156621bangarappaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156621bangarappaಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156621bangarappaಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156621bangarappaದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156621bangarappaಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg156619ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156619ಬಂಗಾರಪ್ಪಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156619ಬಂಗಾರಪ್ಪಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156619ಬಂಗಾರಪ್ಪದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156619ಬಂಗಾರಪ್ಪಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg380119ಭವಿಷ್ಯಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg380119ಭವಿಷ್ಯಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg380119ಭವಿಷ್ಯಗೋಲ್ಡನ್ ಸ್ಟಾರ್ ಗಣೇಶ್ ಗೆ ಗಂಡಾಂತರವಂತೆ!/movies/hero/2009/03/20-astrologer-foresee-disaster-in-ganeshs-future.htmlಗೋಲ್ಡನ್ ಸ್ಟಾರ್ ಗಣೇಶ್ ಗೆ ಭಯಂಕರ ಗಂಡಾಂತರ ಕಾದಿದೆಯೇ? ಹೌದೆನ್ನುತ್ತಾರೆ ಮಾಗಡಿ ರಸ್ತೆಯ ದಾಸರಹಳ್ಳಿಯ ಖ್ಯಾತ ಜ್ಯೋತಿಷಿಯೊಬ್ಬರು. ಗಣೇಶ್ ಅವರ ವೃತ್ತಿ ಬದುಕಿನ ಏಳುಬೀಳುಗಳನ್ನು ಕರಾರುವಕ್ಕಾಗಿ ಹೇಳುತ್ತಿರುವ ಈ ಜ್ಯೋತಿಷಿ ಬಳಿ ಹೋಗಿ ಗಣೇಶ್ ಈ ಹಿಂದೆ ತಮ್ಮ ಭವಿಷ್ಯವನ್ನು ಕೇಳಿಕೊಂಡಿದ್ದರಂತೆ. ಅದು ನಿಜವೂ ಆಗಿದೆ. ಅದ್ಭುತವಾದ ಚಿತ್ರವೊಂದರ ನಂತರ ಕನ್ನಡ ಚಿತ್ರರಂಗ ಕಂಡರಿಯದ ಎತ್ತರಕ್ಕೆ ಗಣೇಶ್ 35391http://kannada.oneindia.com/img/2009/03/20-ganeh-golden-star3.jpg380119ಭವಿಷ್ಯವರ್ತಮಾನದಲ್ಲಿ ಕಂಡ ಭವಿಷ್ಯ/news/2009/05/17/astologers-poll-predication-flashback.htmlಮತ ಎಣಿಕೆಗೆ ಮುನ್ನ ಪಕ್ಷಗಳ ಮತ್ತು ಅಭ್ಯರ್ಥಿಗಳ ಕುರಿತು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯದ ಫ್ಲ್ಯಾಷ್‌ಬ್ಯಾಕ್ ಇಲ್ಲಿದೆ...*ಅಡ್ವಾಣಿಯವರಿಗೆ ಶನಿದಶೆ ಕಾಡುತ್ತಿದ್ದರೂ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡು ಅವರು ಪ್ರಧಾನಿಯಾಗುವ ಸಾಧ್ಯತೆ ನಿಚ್ಚಳವಾಗಿವೆ. ಗುರು 11ನೇ ಮನೆಯಲ್ಲಿದ್ದು, ರಾಹು ಮತ್ತು ಕೇತುಗಳು 3 ಮತ್ತು 9ನೇ ಮನೆಯಲ್ಲಿವೆ ಮತ್ತು ಸಿಂಹ ರಾಶಿಯಲ್ಲಿ ಶನಿ ಹಾದುಹೋಗಲಿದೆ. ಗ್ರಹಗಳ ಸ್ಥಿತಿ ನೋಡಿದರೆ ಸದ್ಯದ ಪರಿಸ್ಥಿತಿಯಲ್ಲಿ 36707http://kannada.oneindia.com/img/2009/05/17-kodihalli-swamiji.jpg380119ಭವಿಷ್ಯಗೃಹಬಂಧನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್!/movies/hero/2009/05/22-bad-planets-scare-golden-star-ganesh.htmlನಮ್ಮ ಕಾಮಿಡಿ ಟೈಮ್ ಗಣೇಶ್ ಎಲ್ಲಿ? ಕಳೆದ ಎರಡು ವರ್ಷಗಳಲ್ಲಿ ಕನ್ನಡದ ಬಹು ಬೇಡಿಕೆಯ ನಟ ಗಣೇಶ್ ಮನೆಯಿಂದ ಹೊರಗೆ ಕಾಲಿಡುತ್ತಿಲ್ಲವಂತೆ. ಕಾರಣ ಆತನ ಗ್ರಹಗತಿ ನೆಟ್ಟಗಿಲ್ಲ ಎಂಬ ಭವಿಷ್ಯವಾಣಿ. ಭಾರಿ ಜಾಗ್ರತೆ ವಹಿಸ ಬೇಕೆಂದು ಜ್ಯೋತಿಷಿಗಳ ಆದೇಶವಂತೆ. ಹೆಚ್ಚು ಕಮ್ಮಿ ಚಿತ್ರವೊಂದಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವ ಗಣೇಶ್ ಸದ್ಯಕ್ಕಂತೂ ಮನೆಯಿಂದ ಹೊರಗೆ ಬರುತ್ತಿಲ್ಲ. 36822http://kannada.oneindia.com/img/2009/05/22-ganesh-astrology2.jpgnews"> ವರ್ತಮಾನದಲ್ಲಿ ಕಂಡ ಭವಿಷ್ಯ | Lok Sabha Electio 2009 | Astorologers | poll result predications| LS poll results | ವರ್ತಮಾನದಲ್ಲಿ ಕಂಡ ಭವಿಷ್ಯ - Kannada Oneindia

