36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg495293krishnaiah shettyಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg495293krishnaiah shettyಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg495293krishnaiah shettyಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg495293krishnaiah shettyದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg495293krishnaiah shettyಮುಖ್ಯಮಂತ್ರಿಗಳೆ ತಲೆದಂಡ ಸಾಕು ನಿಲ್ಲಿಸಿ/news/2009/06/18/bellubbi-shetty-out-whos-turn-next.htmlಸ್ವಾಮಿ ಮುಖ್ಯಮಂತ್ರಿಗಳೆ ರಾಜ್ಯದ ಜನತೆಗೆ ಬಿಜೆಪಿ, ನಿಮ್ಮ ಸರಕಾರದ ವರ್ತನೆ ಹಾಗೂ ನೀವು ತೆಗೆದುಕೊಳ್ಳುತ್ತಿರುವ ತಲೆದಂಡದ ತೀರ್ಮಾನಗಳಿಂದ ರಾಜ್ಯದ ಜನತೆಗೆ ಕಿರಿಕಿರಿಯಾಗುತ್ತಿದೆ. ಸಂಪುಟ ರಚನೆ ಮಾಡುವುದಾದರೆ ಒಂದು ಸಾರಿ ಬೇಡವಾಗಿರುವ ಎಲ್ಲ ಸಚಿವರ ರಾಜೀನಾಮೆ ಪಡೆದು ಒಂದೇ ಸಾರಿ ಸಂಪುಟವನ್ನು ಪುನರ್ ರಚನೆ ಮಾಡಿಬಿಡಿ. ಅದು ಬಿಟ್ಟು ಮೂರು ತಿಂಗಳಿಗೆ ಒಬ್ಬ ಸಚಿವರಂತೆ ಬಲಿ ತೆಗೆದುಕೊಳ್ಳುತ್ತಾ ಅನಗತ್ಯ 37423http://kannada.oneindia.com/img/2009/06/18-krishnaiah-shetty2e.jpg481248d sudhakarಪಕ್ಷೇತರ ಸಚಿವರನ್ನು ಕೈಬಿಡಲ್ಲ:ವೆಂಕಟರಮಣಪ್ಪ/news/2009/04/28/confident-of-continuing-in-ministry-d-sudhakar.htmlದಾವಣಗೆರೆ, ಏ. 28 : ಲೋಕಸಭೆ ಚುನಾವಣೆ ನಂತರವೂ ರಾಜ್ಯ ಸಚಿವ ಸಂಪುಟದಲ್ಲಿ ಮುಂದುವರೆಯುವ ವಿಶ್ವಾಸವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ವೆಂಕಟರಮಣಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹೇಳಿದರು. ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ಎದ್ದಿರುವ ಗಾಳಿ ಸುದ್ದಿಗೆ ಉಭಯ ಸಚಿವರು ಈ ರೀತಿ ಪ್ರತಿಕ್ರಿಯೆ 36260http://kannada.oneindia.com/img/2009/04/28-sudhakar1e.jpg481248d sudhakarಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg481248d sudhakarಸುಧಾಕರ್ ತಲೆದಂಡ : ವರಿಷ್ಠರ ನಿರ್ಧಾರಕ್ಕೆ ಬದ್ಧ/news/2009/08/26/bsy-under-pressure-to-remove-sudhakar-somanna.htmlಬೆಂಗಳೂರು, ಆ. 26 : ಗೋವಿಂದರಾಜನಗರ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಮುಂದುವರೆಸುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಬ್ಯಾಂಕಿಗೆ ಕೋಟಿಗಟ್ಟಲೆ ವಂಚಿಸಿರುವ ಆರೋಪಕ್ಕೆ ಒಳಗಾಗಿರುವ ಕಳಂಕಿತ ಸಚಿವ ಡಿ ಸುಧಾಕರ್ ಅವರ ತಲೆದಂಡ ಬಹುತೇಕ ಖಚಿತವಾಗಿದೆ. ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡರೆ ಪಕ್ಷಕ್ಕೆ ಲಾಭ ಎನ್ನುವುದು 38845http://kannada.oneindia.com/img/2009/08/26-sadananda-gowda.jpg481248d sudhakarಹಿರಿಯೂರು ಬಂದ್ ಶಾಂತಿಯುತ/news/2009/08/28/hiriyur-bandh-was-peaceful.htmlಹಿರಿಯೂರು, ಆ. 28 : ಸಚಿವ ಡಿ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ನಾನಾ ರಾಜಕೀಯ ಪಕ್ಷಗಳು ಗುರುವಾರ ನೀಡಿದ ಬಂದೆ ಕರೆ ಯಶಸ್ವಿಯಾಯಿತು. ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು, ಬ್ಯಾಂಕ್, ಅಂಗಡಿ ಮುಂಗಟ್ಟು, ಚಿತ್ರಮಂದಿರ, ಸಹಕಾರಿ ಬ್ಯಾಂಕ್, ಹೋಟೆಲ್, ಅಂಚೆ ಹಾಗೂ ಜೀನ ವಿಮೆ ಕಚೇರಿಗಳು ಮುಚ್ಚಿದ್ದವು. ಬಸ್, ಇತರ ವಾಹನಗಳು ಪಟ್ಟಣದಿಂದ 38878http://kannada.oneindia.com/img/2009/08/28-sudhakar1e.jpg481248d sudhakarಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ/news/2009/09/08/three-days-legislature-session-begins-sept-9-bsy.htmlಬೆಂಗಳೂರು, ಸೆ. 8 : ಚೀನಾ ಪ್ರವಾಸ ಹಾಗೂ ನಾಳೆಯಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗೆ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ತಾವು ಉತ್ತರಿಸುವುದಿಲ್ಲ. ಕಣ್ಣಿದ್ದೂ ಕುರುಡರಾಗಿ, ಕಿವಿಯಿದ್ದೂ ಕಿವುಡರಾಗಿ ವರ್ತಿಸುವುದು ಸರಿಯಲ್ಲ. ಪ್ರತಿಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು 39073http://kannada.oneindia.com/img/2009/09/08-yeddyurappa11.jpgnews"> ಸೋಮಣ್ಣ ಮಂತ್ರಿ, ಕೃಷ್ಣಯ್ಯ ಶೆಟ್ಟಿ ಕೊಕ್ | Yeddyurappa | Krishnaiah Shetty | D Sudhakar | V Somanna | MP NarendraSwamy | ಸೋಮಣ್ಣ ಮಂತ್ರಿ, ಕೃಷ್ಣಯ್ಯ ಶೆಟ್ಟಿ ಕೊಕ್ - Kannada Oneindia

