282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpgnews"> ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ | V Prabhakaran | LTTE | Srilanka | Forces | Rajpakshe | Defence Department | ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ - Kannada Oneindia

ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ

Prabhakaran
ಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.

ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ.

ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು ಸಹಚರರೊಂದಿಗೆ ಪರಾರಿಯಾಗುತ್ತಿದ್ದಾಗ ಲಂಕಾ ಸೇನೆ ಕಾರ್ಯಚರಣೆ ನಡೆಸಿದೆ. ಪ್ರಭಾಕರನ್ ಸೇರಿ ಅಂಬುಲೆನ್ಸ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಪ್ರಭಾಕರನ್ ಅವರು ಮೃತಪಟ್ಟಿರುವ ಸುದ್ದಿಯನ್ನು ನಂತರ ತಿಳಿಸಲಾಗುವುದು ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಬಿಬಿಸಿ ವರದಿಯ ಪ್ರಕಾರ, ಅರಣ್ಯ ಪ್ರದೇಶದಲ್ಲಿ ಸುಮಾರು 200 ಮಂದಿ ಸಹಚರರೊಂದಿಗೆ ಪ್ರಭಾಕರನ್ ಅಡಗಿಕೊಂಡಿದ್ದ. ಇದನ್ನು ಭೇದಿಸಿದ ಸೇನಾಪಡೆ ಉಗ್ರನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ. ಭಾನುವಾರ ಎಲ್ ಟಿಟಿಇ ನಾಲ್ಕು ಪ್ರಮುಖರಾದ ಬಾಲಸಿಂಘಂ ನಾದೇಶನ್, ಶಿವರತನಮ್ ಪುಲಿದೇವಮ್, ರಮೇಶ್ ಹಾಗೂ ಪ್ರಭಾಕರನ್ ಮಗ ಅಂಥೋನಿ ಚಾರ್ಲ್ಸ್ ರನ್ನು ಸೇನೆ ಹತ್ಯೆಗೈದಿತ್ತು.

(ಏಜನ್ಸೀಸ್)

ಶ್ರೀಲಂಕಾದಲ್ಲಿ ಪ್ರಭಾಕರನ್ ಮಗನ ಶವ ಪತ್ತೆ
ಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+