ವರ್ತಮಾನದಲ್ಲಿ ಕಂಡ ಭವಿಷ್ಯ

Kodihalli pontiff
ಮತ ಎಣಿಕೆಗೆ ಮುನ್ನ ಪಕ್ಷಗಳ ಮತ್ತು ಅಭ್ಯರ್ಥಿಗಳ ಕುರಿತು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯದ ಫ್ಲ್ಯಾಷ್‌ಬ್ಯಾಕ್ ಇಲ್ಲಿದೆ...

*ಅಡ್ವಾಣಿಯವರಿಗೆ ಶನಿದಶೆ ಕಾಡುತ್ತಿದ್ದರೂ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡು ಅವರು ಪ್ರಧಾನಿಯಾಗುವ ಸಾಧ್ಯತೆ ನಿಚ್ಚಳವಾಗಿವೆ. ಗುರು 11ನೇ ಮನೆಯಲ್ಲಿದ್ದು, ರಾಹು ಮತ್ತು ಕೇತುಗಳು 3 ಮತ್ತು 9ನೇ ಮನೆಯಲ್ಲಿವೆ ಮತ್ತು ಸಿಂಹ ರಾಶಿಯಲ್ಲಿ ಶನಿ ಹಾದುಹೋಗಲಿದೆ. ಗ್ರಹಗಳ ಸ್ಥಿತಿ ನೋಡಿದರೆ ಸದ್ಯದ ಪರಿಸ್ಥಿತಿಯಲ್ಲಿ ಅಡ್ವಾಣಿಯವರು ರಾಜನ ಸ್ಥಾನದಲ್ಲಿ ಕುಳಿತಿದ್ದಾರೆ ಎಂದು ಸ್ವಾಮೀಜಿ ಲೆಕ್ಕಾಚಾರ ಹಾಕಿದ್ದಾರೆ. ಆದರೆ, ನಿರೀಕ್ಷಿತ ಫಲ ದೊರಕಬೇಕೆಂದರೆ ಅಡ್ವಾಣಿಯವರು ಹೆಚ್ಚಿನ ಪ್ರಯತ್ನ ಮಾಡಬೇಕಾಗುತ್ತದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.-ಬೆಂಗಳೂರು ಮೂಲದ ಜ್ಯೋತಿಷಿ ಶಿವಲಿಂಗ ಸ್ವಾಮೀಜಿ

*'ಯಾವುದೇ ಅನುಮಾನವಿಲ್ಲದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೇಂದ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲಿದೆ. ಏನೇ ಶತಪ್ರಯತ್ನ ಪಟ್ಟರೂ ಕೇಂದ್ರದಲ್ಲಿ ಚುಕ್ಕಾಣಿ ಹಿಡಿಯುವಲ್ಲಿ ಎನ್ ಡಿಎ ಮತ್ತೆ ವಿಫಲವಾಗಲಿದೆ. ಲಾಲ್‌ಕೃಷ್ಣ ಆಡ್ವಾಣಿ ನಿರಾಯಾಸವಾಗಿ ಗೆಲುವು ಸಾಧಿಸುತ್ತಾರೆ. ಆದರೆ, ಈ ಬಾರಿಯೂ ಅವರಿಗೆ ಪ್ರಧಾನಿ ಆಗುವ ಯೋಗ ಕೂಡಿ ಬರುವುದಿಲ್ಲ...'- ದೈವಜ್ಞ ಕೆ.ಎನ್.ಸೋಮಯಾಜಿ

*'ಬಿಜೆಪಿ ಇದೇ ಪರಿಸ್ಥಿತಿ ಕಾಯ್ದುಕೊಳ್ಳಲಿದೆ. ಕಾಂಗ್ರೆಸ್ ಹೆಚ್ಚುವರಿ ಸ್ಥಾನ ಪಡೆಯುವುದಿಲ್ಲ. ಉಳಿದ ಸ್ಥಾನಗಳನ್ನು ಜೆಡಿಎಸ್ ಪಡೆದುಕೊಳ್ಳಲಿದೆ. ಉಡುಪಿ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷಡಿ.ವಿ. ಸದಾನಂದ ಗೌಡ ಗೆಲ್ಲುತ್ತಾರೆ. ಮಂಗಳೂರು ಕ್ಷೇತ್ರದಲ್ಲಿ ನಳಿನ್ ಕುಮಾರ್ ತೀವ್ರ ಪೈಪೋಟಿಯ ನಡುವೆಯೂ ಗೆಲುವು ಸಾಧಿ ಸುತ್ತಾರೆ. ಮಿಕ್ಕಂತೆಯುಪಿಎ ಮತ್ತೆ ಆಡಳಿತ ನಡೆ ಸುವ ಸಾಧ್ಯತೆ ಇದೆ.'-ಚಂದ್ರಶೇಖರ ಸ್ವಾಮೀಜಿ

*.'ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ 285ರಿಂದ290 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಕ್ಕೆ ಬರುವುದುಅಸಂಭವ. ತೃತೀಯ ಹಾಗೂ ಚತುರ್ಥ ರಂಗಗಳು ಅಧಿಕಾರಕ್ಕೆ ಬರುವುದಂತೂ ಕನಸಿನ ಮಾತು. ಕರ್ನಾಟಕದ 28 ಸ್ಥಾನಗಳಲ್ಲಿ ಬಿಜೆಪಿ 20, ಕಾಂಗ್ರೆಸ್6, ಜೆಡಿಎಸ್ 2 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿವೆ. '-ಡಾ. ವಿಷ್ಣು ಭಟ್

*'ಮಹಿಳೆಯೊಬ್ಬರು ಪ್ರಧಾನಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಮಹಿಳೆಗೆ ಸಿಗಲಿರುವ ಅವಕಾಶವನ್ನು ಆಕೆ ತಾನಾಗಿಯೇ ನಿರಾಕರಿಸಿದರೆ ಮಾತ್ರ ಪುರುಷರಿಗೆ ಪ್ರಧಾನಿಯೋಗ. ಈತನಕ ಸರಕಾರ ನಡೆಸಿದ ಯುಪಿಎ ಕೂಟದಲ್ಲಿನ ಒಡಕು ಬೇರೆಯವರಿಗೆ ವರದಾನವಾಗಲಿದೆ. ಆದರೆ, ಕಾಂಗ್ರೆಸ್ ಸಹಕಾರ ಇಲ್ಲದೆ ಸರಕಾರ ರಚನೆ ಕಷ್ಟ . ಎನ್‌ಡಿಎ ಯಥಾಸ್ಥಿತಿ ಕಾಯ್ದುಕೊಳ್ಳುವ ಲಕ್ಷಣವಿದೆ.' - ಕೋಡಿಮಠದ ಶ್ರೀಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

