235341ಎಚ್ ಡಿ ರೇವಣ್ಣಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg235341ಎಚ್ ಡಿ ರೇವಣ್ಣರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg235341ಎಚ್ ಡಿ ರೇವಣ್ಣರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg235341ಎಚ್ ಡಿ ರೇವಣ್ಣಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpg235341ಎಚ್ ಡಿ ರೇವಣ್ಣಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg160246ಎಚ್ ಡಿ ದೇವೇಗೌಡಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg160246ಎಚ್ ಡಿ ದೇವೇಗೌಡಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ/news/2009/04/11/devegowda-slams-bjp-on-operation-lotus.htmlಬೆಂಗಳೂರು, ಏ.11 : ಜೆಡಿಎಸ್ ಬಡವರ ಹಾಗೂ ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ನಿರ್ಧರಿಸಬೇಕಾದವರು ಮತದಾರರೇ ಹೊರತು ಯಡಿಯೂರಪ್ಪ ಅಲ್ಲ. ಅವರು ಪೊಳ್ಳು ಮಾತುಗಳಿಗೆ ಜನಮನ್ನಣೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಗುಡುಗಿದರು. ಉದಯವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಪರೇಷನ್ ಕಮಲಕ್ಕೆ ಕುರಿತು ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ 35884http://kannada.oneindia.com/img/2009/04/11-hd-devegowda3.jpg160246ಎಚ್ ಡಿ ದೇವೇಗೌಡರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg160246ಎಚ್ ಡಿ ದೇವೇಗೌಡದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು /news/2009/04/17/let-devegowda-ask-karnataka-people-sorry.htmlಅರಸೀಕೆರೆ, ಏ. 17 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಭದ್ರವಾಗಿ ತಳವೂರಲು ದೇವೇಗೌಡ ಹಾಗೂ ಅವರ ಮಕ್ಕಳು ರಾಜಕೀಯ ಸ್ವಾರ್ಥವೇ ಕಾರಣ. ಈ ಹಿನ್ನೆಲೆಯಲ್ಲಿ ದೇವೇಗೌಡ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ 36034http://kannada.oneindia.com/img/2009/04/17-siddaramaiah2e.jpg160246ಎಚ್ ಡಿ ದೇವೇಗೌಡಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpgnews"> ರಾಮನಗರ ಉಪಚುನಾವಣೆಗೆ ಭವಾನಿ ರೇವಣ್ಣ ಸ್ಪರ್ಧೆ? | Bhavani Revanna | HD Revanna | HD Kumarswamy | Ramnagar | By-election | ರಾಮನಗರ ಉಪಚುನಾವಣೆಗೆ ಭವಾನಿ ರೇವಣ್ಣ ಸ್ಪರ್ಧೆ? - Kannada Oneindia

ರಾಮನಗರ ಉಪಚುನಾವಣೆಗೆ ಭವಾನಿ ರೇವಣ್ಣ ಸ್ಪರ್ಧೆ?

ಬೆಂಗಳೂರು, ಮೇ.18 : ಸಂಸದರಾಗಿ ಆಯ್ಕೆಯಾಗಿರುವ ಎಚ್ ಡಿ ಕುಮಾರಸ್ವಾಮಿ ಅವರ ರಾಮನಗರ ವಿಧಾನಸಭೆ ಕ್ಷೇತ್ರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಕಣಕ್ಕಿಳಿಯಲಿದ್ದಾರೆಯೇ ? ಹೀಗೊಂದು ಪ್ರಶ್ನೆ ಜಿಲ್ಲೆಯಾದ್ಯಂತ ಚರ್ಚೆಯಲ್ಲಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಜೆಡಿಎಸ್ ಮುಖಂಡರ ಹಾಗೂ ವಿಶೇಷವಾಗಿ ಭವಾನಿ ರೇವಣ್ಣ ಅವರ ಚಿತ್ತ ರಾಮನಗರದತ್ತ ಹರಿದಿದೆ. ಅನಿತಾ ಕುಮಾರಸ್ವಾಮಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದು, ಅವರಿಗಿಂತ ತಾವೇನು ಕಡಿಮೆ ಎಂಬ ಚಿಂತನೆ ಭವಾನಿ ಅವರದ್ದಾಗಿದೆ ಎನ್ನುತ್ತದೆ ಅವರ ಆಪ್ತ ವಲಯ.

ವಿಧಾನಸಭೆ ಚುನಾವಣೆಯಲ್ಲಿ ಪತಿ ರೇವಣ್ಣ, ಲೋಕಸಭೆ ಚುನಾವಣೆಯಲ್ಲಿ ಮಾವ ದೇವೇಗೌಡರ ಗೆಲುವಿಗೆ ಶ್ರಮಿಸಿದ ಭವಾನಿ, ತಮ್ಮ ಸ್ವಂತ ವರ್ಚಸ್ಸು ಬೆಳೆಸಿಕೊಳ್ಳುವ ಚಿಂತನೆಯಲ್ಲಿದ್ದಾರೆ. ಒಟ್ಟಿನಲ್ಲಿ ದೇವೇಗೌಡರ ಕುಟುಂಬ ರಾಜಕಾರಣ ಅವ್ಯವತಹವಾಗಿ ಮುಂದುವರೆಯತೊಡಗಿದೆ. ಮುಂದಿನ ಸರದಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಗೌಡನದ್ದು?

(ದಟ್ಸ್ ಕನ್ನಡ ವಾರ್ತೆ)

ಮಹಾಚುನಾವಣೆ 2009 ಫಲಿತಾಂಶ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+