108475ಕೆಎಸ್ ಆರ್ ಟಿಸಿಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg108475ಕೆಎಸ್ ಆರ್ ಟಿಸಿಮರ್ಸಿಡಿಸ್ ಬೆಂಜ್ ಬಸ್ ಸಂಚಾರಕ್ಕೆ ಅಶೋಕ್ ಚಾಲನೆ /news/2009/06/22/mercedes-benz-bus-from-bengaluru-mysore.htmlಬೆಂಗಳೂರು, ಜೂ. 22 : ಮರ್ಸಿಡಿಸ್ ಬೆಂಜ್ ಬಸ್ಸಿನಲ್ಲಿ ಪ್ರಯಾಣಿಸುವ ಆಸೆ ಇದೆಯೇ ? ಮರ್ಸಿಡಿಸ್ ಬೆಂಜ್ ಎಂಬ ಶ್ರೀಮಂತರೇ ಓಡಾಡುವಂತಹ ವಾಹನಗಳಲ್ಲಿ ಜನಸಾಮಾನ್ಯರೂ ಪ್ರಯಾಣ ಮಾಡುವ ಸುಯೋಗವನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಕಲ್ಪಿಸಲು ಮುಂದಾಗಿದೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಬೆಂಗಳೂರು-ಮೈಸೂರು ಮಧ್ಯೆ ಮರ್ಸಿಡಿಸ್ ಬಸ್ ಸಂಚಾರವನ್ನು ಆರಂಭಿಸಲಾಗಿದ್ದು, ಇದರ ಸಾಧಕ ಬಾಧಕಗಳನ್ನು ಅವಲೋಕಿಸಿ ಇದರ ಸೇವೆಯನ್ನು ವಿಸ್ತರಿಸಲಾಗುವುದು 37506http://kannada.oneindia.com/img/2009/06/22-ashok-r3e.jpg108475ಕೆಎಸ್ ಆರ್ ಟಿಸಿಬಿಎಂಟಿಸಿ ಪ್ರಯಾಣ ದರದಲ್ಲಿ ದಿಢೀರ್ ಏರಿಕೆ /news/2009/07/08/bmtc-ksrtc-hikes-bus-fares.htmlಬೆಂಗಳೂರು, ಜು.8: ಕಳೆದ ಬಾರಿ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿತ್ತುಆಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಿರಲಿಲ್ಲ. ಈಗ ಡೀಸೆಲ್ ಬೆಲೆ ಏರಿಕೆಯಾಗಿದ್ದೆ ತಡ ಬಸ್ ಪ್ರಯಾಣ ದರವನ್ನು ಬಿಎಂಟಿಸಿ ಏರಿಸಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಗೆ ಬರುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ.ನಗರ, ಹೊರವಲಯ, ವರ್ತುಲ ರಸ್ತೆ, ಅಟಲ್ ಸಾರಿಗೆ ಸೇವೆಗಳ 37842http://kannada.oneindia.com/img/2009/07/08-bmtc-bus1.jpg108475ಕೆಎಸ್ ಆರ್ ಟಿಸಿಸಾರಿಗೆ ಸಚಿವಾಲಯದಿಂದ ಭಾರಿ ಅವ್ಯವಹಾರ ?/news/2009/07/28/ksrtcs-rs-400cr-big-scam-unearthed.htmlಬೆಂಗಳೂರು, ಜು. 28 : ಇತ್ತೀಚೆಗೆ ಬೆಳಕಿಗೆ ಬಂದ ಕೆ ಎಚ್ ಬಿ ಭೂಹಗರಣದ ಮಾದರಿಯಲ್ಲೇ ಸಾರಿಗೆ ಸಚಿವಾಲಯದಿಂದ ಸುಮಾರು 400 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಭಾರಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಾರಿಗೆ ಸಚಿವ ಆರ್ ಅಶೋಕ್ ಕೂಡ ಈ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆನ್ನುವ ಮಾತು ಕೇಳಿಬರುತ್ತಿದೆ. ವಾಹನಗಳಿಗೆ ಏಕರೂಪದ ಭದ್ರತಾ ನೋಂದಣಿ ಫಲಕ ಅಳವಡಿಸುವ ಸಂಬಂಧ 38256http://kannada.oneindia.com/img/2009/07/28-ashok-r1e.jpg108475ಕೆಎಸ್ ಆರ್ ಟಿಸಿಕಾರ್ತಿಕ ಏಕಾದಶಿಗೆ ಪಂಢರಪುರಯಾತ್ರೆ/travel/karnataka/help/2009/1023-kartik-ekadashi-pandharpur-yatra-on-ksrtc.htmlವಿಜಾಪುರ, ಅ.23: ಕಾರ್ತಿಕ ಏಕಾದಶಿ ನಿಮಿತ್ತ ಅಕ್ಟೋಬರ್ 25 ರಿಂದ ನವೆಂಬರ್ 2 ರ ವರೆಗೆ ಮಹಾರಾಷ್ಟ್ರದ ಪಂಢಾರಪುರದಲ್ಲಿ ಜಾತ್ರೆ ಜರುಗಲಿದೆ. ಈ ಜಾತ್ರೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವ.ಕ.ರಾ. ಸ. ಸಂಸ್ಥೆಯ ವಿಜಾಪುರ ವಿಭಾಗವು ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಏರ್ಪಡಿಸಿದೆ. ಪ್ರಯಾಣಿಕರು ಬಯಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಜಾತ್ರೆಗೆ 39832http://kannada.oneindia.com/img/2009/10/23-pandharpur2.jpg136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು | KSRTC | Airavata Volvo Bus | Timber Lorry | Highway Accident | Belthangady | Mangaluru | ಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು - Kannada Oneindia

ಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು

ಬೆಳ್ತಂಗಡಿ,

ಮೇ.
16
:
ವೇಗ
ನಿಯಂತ್ರಣ
ತಪ್ಪಿದ
ಕೆಎಸ್
ಆರ್
ಟಿಸಿ
ಐರಾವತ
ಬಸ್ಸೊಂದು
ನಿಂತಿದ್ದ
ಲಾರಿಗೆ
ಡಿಕ್ಕಿ
ಹೊಡೆದಿದ್ದರಿಂದ
ಚಾಲಕ
ಸೇರಿ
ಸ್ಥಳದಲ್ಲಿಯೇ
5
ಮಂದಿ
ಮೃತಪಟ್ಟಿರುವ
ದಾರುಣ
ಘಟನೆ
ಸೋಮವಾರ
ಬೆಳಗಿನ
ಜಾವ
ಮಂಗಳೂರು
ರಾಷ್ಟ್ರೀಯ
ಹೆದ್ದಾರಿಯ
ಸಮೀಪದ
ಉದಾನೆ
ಗ್ರಾಮದ
ಬಳಿ
ನಡೆದಿದೆ.
15
ಕ್ಕೂ
ಹೆಚ್ಚು
ಜನರಿಗೆ
ಗಂಭೀರ
ಗಾಯವಾಗಿದ್ದು,
ಸಾವು
ಬದುಕಿನ
ಮಧ್ಯೆ
ಹೋರಾಟ
ನಡೆಸಿದ್ದಾರೆ.
ಮೃತಪಟ್ಟಿವರ
ಹೆಚ್ಚಿರುವ
ಸಾಧ್ಯತೆಯಿದ್ದು,
ಗುರುತು
ಪಚ್ಚೆ
ಕಾರ್ಯ
ಸಾಗಿದೆ.

id="toptextpromo">

ಗಂಭೀರವಾಗಿ

ಗಾಯಗೊಂಡವರನ್ನು
ಮಂಗಳೂರಿನ
ಎಜೆ
ಆಸ್ಪತ್ರೆಗೆ
ದಾಖಲಿಸಿ
ಚಿಕಿತ್ಸೆ
ನೀಡಲಾಗುತ್ತಿದೆ.
ಚಿಕ್ಕಪುಟ್ಟ
ಗಾಯಾಳುಗಳನ್ನು
ಪುತ್ತೂರು
ಸರಕಾರಿ
ಆಸ್ಪತ್ರೆಯಲ್ಲಿ
ಚಿಕಿತ್ಸೆ
ನೀಡಲಾಗುತ್ತಿದೆ.
ಕೆಎಸ್
ಆರ್
ಟಿಸಿ
ಬಸ್
ಬೆಂಗಳೂರಿನಿಂದ
ಮಂಗಳೂರಿಗೆ
ತೆರಳುತ್ತಿತ್ತು.
ಉದಾನೆ
ಗ್ರಾಮದ
ಬಳಿ
ನಿಂತಿದ್ದ
ಲಾರಿಗೆ
ಬಸ್
ಡಿಕ್ಕಿ
ಹೊಡೆದಿದೆ.ಘಟನೆ
ನಡೆದ
ಸಮಯದಲ್ಲಿ
ಟಿಂಬರ್
ಲಾರಿ
ಪಾರ್ಕಿಂಗ್
ದೀಪ
ಹಾಕಿರಲಿಲ್ಲ,
ಜೋರು
ಮಳೆ
ಸುರಿಯುತ್ತಿತ್ತು
ಎಂದು
ಪ್ರತ್ಯಕ್ಷದರ್ಶಿಗಳು
ಹೇಳಿದ್ದಾರೆ.
ಪೊಲೀಸರು
ಘಟನಾ
ಸ್ಥಳಕ್ಕೆ
ಆಗಮಿಸಿದ್ದು,
ತನಿಖೆ
ಆರಂಭಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+