151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpg138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ | Pranab Mukherjee | Lalu Prasad Yadav | UPA | Congress | Sonia Gandhi | Manmohan Singh| ಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ - Kannada Oneindia

ಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ

Lalu prasad Yadav
ನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ ಮತ್ತೆ ಸೇರ್ಪಡೆ ಮಾಡಿಕೊಳ್ಳುವ ವಿಷಯ ಅಪ್ರಸ್ತುತ. ಅದು ಮುಗಿದ ಅಧ್ಯಾಯ ಎಂದು ಲಾಲುಗೆ ಕಾಂಗ್ರೆಸ್ ಬಾಗಿಲನ್ನು ಶಾಶ್ವತವಾಗಿ ಮುಚ್ಚಿದರು.

ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೇ ಪಕ್ಷವಿರಲಿ. ನಾಯಕರಿರಲಿ, ಏಕತೆಯಿಂದ ರಚಿಸಿರುವ ಒಕ್ಕೂಟದ ತತ್ವ, ಸಿದ್ದಾಂತಕ್ಕೆ ತಲೆಬಾಗಬೇಕು. ಪಕ್ಷಕ್ಕಿಂತ ಯಾವ ವ್ಯಕ್ತಿಯೂ ದೊಡ್ಡರಲ್ಲ. ಆದರೆ, ಸರಕಾರದಲ್ಲಿರುವ ಲಾಲು ಚುನಾವಣೆ ವೇಳೆಯಲ್ಲಿ ಮನಬಂದಂತೆ ಟೀಕಿಸುವುದಲ್ಲದೆ, ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಶಿಸ್ತಿನ ಪಕ್ಷ. ಇಂತಹ ವ್ಯಕ್ತಿಗಳಿಗೆ ಸರಕಾರದಲ್ಲಿ ಸ್ಥಾನವಿಲ್ಲ. ಲಾಲು ಪ್ರಸಾದ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ಸಚಿವರಾಗಲು ಸಾಧ್ಯವಿಲ್ಲ ಎಂದು ಪ್ರಣಬ್ ಸ್ಪಷ್ಟಪಡಿಸಿದರು.

ನೂತನ ಯುಪಿಎ ಸರಕಾರದಲ್ಲಿ ಯುವಸಂಸದರಿಗೆ ಅವಕಾಶ ನೀಡಬೇಕು ಎಂದು ನಿರ್ಧರಿಸಲಾಗಿದೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ಈಗಾಗಲೇ ರಾಹುಲ್ ಗಾಂಧಿ ಅವರನ್ನು ಸಚಿವರಾಗಲು ಆಹ್ವಾನಿಸಿದ್ದಾರೆ. ಇವರೊಂದಿಗೆ ಅನೇಕ ಯುವ ಮುಖಗಳನ್ನು ನೂತನ ಸರಕಾರದಲ್ಲಿ ಕಾಣಬಹುದು ಎಂದು ಮುಖರ್ಜಿ ಹೇಳಿದರು.

ಕಾಂಗ್ರೆಸ್ ಪಕ್ಷದೊಂದಿಗೆ ಮಮತಾ ಬ್ಯಾನರ್ಜಿ ಉತ್ತಮ ಸಂಬಂಧ ಹೊಂದಿದ್ದಾರೆ. ಆದರೆ, ಅವರಿಗೆ ಸಚಿವ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಆದರೆ ಇಂತಹ ಖಾತೆಯನ್ನು ನೀಡಬೇಕು ಎಂದು ತೀರ್ಮಾನಿಸಿಲ್ಲ. ಅವರು ಕೂಡಾ ಇಂತಹ ಖಾತೆಯೆಬೇಕು ಎಂದು ಪಟ್ಟು ಹಿಡಿದಿಲ್ಲ. ಮುಂದಿನ ಎರಡು ಮೂರು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮುಖರ್ಜಿ ಹೇಳಿದರು.

(ಏಜನ್ಸೀಸ್)

ಕೇಂದ್ರದ ಕೊನೆಯ ಸಂಪುಟ ಸಭೆ ಆರಂಭ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+