*'ಈ ಚುನಾವಣೆಯಲ್ಲಿ ಮಹಿಳೆಯರ ಪ್ರಾಬಲ್ಯ ಸರಕಾರ ರಚನೆಯಲ್ಲಿ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಬೆಂಬಲಿತ ತೃತೀಯ ರಂಗವು ಸರಕಾರವನ್ನು ರಚಿಸಬಹುದು. ಇಲ್ಲವೆ ಕಾಂಗ್ರೆಸ್ ಪಕ್ಷವು ಇತರೆ ಪ್ರಾಂತೀಯ ಪಕ್ಷಗಳ ಸಹಾಯದಿಂದ ಸರಕಾರ ರಚಿಸಿ, ಮನಮೋಹನ್ ಸಿಂಗ್ ಅವರೇ ಮತ್ತೆ ಪ್ರಧಾನಿ ಆಗಬಹುದು. ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ. ಶಿವಮೊಗ್ಗದ ಜ್ಯೋತಿಷಿ ಸೀತಾರಾಮಯ್ಯ ಕೊಟ್ಟಂತೆ ಬಂಗಾರಪ್ಪನವರ ಜಾತಕ ನಿಖರವಾಗಿದ್ದರೆ (ಜನ್ಮದಿನಾಂಕ ಮತ್ತು ಸಮಯ ಅಕ್ಟೋಬರ್ 27,1933, ರಾತ್ರಿ 2.09) ಶೇಕಡ 3ರಷ್ಟು ಹೆಚ್ಚಿನ ಮತಗಳಿಂದ ಬಂಗಾರಪ್ಪ ವಿಜಯಿ ಆಗುವರು.ಮಾರ್ಗರೆಟ್ ಆಳ್ವರಿಗೆ ಕೇಂದ್ರದಲ್ಲಿ ಉನ್ನತ ಹುದ್ದೆ ಸಿಗುವ ಲಕ್ಷಣಗಳಿವೆ.-ಶಂಕರ್ ಜಿ. ಹೆಗಡೆ , ಬೆಂಗಳೂರು

*'ಆಡಳಿತ ಪಕ್ಷವನ್ನು ಸೂಚಿಸಲು ಸ್ತ್ರೀ ರಾಜಕಾರಣಿಗಳೇ ಪ್ರಮುಖರಾಗುವರು. ಅವರೇ ಸೋ ಮ ಜ'. ಇಲ್ಲಿ ಸೋ' ಎಂದರೆ ಸೋನಿಯಾ ಗಾಂಧಿ, ಮ' ಎಂದರೆ ಮಾಯಾವತಿಮತ್ತು ಜ' ಎಂದರೆ ಜಯಲಲಿತಾ. ಇನ್ನು, ರಾಜ್ಯದಲ್ಲಿ ಬಿಜೆಪಿ 15ರಿಂದ 20 ಸ್ಥಾನಗಳನ್ನು ಪಡೆಯಬಹುದು. ರಾಜ್ಯದ ರಾಜಕೀಯದಲ್ಲಿ ಅಶೋ ಕಾ' ಎಂಬ ಸ್ತ್ರೀಯರ ಪ್ರಭಾವ ಎದ್ದು ತೋರುತ್ತಿದೆ' -ಜ್ಯೋತಿಷ್ಯ ರತ್ನ ಎಂ.ರತ್ನರಾಜ್ ಜೈನ್, ಬೆಂಗಳೂರು

*ಬಂಗಾರಪ್ಪ ಅವರ ಜನ್ಮ ದಿನಾಂಕ ಪರಿಶೀಲಿಸಿದರೆ ಬುಧ 4ನೇ ಮನೆಯಲ್ಲಿದ್ದು, ಸಿಂಹಾಸನ ಸ್ಥಾನದಲ್ಲಿ ಕುಳಿತಿದ್ದಾನೆ. ಶನಿ 6ನೇ ಅಧಿಪತಿ . ಈತ 6ನೇ ಮನೆಯಲ್ಲಿದ್ದು, ಪ್ರತಿಸ್ಪರ್ಧಿಗಳ ಮೇಲೆ ಜಯ ಸಾಧಿಸುವುದರ ಸೂಚಕ. ಹಾಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಬಂಗಾರಪ್ಪ ಗೆಲುವು ಸಾಧ್ಯತೆ
ಬಲವಾಗಿದೆ. ಬಿ.ವೈ. ರಾಘವೇಂದ್ರ ಅವರ ಜನ್ಮ ಕುಂಡಲಿ ಪ್ರಕಾರ, ಅವರಿಗೆ ಗೆಲುವಿನ ಸಾಧ್ಯತೆ ತೀರಾ ಕಡಿಮೆ'.-ಆರ್. ಸೀತಾರಾಮಯ್ಯ, ಶಿವಮೊಗ್ಗ

ಅಡ್ವಾಣಿ ಪ್ರಧಾನಿ ಆಗಲ್ಲ, ಕೋಡಿಮಠ ಶ್ರೀಗಳು
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+