233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg494176ls poll resultsಅಂಧ್ರಪ್ರದೇಶ : ಕಾಂಗ್ರೆಸ್-ಪಿಆರ್ ಪಿ ಮೈತ್ರಿ/news/2009/05/15/praja-rajyam-says-door-open-for-post-poll-alliance.htmlಹೈದರಾಬಾದ್, ಮೇ. 15 : ತೃತೀಯರಂಗ ಎನ್ನುವುದು ಒಡೆದ ಮನೆ. ಅದರೊಂದಿಗೆ ನಾವು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳುವ ಮೂಲಕ ತೆಲುಗು ದೇಶಂ ಪಕ್ಷ ತೃತೀಯ ರಂಗದೊಂದಿಗೆ ಸೇರ್ಪಡೆ ಮಾಡಿಕೊಳ್ಳಲು ನಡೆಸಿದ್ದ ಕಸರತ್ತು ತಳ್ಳಿಹಾಕಿರುವ ಪ್ರಜಾರಾಜ್ಯಂ ಪಕ್ಷ, ಫಲಿತಾಂಶದ ನಂತರ ಮೈತ್ರಿಯ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನೂತನವಾಗಿ ಉದಯವಾಗಿರುವ ಪ್ರಜಾರಾಜ್ಯಂ ಪಕ್ಷ ಲೋಕಸಭೆ ಮತ್ತು 36644http://kannada.oneindia.com/img/2009/05/15-chiranjeevi1.jpg494176ls poll resultsಸರಕಾರ ರಚನೆ : ಯಾರಿಗೆ ಸಿಗಲಿದೆ ದಿಲ್ಲಿ ಗದ್ದುಗೆ/news/2009/05/15/all-options-open-for-upa-nda-third-fronts.htmlಬೆಂಗಳೂರು, ಮೇ. 15 : ಪ್ರಮುಖ ಪಕ್ಷಗಳೆಲ್ಲ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿವೆ. ಫಲಿತಾಂಶ ಹೊರಬಿದ್ದ ನಂತರ ಯಾರು ಯಾರೊಂದಿಗೆ ಕೈಜೋಡಿಸುತ್ತಾರೋ ಎನ್ನವುದು ಸದ್ಯ ಹೇಳುವುದು ಅಸಾಧ್ಯ. ಶನಿವಾರ ಸಂಜೆ ನಂತರ ಆ ಪ್ರಕ್ರಿಯೆಗಳು ಆರಂಭಗೊಳ್ಳುತ್ತವೆ. ಸೋನಿಯಾ-ಅಡ್ವಾಣಿ, ಮಾಯಾವತಿ-ಮುಲಾಯಂ ಸಿಂಗ್ ಕೈಜೋಡಿಸುವುದಿಲ್ಲ ಎನ್ನುವುದನ್ನು ಹೊರತುಪಡಿಸಿದರೆ, ಉಳಿದ ಎಲ್ಲ ಪಕ್ಷಗಳಿಗೆ ಎಲ್ಲ ಸಾಧ್ಯತೆಗಳು 36649http://kannada.oneindia.com/img/2009/05/15-parliament1.jpg494176ls poll resultsಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್/news/2009/05/16/cong-says-manmohan-singh-will-remain-pm.htmlನವದೆಹಲಿ, ಮೇ.16: ಸರಕಾರ ರಚನೆಯತ್ತ ಯುಪಿಎ ಹೆಜ್ಜೆ ಇಟ್ಟಿದ್ದು ಸದ್ಯಕ್ಕೆ ಮನಮೋಹನ್ ಸಿಂಗ್ ಅವರೇ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ರಾಹುಲ್ ಗಾಂಧಿ ಏನಿದ್ದರೂ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಚುನಾವಣೆಗೆ ಮನಮೋಹನ್ ಸಿಂಗ್ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ 36681http://kannada.oneindia.com/img/2009/05/16-manmohan1e.jpg494176ls poll resultsಬೆಂಗಳೂರು ಕೇಂದ್ರದಲ್ಲಿ ಮೋಹನ್ ಗೆಲುವು/news/2009/05/16/pc-mohan-win-in-bengaluru-centre.htmlಬೆಂಗಳೂರು, ಮೇ. 16 : ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಚ್ ಟಿ ಸಾಂಗ್ಲಿಯಾನ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದ ಕೆಲ ಸುತ್ತು ಮುನ್ನಡೆ ಪಡೆದುಕೊಂಡಿದ್ದ ಸಾಂಗ್ಲಿಯಾನ ನಂತರ ಪಿಸಿ ಮೋಹನ್ ಅವರನ್ನು ಹಿಂದಿಕ್ಕಲು ಸಾಧ್ಯವಾಗಲೇ 36683http://kannada.oneindia.com/img/2009/05/16-pc-mohan1e.jpg494176ls poll resultsಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg494358lok sabha election resultsಸರಕಾರ ರಚನೆ : ಯಾರಿಗೆ ಸಿಗಲಿದೆ ದಿಲ್ಲಿ ಗದ್ದುಗೆ/news/2009/05/15/all-options-open-for-upa-nda-third-fronts.htmlಬೆಂಗಳೂರು, ಮೇ. 15 : ಪ್ರಮುಖ ಪಕ್ಷಗಳೆಲ್ಲ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲಕ್ಕಾಗಿ ತೀವ್ರ ಹುಡುಕಾಟ ಆರಂಭಿಸಿವೆ. ಫಲಿತಾಂಶ ಹೊರಬಿದ್ದ ನಂತರ ಯಾರು ಯಾರೊಂದಿಗೆ ಕೈಜೋಡಿಸುತ್ತಾರೋ ಎನ್ನವುದು ಸದ್ಯ ಹೇಳುವುದು ಅಸಾಧ್ಯ. ಶನಿವಾರ ಸಂಜೆ ನಂತರ ಆ ಪ್ರಕ್ರಿಯೆಗಳು ಆರಂಭಗೊಳ್ಳುತ್ತವೆ. ಸೋನಿಯಾ-ಅಡ್ವಾಣಿ, ಮಾಯಾವತಿ-ಮುಲಾಯಂ ಸಿಂಗ್ ಕೈಜೋಡಿಸುವುದಿಲ್ಲ ಎನ್ನುವುದನ್ನು ಹೊರತುಪಡಿಸಿದರೆ, ಉಳಿದ ಎಲ್ಲ ಪಕ್ಷಗಳಿಗೆ ಎಲ್ಲ ಸಾಧ್ಯತೆಗಳು 36649http://kannada.oneindia.com/img/2009/05/15-parliament1.jpg494358lok sabha election resultsಪ್ರಧಾನಿಯಾಗಿ ಮನಮೋಹನ್ ಮುಂದುವರಿಕೆ: ಕಾಂಗ್ರೆಸ್/news/2009/05/16/cong-says-manmohan-singh-will-remain-pm.htmlನವದೆಹಲಿ, ಮೇ.16: ಸರಕಾರ ರಚನೆಯತ್ತ ಯುಪಿಎ ಹೆಜ್ಜೆ ಇಟ್ಟಿದ್ದು ಸದ್ಯಕ್ಕೆ ಮನಮೋಹನ್ ಸಿಂಗ್ ಅವರೇ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ರಾಹುಲ್ ಗಾಂಧಿ ಏನಿದ್ದರೂ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಚುನಾವಣೆಗೆ ಮನಮೋಹನ್ ಸಿಂಗ್ ಅವರೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ 36681http://kannada.oneindia.com/img/2009/05/16-manmohan1e.jpg494358lok sabha election resultsಬೆಂಗಳೂರು ಕೇಂದ್ರದಲ್ಲಿ ಮೋಹನ್ ಗೆಲುವು/news/2009/05/16/pc-mohan-win-in-bengaluru-centre.htmlಬೆಂಗಳೂರು, ಮೇ. 16 : ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಚ್ ಟಿ ಸಾಂಗ್ಲಿಯಾನ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದ ಕೆಲ ಸುತ್ತು ಮುನ್ನಡೆ ಪಡೆದುಕೊಂಡಿದ್ದ ಸಾಂಗ್ಲಿಯಾನ ನಂತರ ಪಿಸಿ ಮೋಹನ್ ಅವರನ್ನು ಹಿಂದಿಕ್ಕಲು ಸಾಧ್ಯವಾಗಲೇ 36683http://kannada.oneindia.com/img/2009/05/16-pc-mohan1e.jpg494358lok sabha election resultsಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg494358lok sabha election resultsಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpgnews"> ಸಿಧುಗೆ ಹ್ಯಾಟ್ರಿಕ್, ಅಜರ್ ಗೆ ಪ್ರಥಮ ಚುಂಬನ | Lok Sabha election 2009 | LS poll Results | Lok Sabha election results | Navjoth singh sidhu | mohd Azahurddin | ಸಿಧುಗೆ ಹ್ಯಾಟ್ರಿಕ್, ಅಜರ್ ಗೆ ಪ್ರಥಮ ಚುಂಬನ - Kannada Oneindia

ಸಿಧುಗೆ ಹ್ಯಾಟ್ರಿಕ್, ಅಜರ್ ಗೆ ಪ್ರಥಮ ಚುಂಬನ

Sidhu
ನವದೆಹಲಿ, ಮೇ. 16: ಮಾಜಿ ಕ್ರಿಕೆಟಿಗ ಸಿಕ್ಸರ್ ಸಿಧು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ್ದರೆ, ಮಾಜಿ ನಾಯಕ ಅಜರುದ್ದೀನ್ ಪ್ರಥಮ ಗೆಲುವಿನೊಂದಿಗೆ ರಾಜಕೀಯ ಆಟದ ಇನ್ನಿಂಗ್ಸ್ ಆರಂಭಿಸಿದ್ದಾರೆ.15 ನೇ ಲೋಕಸಭಾ ಚುನಾವಣೆಯ ಕಣಕ್ಕೆ ಸಿನಿಮಾ ತಾರೆಯರು, ಉದ್ಯಮಿಗಳು, ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಇಳಿದಿದ್ದು ವಿಶೇಷ. ಕರ್ನಾಟಕದ ಮಾಜಿ ರಣಜಿ ಆಟಗಾರ ಪ್ರಕಾಶ್ ರಾಥೋಡ್ ಸೋಲನುಭವಿಸಿದ್ದಾರೆ.

