ಗೆಲುವನ್ನು ಕಾಂಗ್ರೆಸ್ ಪಕ್ಷದ ದಾಖಲಿಸಿದೆ. ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರಸ್ ಅಭ್ಯರ್ಥಿ ಎಚ್ ವಿಶ್ವನಾಥ್ ಅವರು ಬಿಜೆಪಿ ಪ್ರತಿಸ್ಪರ್ಧಿ ಸಿ ಎಚ್ ವಿಜಯ ಶಂಕರ್ ಅವರ ವಿರುದ್ಧ ಸುಮಾರು 5 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಬಿಜೆಪಿ ಮೊದಲ ಜಯ ದಾಖಲಿಸಿದ್ದು, ಚಿತ್ರದುರ್ಗದಲ್ಲಿ ಟೆಕ್ಕಿ ಜನಾರ್ದನಸ್ವಾಮಿ ಅವರು ಭಾರಿ ಅಂತರದಿಂದ ಕಾಂಗ್ರೆಸ್ ನ ತಿಪ್ಪೇಸ್ವಾಮಿ ಅವರನ್ನು 1.05 ಲಕ್ಷ ಮಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರು 1,06368 ಮತಗಳ ಭಾರಿ ಅಂತರದಿಂದ ಗೆಲುವ ಸಾಧಿಸಿದ್ದಾರೆ.
ಇನ್ನು ಕೆಲವೆ ಕ್ಷಣದಲ್ಲಿ ಜೆಡಿಎಸ್ ನ ಮುಖ್ಯಸ್ಥ ದೇವೇಗೌಡಸ ಹಾವೇರಿಯ ಶಿವಕುಮಾರ್ ಉದಾಸಿ, ಮಂಡ್ಯದಲ್ಲಿ ಜೆಡಿಎಸ್ ನ ಚೆಲುವರಾಯಸ್ವಾಮಿ ಗೆಲುವಿನ ಹೊಸ್ತಿನಲ್ಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications