37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg276840ಉತ್ತರ ಪ್ರದೇಶಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg276840ಉತ್ತರ ಪ್ರದೇಶಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg276840ಉತ್ತರ ಪ್ರದೇಶವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg276840ಉತ್ತರ ಪ್ರದೇಶಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg276840ಉತ್ತರ ಪ್ರದೇಶವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpgnews"> ಉಪ್ರ : 31 ಕ್ರಿಮಿನಲ್ ಸಂಸದರು ಆಯ್ಕೆ | Uttar Pradesh | Tainted MPs | Criminal Cases | Lok Sabha election 2009 | ಉಪ್ರ : 31 ಕ್ರಿಮಿನಲ್ ಸಂಸದರು ಆಯ್ಕೆ - Kannada Oneindia

ಉಪ್ರ : 31 ಕ್ರಿಮಿನಲ್ ಸಂಸದರು ಆಯ್ಕೆ

ಲಖನೌ, ಮೇ. 18 : ಕ್ರಿಮಿನಲ್ ಅಭ್ಯರ್ಥಿಗಳನ್ನು ಸಂಸತ್ತಿಗೆ ಕಳುಹಿಸುವುದರಲ್ಲಿ ಈ ಬಾರಿಯೂ ಉತ್ತರಪ್ರದೇಶದ ಜನತೆ ಹಿಂದೆ ಬಿದ್ದಿಲ್ಲ. ಒಟ್ಟು 80 ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳಲ್ಲಿ ಕ್ರಿಮಿನಲ್ ಅಭ್ಯರ್ಥಿಗಳಿಗೆ ಇಲ್ಲಿನ ಜನತೆ ಮಣೆ ಹಾಕುವ ಮೂಲಕ ರಾಜ್ಯ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಕಳೆದ ಬಾರಿ ಇಲ್ಲಿಂದ 28 ಕ್ರಿಮಿನಲ್ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಉತ್ತರಪ್ರದೇಶದ ನ೦ತರ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದ್ದು, 23 ಸಂಸದರು ಆಯ್ಕೆಯಾಗಿದ್ದಾರೆ.

ಉತ್ತರಪ್ರದೇಶದ 31 ಕ್ರಿಮಿನಲ್ ಸಂಸದರ ಪೈಕಿ 22 ಸಂಸದರ ಮೇಲೆ ಗಂಭೀರ ಕ್ರಿಮಿನಲ್ ಆರೋಪವಿದೆಯೆಂದು ಡೆಮೊಕ್ರಾಟಿಕ್ ರಿಫಾರ್ಮ್ಸ ಸಂಸ್ಥೆ ತನ್ನ ಸಮೀಕ್ಷೆಯಲ್ಲಿ ತಿಳಿಸಿದೆ. ಕಳೆದ ಬಾರಿ ಒಟ್ಟು ದೇಶದ ಸಂಸದರಲ್ಲಿ 128 ಮಂದಿ ಕ್ರಿಮಿನಲ್ ಹಿನ್ನಲೆಯುಳ್ಳವರಾಗಿದ್ದರೆ, ಈ ಬಾರಿ ಅದು 150 ಕ್ಕೆ ತಲುಪಿದೆ. ಉತ್ತರಪ್ರದೇಶದ 31 ಸಂಸದರ ಪೈಕಿ ಮೂರು ಜನ ಮೊದಲ ಹತ್ತು ಗರಿಷ್ಠ ಕ್ರಿಮಿನಲ್ ಮೊಕದ್ದಮೆ ಇರುವವರಲ್ಲಿ ಇದ್ದಾರೆ. ಇವರುಗಳು ಬಿಜೆಪಿಯ ವರುಣ್ ಗಾಂಧಿ, ಬಿಎಸ್ಪಿಯ ಕಪಿಲ್ ಮುನಿ ಮತ್ತು ಎಸ್ಪಿಯ ಬಾಲಕುಮಾರ್ ಪಟೇಲ್ ಸೇರಿದ್ದಾರೆ.

ಆರ್ ಜೆ ಡಿ ಯ ಲಾಲೂ ಪ್ರಸಾದ್ ಯಾದವ್ ಕೂಡ ಈ ಪಟ್ಟಿಯಲ್ಲಿ ಒಬ್ಬರು. ಬಿಜೆಪಿಯ 42, ಕಾಂಗ್ರೆಸ್ ಪಕ್ಷದ 41, ಸಮಾಜವಾದಿ ಪಕ್ಷದ 8 ಮತ್ತು ಬಿಎಸ್ಪಿಯ 6 ಕ್ರಿಮಿನಲ್ ಮೊಕದ್ದಮೆಯುಳ್ಳ ಸಂಸದರು ಈ ಬಾರಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+