ಅಜರ್ ಕಮಾಲ್: ಭಾರತ ಕ್ರಿಕೆಟ್ ತಂಡದ ಯಶಸ್ವಿ ಮಾಜಿ ನಾಯಕಮೊ ಹಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ಕಾಂಗ್ರೆಸ್ ಪರ ಸ್ಪರ್ಧಿಸಿ 49,107 ಮತಗಳ ಅಂತರದಿಂದ ಸಮೀಪ ಪ್ರತಿಸ್ಪರ್ಧಿ ಕನ್ವರ್ ಸರ್ವೇಶ್ ಅವರನ್ನು ಸೋಲಿಸಿದ್ದಾರೆ. ಮುಸ್ಲಿಮರ ಓಲೈಕೆ ಕಾಂಗ್ರೆಸ್ ಪರ ಮತ ಬೀಳುವಲ್ಲಿ ಅಜರ್ 301283 ಮತ ಗಳಿಸಿದರೆ, ಎದುರಾಳಿ ಸರ್ವೇಶ್ 252176 ಮತಗಳಿಸಿದ್ದಾರೆ.

ಕರ್ನಾಟಕದ ಮಾಜಿ ರಣಜಿ ಆಟಗಾರ ಪ್ರಕಾಶ್ ರಾಥೋಡ್ ಬಿಜಾಪುರದಲ್ಲಿ ಕಾಂಗ್ರೆಸ್ ಪರ ಸ್ಪರ್ಧಿಸಿ, ಬಿಜೆಪಿಯ ರಮೇಶ್ ಜಿಗಜಿಣಗಿ ವಿರುದ್ಧ ಉತ್ತಮ ಹೋರಾಟ ನೀಡಿದರೂ 48,404 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

ಕೀರ್ತಿ ಅಜಾದ್ ಬಿಹಾರ್ ನ ದರ್ಭಾಂಗಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮಾನವ ಸಂಪನ್ಮೂಲ ರಾಜ್ಯ ಸಚಿವ ಮಹಮ್ಮದ್ ಆಲಿ ಅಶ್ರಫ್ ವಿರುದ್ಧ 36, 444 ಮತಗಳಿಂದ ಅಚ್ಚ್ಚರಿಯ ಗೆಲುವು ಸಾಧಿಸಿದ್ದಾರೆ. 1983 ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿದ್ದ ಕೀರ್ತಿ ಅಜಾದ್, ಈ ಮೂಲಕ ಬಿಜೆಪಿಗೆ ಕೀರ್ತಿ ತಂದಿದ್ದಾರೆ.

ನವಜೋತ್ ಸಿಂಗ್ ಸಿಧು ಅಮೃತಸರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ನ ಒ ಪಿ ಸೋನಿ ವಿರುದ್ಧ 6858 ಮತಗಳಿಂದ ಜಯ ಗಳಿಸಿದ್ದಾರೆ. ಈ ಹಿಂದೆ 2004ರಲ್ಲಿ ಹಾಗೂ 2007 ರ ಮರು ಮತದಾನದಲ್ಲಿ ಸಿಧು ಜಯಭೇರಿ ಬಾರಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಚೇತನ್ ಚೌಹಾಣ್ ಪೂರ್ವ ದೆಹಲಿಯಿಂದ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿ ಸಂದೀಪ್ ದೀಕ್ಷಿತ್ ವಿರುದ್ಧ 2.4ಲಕ್ಷ ಮತಗಳಿಂದ ಹೀನಾಯ ಸೋಲುಂಡಿದ್ದಾರೆ.

ಶೂಟಿಂಗ್ ಚಾಂಪಿಯನ್ ಜಸ್ಪಾಲ್ ರಾಣಾ ಅವರು ಉತ್ತರಖಂಡದ ತಿಹರಿ ಗರ್ವಾಲ್ ಕ್ಷೇತ್ರದಲ್ಲಿ , ಫರಿದಾಬಾದ್ ನಿಂದ ಚೇತನ್ ಶರ್ಮಾ, ಭಟಿಂಡಾದಲ್ಲಿ ಶೂಟರ್ ರಣೀಂದರ್ ಸಿಂಗ್ ಸೋತ ಇತರ ಪ್ರಮುಖರು.
(ಏಜೆನ್ಸೀಸ್)

ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+