111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg494176ls poll resultsಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ/news/2009/05/15/praja-rajyam-says-door-open-for-post-poll-alliance.htmlಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು 36644http://kannada.oneindia.com/img/2009/05/15-chiranjeevi1.jpg494176ls poll resultsಸರಕಾರ ರಚನೆ : ಯಾರಿಗೆ ಸಿಗಲಿದೆ ದಿಲ್ಲಿ ಗದ್ದುಗೆ/news/2009/05/15/all-options-open-for-upa-nda-third-fronts.htmlಬೆಂಗಳೂರು, ಮೇ. 15 : ಪ್ರಮುಖ ಪಕ್ಷಗಳೆಲ್ಲ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿವೆ. ಫಲಿತಾಂಶ ಹೊರಬಿದ್ದ ನಂತರ ಯಾರು ಯಾರೊಂದಿಗೆ ಕೈಜೋಡಿಸುತ್ತಾರೋ ಎನ್ನವುದು ಸದ್ಯ ಹೇಳುವುದು ಅಸಾಧ್ಯ. ಶನಿವಾರ ಸಂಜೆ ನಂತರ ಆ ಪ್ರಕ್ರಿಯೆಗಳು ಆರಂಭಗೊಳ್ಳುತ್ತವೆ. ಸೋನಿಯಾ-ಅಡ್ವಾಣಿ, ಮಾಯಾವತಿ-ಮುಲಾಯಂ ಸಿಂಗ್ ಕೈಜೋಡಿಸುವುದಿಲ್ಲ ಎನ್ನುವುದನ್ನು ಹೊರತುಪಡಿಸಿದರೆ, ಉಳಿದ ಎಲ್ಲ ಪಕ್ಷಗಳಿಗೆ ಎಲ್ಲ ಸಾಧ್ಯತೆಗಳು 36649http://kannada.oneindia.com/img/2009/05/15-parliament1.jpg494176ls poll resultsಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್/news/2009/05/16/cong-says-manmohan-singh-will-remain-pm.htmlನವದೆಹಲಿ, ಮೇ.16: ಸರಕಾರ ರಚನೆಯತ್ತ ಯುಪಿಎ ಹೆಜ್ಜೆ ಇಟ್ಟಿದ್ದು ಸದ್ಯಕ್ಕೆ ಮನಮೋಹನ್ ಸಿಂಗ್ ಅವರೇ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ರಾಹುಲ್ ಗಾಂಧಿ ಏನಿದ್ದರೂ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಚುನಾವಣೆಗೆ ಮನಮೋಹನ್ ಸಿಂಗ್ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ 36681http://kannada.oneindia.com/img/2009/05/16-manmohan1e.jpg494176ls poll resultsಬೆಂಗಳೂರು ಕೇಂದ್ರದಲ್ಲಿ ಮೋಹನ್ ಗೆಲುವು/news/2009/05/16/pc-mohan-win-in-bengaluru-centre.htmlಬೆಂಗಳೂರು, ಮೇ. 16 : ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಚ್ ಟಿ ಸಾಂಗ್ಲಿಯಾನ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದ ಕೆಲ ಸುತ್ತು ಮುನ್ನಡೆ ಪಡೆದುಕೊಂಡಿದ್ದ ಸಾಂಗ್ಲಿಯಾನ ನಂತರ ಪಿಸಿ ಮೋಹನ್ ಅವರನ್ನು ಹಿಂದಿಕ್ಕಲು ಸಾಧ್ಯವಾಗಲೇ 36683http://kannada.oneindia.com/img/2009/05/16-pc-mohan1e.jpg494176ls poll resultsಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpgnews"> ಮೈಸೂರು ಲೋಕಸಭಾ ಕ್ಷೇತ್ರಗಳ ಫಲಿತಾಂಶ | Lok Sabha Electio 2009 | A H Vishwanath | Congress | Mysore | ಮೈಸೂರು ಲೋಕಸಭಾ ಕ್ಷೇತ್ರಗಳ ಫಲಿತಾಂಶ - Kannada Oneindia

ಮೈಸೂರು ಲೋಕಸಭಾ ಕ್ಷೇತ್ರಗಳ ಫಲಿತಾಂಶ

ಮೈಸೂರು, ಮೇ. 17: ಶನಿವಾರ ನಡೆದ ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗಳಿಸಿದ ಮತಗಳ ವಿವರಗಳು ಕೆಳಕಂಡಂತಿದೆ.ಅಡಗೂರು ಹೆಚ್. ವಿಶ್ವನಾಥ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರಸ್ ಪಕ್ಷದಿಂದ ಸ್ಪರ್ಧಿಸಿ 3,54,810 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಸಿ ಹೆಚ್ ವಿಜಯಶಂಕರ್ ಅವರು ಬಿಜೆಪಿ ಪಕ್ಷದಿಂದ 3,47,119 ಮತಗಳನ್ನು ಗಳಿಸಿ ಪರಾಭವಗೊಂಡಿದ್ದಾರೆ.

ಉಳಿದಂತೆ ಕಣದಲ್ಲಿದ್ದ ಬಿ.ಎ. ಜೀವಿಜಯ (ಜೆಡಿಎಸ್) 2,16,283 ಮತ, ಸೈಯದ್ ನಿಜಾಂ ಆಲಿ (ಬಹುಜನ ಸಮಾಜ ಪಾರ್ಟಿ)19,895ಮತ, ಎಂ.ವಿ. ಸಂತೋಷ್ ಕುಮಾರ್ (ಸ್ವತಂತ್ರ) 11,586 ಮತ, ಸಂತೋಷ್ ಕುಮಾರ್ ಪಿ (ಸ್ವತಂತ್ರ) 5,521ಮತ, ಡಾ: ಇ. ಕೇಶಮ್ಮ (ರಾಷ್ಟ್ರೀಯ ದೇಹತ್ ಮೋರ್ಚಾ ಪಾರ್ಟಿ) 3,831 ಮತ, ಪಿ.ಎನ್. ಶ್ರೀನಾಥ್ - ಪತ್ರಿಕೆ (ಸ್ವತಂತ್ರ) 3,779 ಮತ, ರಫೀಕ್ (ಸ್ವತಂತ್ರ) 3,744 ಮತ, ಪಿ. ಪರಶಿವಮೂರ್ತಿ (ರಾಷ್ಟ್ರೀಯ ಕ್ರಾಂತಿಕಾರಿ ಸಮಾಜವಾದಿ ಪಕ್ಷ) 2,555 ಮತ, ಅರ್ಷದುಲ್ಲಾ ಷರೀಫ್ (ಭಾರತೀಯ ಪ್ರಜಾ ಪಕ್ಷ) 2,457 ಮತ ಹಾಗೂ ಲೀಲಾವತಿ ಎಂ (ಪಿರಮಿಡ್ ಪಾರ್ಟಿ ಆಫ್ ಇಂಡಿಯಾ) 2,300 ಮತಗಳನ್ನು ಗಳಿಸಿರುತ್ತಾರೆ.

ಒಟ್ಟು 16,53,991ಮತದಾರರಿದ್ದು ಸಿಂಧುವಾದ ಮತ9,73,880 ಮತ್ತು 398ಮತಗಳು ತಿರಸ್ಕೃತಗೊಂಡಿವೆ ಹಾಗೂ 50ಟೆಂಡರ್ಡ್ ಮತಗಳನ್ನು ಒಳಗೊಂಡಿವೆ.

(ದಟ್ಸ್ ಕನ್ನಡ ವಾರ್ತೆ)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+