36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg109837mandyaಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg109837mandyaಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ/news/2009/02/11/akki-hebbalu-laxmi-narasinha-rathostava.htmlಕೆ.ಆರ್.ಪೇಟೆ, ಫೆ, 11 : ಇತಿಹಾಸ ಪ್ರಸಿದ್ಧ ಅಕ್ಕಿಹೆಬ್ಬಾಳು ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವವು ಸಡಗರ-ಸಂಭ್ರಮದಿಂದ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ನಂತರ 11.10 ಗಂಟೆಗೆ ರಥೋತ್ಸವಕ್ಕೆ ತಹಸೀಲ್ದಾರ್ ಶ್ಯಾಂಸಂಪತ್‌ಕುಮಾರ್ ಚಾಲನೆ ನೀಡಿದರು.ರಥೋತ್ಸವವು ವಿಜೃಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ಇಡೀ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 34595http://kannada.oneindia.com/img/2009/02/11-akkihebbalu-kr-pet.jpg109837mandyaಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg109837mandyaನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg109837mandyaಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg494176ls poll resultsಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ/news/2009/05/15/praja-rajyam-says-door-open-for-post-poll-alliance.htmlಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು 36644http://kannada.oneindia.com/img/2009/05/15-chiranjeevi1.jpg494176ls poll resultsಸರಕಾರ ರಚನೆ : ಯಾರಿಗೆ ಸಿಗಲಿದೆ ದಿಲ್ಲಿ ಗದ್ದುಗೆ/news/2009/05/15/all-options-open-for-upa-nda-third-fronts.htmlಬೆಂಗಳೂರು, ಮೇ. 15 : ಪ್ರಮುಖ ಪಕ್ಷಗಳೆಲ್ಲ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿವೆ. ಫಲಿತಾಂಶ ಹೊರಬಿದ್ದ ನಂತರ ಯಾರು ಯಾರೊಂದಿಗೆ ಕೈಜೋಡಿಸುತ್ತಾರೋ ಎನ್ನವುದು ಸದ್ಯ ಹೇಳುವುದು ಅಸಾಧ್ಯ. ಶನಿವಾರ ಸಂಜೆ ನಂತರ ಆ ಪ್ರಕ್ರಿಯೆಗಳು ಆರಂಭಗೊಳ್ಳುತ್ತವೆ. ಸೋನಿಯಾ-ಅಡ್ವಾಣಿ, ಮಾಯಾವತಿ-ಮುಲಾಯಂ ಸಿಂಗ್ ಕೈಜೋಡಿಸುವುದಿಲ್ಲ ಎನ್ನುವುದನ್ನು ಹೊರತುಪಡಿಸಿದರೆ, ಉಳಿದ ಎಲ್ಲ ಪಕ್ಷಗಳಿಗೆ ಎಲ್ಲ ಸಾಧ್ಯತೆಗಳು 36649http://kannada.oneindia.com/img/2009/05/15-parliament1.jpg494176ls poll resultsಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್/news/2009/05/16/cong-says-manmohan-singh-will-remain-pm.htmlನವದೆಹಲಿ, ಮೇ.16: ಸರಕಾರ ರಚನೆಯತ್ತ ಯುಪಿಎ ಹೆಜ್ಜೆ ಇಟ್ಟಿದ್ದು ಸದ್ಯಕ್ಕೆ ಮನಮೋಹನ್ ಸಿಂಗ್ ಅವರೇ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ರಾಹುಲ್ ಗಾಂಧಿ ಏನಿದ್ದರೂ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಚುನಾವಣೆಗೆ ಮನಮೋಹನ್ ಸಿಂಗ್ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ 36681http://kannada.oneindia.com/img/2009/05/16-manmohan1e.jpg494176ls poll resultsಬೆಂಗಳೂರು ಕೇಂದ್ರದಲ್ಲಿ ಮೋಹನ್ ಗೆಲುವು/news/2009/05/16/pc-mohan-win-in-bengaluru-centre.htmlಬೆಂಗಳೂರು, ಮೇ. 16 : ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಚ್ ಟಿ ಸಾಂಗ್ಲಿಯಾನ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದ ಕೆಲ ಸುತ್ತು ಮುನ್ನಡೆ ಪಡೆದುಕೊಂಡಿದ್ದ ಸಾಂಗ್ಲಿಯಾನ ನಂತರ ಪಿಸಿ ಮೋಹನ್ ಅವರನ್ನು ಹಿಂದಿಕ್ಕಲು ಸಾಧ್ಯವಾಗಲೇ 36683http://kannada.oneindia.com/img/2009/05/16-pc-mohan1e.jpg494176ls poll resultsಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpgnews"> ಮಂಡ್ಯ ಲೋಕಸಭಾ ಕ್ಷೇತ್ರ ಫಲಿತಾಂಶ ವಿವರ | Lok Sabha Electio 2009 |Chaluvarayaswamy | congress | Mysore| Ambareesh | ಮಂಡ್ಯ ಲೋಕಸಭಾ ಕ್ಷೇತ್ರ ಫಲಿತಾಂಶ ವಿವರ - Kannada Oneindia