ಸೋಮಣ್ಣ ಮಂತ್ರಿ, ಕೃಷ್ಣಯ್ಯ ಶೆಟ್ಟಿ ಕೊಕ್

ಬೆಂಗಳೂರು, ಮೇ. 18 : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟ ಪುನರ್ ರಚನೆ ಚಟುವಟಿಕೆಗಳು ಆರಂಭವಾಗಿವೆ. ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬಿಬಿಎಂಪಿ ಚುನಾವಣೆಗಳನ್ನು ಅಗಸ್ಟ್, ಇಲ್ಲವೇ ಸೆಪ್ಟೆಂಬರ್ ನಲ್ಲಿ ನಡೆಸುವ ಉದ್ದೇಶ ಹೊಂದಿದ್ದಾರೆ.

ಬಿಬಿಎಂಪಿ ಚುನಾವಣೆಗೆ ಸಿದ್ದತೆ ನಡೆಸುವ ಉದ್ದೇಶದಿಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ವಿ ಸೋಮಣ್ಣ ಅವರನ್ನು ಸಂಪುಟ ತೆಗೆದುಕೊಳ್ಳಲು ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ. ಜೂನ್ ತಿಂಗಳಲ್ಲಿ ಸಂಪುಟ ಪುನರ್ ರಚನೆ ಮಾಡಬೇಕು ಎಂಬ ಯೋಚನೆಯಲ್ಲಿರುವ ಸಿಎಂ ಸಂಪುಟದ ಕೆಲ ಮಂತ್ರಿಗಳಿಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಮಹಾಶಿವರಾತ್ರಿಯಂದು ರಾಜ್ಯದ ಎಲ್ಲಾ ಶಿವ ದೇವಾಲಯದ ಮೂಲಕ ಪವಿತ್ರ ಗಂಗಾಜಲ ಹಂಚಿ ಸುದ್ದಿ ಮಾಡಿದ್ದ ದೇವರ ಮಂತ್ರಿ ಎಂದೇ ಖ್ಯಾತಿ ಪಡೆದಿರುವ ಮಾಲೂರು ಶಾಸಕ ಕೃಷ್ಣಯ್ಯ ಶೆಟ್ಟಿ ಅವರ ತಲೆದಂಡವಾಗಲಿದೆ ಎನ್ನುವ ಸುದ್ದಿ ಇದೆ. ಅಲ್ಲದೇ ಗುಲ್ಬರ್ಗಾದಲ್ಲಿ ಖರ್ಗೆ ವಿರುದ್ಧ ಸೋತಿರುವ ಪಶು ಸಂಗೋಪನ ಸಚಿವ ರೇವೂ ನಾಯಕ ಬೆಳಮಗಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದಾರೆ. ಆದರೆ, ರೇವೂ ನಾಯಕ್ ಅವರ ರಾಜೀನಾಮೆಯನ್ನು ಪಡೆಯುವ ಉದ್ದೇಶ ಮುಖ್ಯಮಂತ್ರಿಗಳಿಲ್ಲ ಎನ್ನಲಾಗಿದೆ.

ಕೃಷ್ಣಯ್ಯ ಶೆಟ್ಟಿ ಬಿಟ್ಟರೆ, ಪಕ್ಷೇತರ ಶಾಸಕರಾದ ಗೂಳಿಹಟ್ಟಿ ಶೇಖರ್, ಡಿ ಸುಧಾಕರ್ ಹಾಗೂ ಎಂ ಪಿ ನರೇಂದ್ರಸ್ವಾಮಿ ಅವರಲ್ಲಿ ಒಬ್ಬರು ಅಥವಾ ಇಬ್ಬರನ್ನು ಕೈಬಿಡುವ ಯೋಚನೆಯನ್ನು ಯಡಿಯೂರಪ್ಪ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನರೇಂದ್ರಸ್ವಾಮಿ ಕಾಂಗ್ರೆಸ್ ಪ ಕೆಲಸ ಮಾಡಿದ್ದಾರೆ. ಹಾಗೂ ಗೂಳಿಹಟ್ಟಿ ಶೇಖರ್ ಮುಖ್ಯಮಂತ್ರಿಗಳ ವಿರುದ್ಧ ಶೀತಲ ಸಮರ ಮುಂದುವರೆಸಿರುವುದು ಇದಕ್ಕೆ ಕಾರಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+