109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ರೆಡ್ಡಿಗಳ ಸೊಕ್ಕಡಗಿಸಲು ದೇವೇಗೌಡರ ತಂತ್ರ | HD Kumarswamy | Sonia Gandhi | UPA | BJP | Yeddyurappa | JDS | ರೆಡ್ಡಿಗಳ ಸೊಕ್ಕಡಗಿಸಲು ದೇವೇಗೌಡರ ತಂತ್ರ - Kannada Oneindia

ರೆಡ್ಡಿಗಳ ಸೊಕ್ಕಡಗಿಸಲು ದೇವೇಗೌಡರ ತಂತ್ರ

Kumaraswamy
ಬೆಂಗಳೂರು, ಮೇ. 16 ಗೌಡರ ಆಟ ದೊಂಬರಾಟ ಎನ್ನುವುದು ಇದೀಗ ಎಲ್ಲರಿಗೂ ಮನದಟ್ಟಾಗಿದೆ. ದಾಬಸ್ ಪೇಟೆಯಲ್ಲಿ ನಡೆಸಿದ ತೃತೀಯ ರಂಗದ ಸಮಾವೇಶ ಎಳ್ಳುನೀರು ಬಿಟ್ಟಿರುವ ದೇವೇಗೌಡರು, ತಮ್ಮ ಮಗ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿಯನ್ನಾಗಿಸಲು ಚಿಂತನೆ ನಡೆಸಿದ್ದಾರೆ.

ಇದೇ ಕಾರಣಕ್ಕೆ ಕುಮಾರಸ್ವಾಮಿ ಭಾನುವಾರ ಸಂಜೆ ದಿಲ್ಲಿಗೆ ತೆರಳಿದ್ದಾರೆ. ಇಂದು ಮಧ್ಯಾಹ್ನದ ಹೊತ್ತಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ. ಒಂದು ಮೂಲದ ಪ್ರಕಾರ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿದರೆ ಮುಂಬರುವ ಎಲ್ಲ ಚುನಾವಣೆಗಳಿಗೂ ಅನುಕೂಲದ ಜೊತೆಗೆ ರಾಜ್ಯದ ಬಿಜೆಪಿ ಸರಕಾರವನ್ನು ಸಮರ್ಥವಾಗಿ ಎದುರಿಸಬಹುದು ಎನ್ನುವುದು ಹೈಕಮಾಂಡ್ ಲೆಕ್ಕಾಚಾರ.

ಬಳ್ಳಾರಿ ಜನಾರ್ದನರೆಡ್ಡಿ ಹಣಿಯಲು ಕುಮಾರಸ್ವಾಮಿ ಅವರು ಕೇಂದ್ರದ ಅರಣ್ಯ ಪರಿಸರ ಮತ್ತು ಭೂಸಾರಿಗೆ ಖಾತೆಗೆ ಬಾರಿ ಲಾಭಿ ನಡೆಸಿದ್ದಾರೆ ಎನ್ನಲಾಗಿದೆ. ಅದು ತಪ್ಪಿದರೆ, ರೇಲ್ವೆ ಖಾತೆಯಾದರೂ ನೀಡಿ ಎಂದು ಸೋನಿಯಾ ಎದುರು ಮನವಿ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯದ ಪ್ರತಿಪಕ್ಷದ ನಾಯಕ ಸ್ಥಾನ ತ್ಯಜಿಸಿರುವ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿಗಳಾದ ಎನ್ ಧರ್ಮಸಿಂಗ್, ವೀರಪ್ಪ ಮೊಯ್ಲಿ, ಎಸ್ ಎಂ ಕೃಷ್ಣ, ಹಾಲಿ ಕೇಂದ್ರದ ಸಚಿವ ಕೆ ಎಚ್ ಮುನಿಯಪ್ಪ ಎಲ್ಲರೂ ಮಂತ್ರಿಗಿರಿಯ ಆಕಾಂಕ್ಷಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎಲ್ಲ ನಾಯಕರನ್ನು ಬದಿಗೊತ್ತಿ ಕುಮಾರಸ್ವಾಮಿ ಅವರಿಗೆ ದೊಡ್ಡ ಖಾತೆ ನೀಡಲು ಸೋನಿಯಾ ಮನಸ್ಸು ಮಾಡಿಯಾರೇ ಎನ್ನುವುದು ಕುತೂಹಲ.

ಇನ್ನೊಂದು ಮೂಲಗಳ ಪ್ರಕಾರ, ರಾಜ್ಯದಲ್ಲಿ ಪಕ್ಷದ ಸ್ಥಿತಿ ಹೀನಾಯವಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರನ್ನು ತೆಗೆದುಹಾಕುವ ಸುದ್ದಿಯೂ ಇದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಕೂರಿಸಿ, ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಚಿವ ಜಿ ಪರಮೇಶ್ವರ್ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಸಿದ್ದು ಉತ್ತಮ ಸಂಘಟನಾ ಚತುರ, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಪಕ್ಷವನ್ನು ಕಟ್ಟಲು ಅವರೇ ಸೂಕ್ತ ಎನ್ನುವ ಮಾತು ಕೇಳಿಬರುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಿರುವ ಸಿದ್ದು ಅಧ್ಯಕ್ಷಗಿರಿಗೆ ಮನಸ್ಸು ಮಾಡುತ್ತಾರೆಯೇ ?

(ದಟ್ಸ್ ಕನ್ನಡ ವಾರ್ತೆ)

ಸೋನಿಯಾ ಭೇಟಿಯ ಮರ್ಮ ಬಿಟ್ಟುಕೊಟ್ಟ ಎಚ್ಡಿಕೆ!
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+