ಮಂಡ್ಯ ಲೋಕಸಭಾ ಕ್ಷೇತ್ರ ಫಲಿತಾಂಶ ವಿವರ

ಮಂಡ್ಯ, ಮೇ.17: ಜೆಡಿಎಸ್ ಚೆಲುವರಾಯಸ್ವಾಮಿ ಅವರು 3,84,443ಮತಗಳನ್ನು ಗಳಿಸುವುದರ ಮೂಲಕ ಜಯ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಎಂ ಹೆಚ್ ಅಂಬರೀಷ್ ಅವರು3,60,943 ಮತಗಳನ್ನು ಗಳಿಸಿ ಪರಾಭವಗೊಂಡಿದ್ದಾರೆ.

ಕಣದಲ್ಲಿದ್ದ ಇತರೆ ಅಭ್ಯರ್ಥಿಗಳೆಂದರೆ ಎಲ್ ಆರ್ ಶಿವರಾಮೇಗೌಡ (ಬಿಜೆಪಿ) 1,44,875 ಮತ, ಕೆ ಎಸ್ ಪುಟ್ಟಣ್ಣಯ್ಯ (ಸರ್ವೋದಯ ಕರ್ನಾಟಕ ಪಕ್ಷ) 53,644 ಮತ, ಎಂ ಕೃಷ್ಣಮೂರ್ತಿ (ಬಿಎಸ್ ಪಿ) 25,441ಮತ, ಎಸ್. ಬಾಲಸುಬ್ರಮಣ್ಯಂ (ಪಕ್ಷೇತರ) 15,733 ಮತ, ಶಂಭುಲಿಂಗೇಗೌಡ (ಪಕ್ಷೇತರ) 15,234ಮತ, ಶಕುಂತಲಾ (ಪಕ್ಷೇತರ) 11,257ಮತ, ವೆಂಕಟೇಶ್ ಆರ್ (ಪಕ್ಷೇತರ) 7,086 ಮತ, ಹೆಚ್ ಎಸ್ ರಾಮಣ್ಣ (ಪಿರಮಿಡ್ ಪಾರ್ಟಿ ಆಫ್ ಇಂಡಿಯಾ) 5,099 ಮತ, ಕೌಡ್ಲೆ ಚನ್ನಪ್ಪ (ಜನತಾ ದಳ ಸಂಯುಕ್ತ) 4,495 ಮತ, ಜಾನ್‌ಸನ್ ಚಿನ್ನಪ್ಪನ್ (ಅಖಿಲ ಇಂಡಿಯಾ ಜನನಾಯಕ ಮಕ್ಕಳ ಕಚ್ಚಿ) 3,453 ಮತಗಳನ್ನು ಪಡೆದಿರುತ್ತಾರೆ. ಒಟ್ಟು ಮತದಾರರು 14,99,252ಇದ್ದು, ಸಿಂಧುವಾದ ಮತಗಳು 10,31,703 ಹಾಗೂ ಒಟ್ಟು ಟೆಂಡರ್ಡ್ ಮತಗಳು 10.

(ದಟ್ಸ್ ಕನ್ನಡ ವಾರ್ತೆ)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+