233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg378826sharad yadavಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್/news/2009/05/17/varuns-hate-statement-harms-nda-sharad.htmlನವದೆಹಲಿ, ಮೇ.17: ಬಿಜೆಪಿ ಯುವ ನೇತಾರ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ್ದೇ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಹೀನಾಯವಾಗಿ ಸೋಲನುಭವಿಸಲು ಕಾರಣವಾಯಿತು ಎಂದು ಜೆಡಿ (ಯು) ಮುಖ್ಯಸ್ಥ ಶರದ್ ಯಾದವ್ ಆರೋಪಿಸಿದ್ದಾರೆ.ಬಿಜೆಪಿಯ ಭವಿಷ್ಯದ ಪ್ರಧಾನಿ ಎಂದು ನರೇಂದ್ರ ಮೋದಿ ಅವರನ್ನು ಬಿಜೆಪಿಯ ಕೆಲವು ನಾಯಕರು ಬಿಂಬಿಸಿದ್ದು ಪಕ್ಷಕ್ಕೆ ಮುಳುವಾಯಿತು ಎಂದು ಶರದ್ 36703http://kannada.oneindia.com/img/2009/05/17-sharad-yadav1.jpg378826sharad yadavಪಿಎಂ ಅಭ್ಯರ್ಥಿ ಮಾಧ್ಯಮದ ಸೃಷ್ಟಿ : ಮೋದಿ /news/2009/05/18/i-never-said-i-was-future-pm-candidate-modi.htmlಅಹಮದಾಬಾದ್, ಮೇ. 18 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಹೀನಾಯ ಸೋಲು ಕಾಣಲು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆ ಪ್ರಮುಖ ಕಾರಣ ಎನ್ನುವ ಟೀಕೆಗಳು ಅನೇಕ ಕಡೆಗಳಿಂದ ಕೇಳಿಬರುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ನಾನು ಎಂದಿಗೂ ಮುಂದಿನ ಪ್ರದಾನಮಂತ್ರಿ 36732http://kannada.oneindia.com/img/2009/05/18-narendra-modi3.jpg378826sharad yadavಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg378826sharad yadavಮಹಿಳಾ ವಿಧೇಯಕಕ್ಕೆ ಮುಲಾಯಂ ವಿರೋಧ/news/2009/06/08/women-reservation-bill-is-a-conspiracy-mulayam.htmlನವದೆಹಲಿ, ಜೂ. 8 : ಮಹಿಳಾ ವಿಧೇಯಕ ಅಂಗೀಕಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಲೋಕಸಭೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ್ದ ಜೆಡಿಯು ಸಂಸದ ಶರದ್ ಯಾದವ್ ನಂತರ ಇದೀಗ ಸಮಾಜವಾದಿ ಪಕ್ಷ ಮುಖಂಡ ಮುಲಾಯಂ ಸಿಂಗ್ ಯಾದವ್ ವಿಧೇಯಕಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಿಳಾ ವಿಧೇಯಕ ಎನ್ನುವುದೇ ದೊಡ್ಡದೊಂದು ಮೋಸ. ಇದರಲ್ಲಿ ಕೇವಲ ಹಿತಾಸಕ್ತಿ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. 37205http://kannada.oneindia.com/img/2009/06/08-mulayam-singh-yadav1e.jpgnews"> ಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್ | Lok Sabha Electio 2009 | Varun Gandhi | Sharad Yadav | Narendra Modi | ಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್ - Kannada Oneindia

ಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್

Sharad yadav
ನವದೆಹಲಿ, ಮೇ.17: ಬಿಜೆಪಿ ಯುವ ನೇತಾರ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ್ದೇ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಹೀನಾಯವಾಗಿ ಸೋಲನುಭವಿಸಲು ಕಾರಣವಾಯಿತು ಎಂದು ಜೆಡಿ (ಯು) ಮುಖ್ಯಸ್ಥ ಶರದ್ ಯಾದವ್ ಆರೋಪಿಸಿದ್ದಾರೆ.

ಬಿಜೆಪಿಯ ಭವಿಷ್ಯದ ಪ್ರಧಾನಿ ಎಂದು ನರೇಂದ್ರ ಮೋದಿ ಅವರನ್ನು ಬಿಜೆಪಿಯ ಕೆಲವು ನಾಯಕರು ಬಿಂಬಿಸಿದ್ದು ಪಕ್ಷಕ್ಕೆ ಮುಳುವಾಯಿತು ಎಂದು ಶರದ್ ಅಭಿಪ್ರಾಯಪಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎನ್ ಡಿ ಎ ಸೋಲಲು ಕಾರಣವಾದ ಅಂಶಗಳನ್ನು ಪರಿಶೀಲಿಸುತ್ತೇವೆ ಎಂದು ಅವರು ತಿಳಿಸಿದರು.

ವರುಣ್ ಗಾಂಧಿ ಹೇಳಿದ್ದು ಸರಿಯೋ, ತಪ್ಪೋ ಒಟ್ಟಿನಲ್ಲಿ ಅವರ ಭಾಷಣದ ಪ್ರಭಾವ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿತು. ಅವರ ಹೇಳಿಕೆ ಅಸಂವಿಧಾನಿಕ. ಅವರ ಹೇಳಿಕೆ ದೇಶದ ಏಕತೆಗೆ ಭಂಗ ತರುವ ರೀತಿಯಲ್ಲಿತ್ತು. ಇದು ಚುನಾವಣೆ ಮೇಲೆ ಪರಿಣಾಮ ಬೀರಿತು ಎಂದು ಶರದ್ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಮೋದಿ ಪಿಎಂ ಹೇಳಿಕೆ ಸೋಲಿಗೆ ಕಾರಣ, ಬಿಜೆಡಿ
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+