124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpgnews"> ಯುಪಿಎ ಸರಕಾರದ ರಚನೆ ಕಸರತ್ತು ಆರಂಭ | UPA | Mamata Banerjee | Pranab Mukherjee | P Chidambaram | AK Antony | ಯುಪಿಎ ಸರಕಾರದ ರಚನೆ ಕಸರತ್ತು ಆರಂಭ - Kannada Oneindia

ಯುಪಿಎ ಸರಕಾರದ ರಚನೆ ಕಸರತ್ತು ಆರಂಭ

ನವದೆಹಲಿ, ಮೇ. 16 : ನಿರೀಕ್ಷೆಗೂ ಮೀರಿ ದಿಗ್ವಿಜಯ ಸಾಧಿಸಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚನೆಗೆ ಕಸರತ್ತು ಆರಂಭಿಸಿದೆ. ಸಂಪುಟದ ಪ್ರಮುಖ ಖಾತೆಗಳ ಚೌಕಾಶಿ ಆರಂಭವಾಗಿದೆ. ಒಂದು ಮೂಲದ ಪ್ರಕಾರ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಗೆ ಸಂಪುಟ ಸೇರಲು ಭಾರಿ ಒತ್ತಡ ಬರುತ್ತಿದೆ.

ರಾಹುಲ್ ಒಪ್ಪಿದರೆ, ಮಾನವ ಸಂಪನ್ಮೂಲ ಖಾತೆ ಇಲ್ಲವೇ ಗ್ರಾಮೀಣಾಭಿವೃದ್ಧಿ ಖಾತೆ ನೀಡಲು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮನಸ್ಸು ಮಾಡಿದ್ದಾರೆ. ಆದರೆ, ಹಳೆಯ ಮೈತ್ರಿ ಪಕ್ಷಗಳಿಗೆ ಸಚಿವ ಸ್ಥಾನ ನೀಡಲು ಸೋನಿಯಾ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಯೋಜನಾ ಆಯೋಗದ ಅಧ್ಯಕ್ಷರಾಗಿರುವ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅವರಿಗೆ ಅರ್ಥ ಖಾತೆ, ತೃಣಮೂಲ ಕಾಂಗ್ರೆಸ್ ಪಕ್ಷ ನಾಯಕಿ ಮಮತಾ ಬ್ಯಾನರ್ಜಿ, ಪ್ರಣಬ್ ಮುಖರ್ಜಿ ಅವರಿಗೆ ವಿದೇಶಾಂಗ, ಪಿ ಚಿದಂಬರಂ ಅವರಿಗೆ ಗೃಹ ಖಾತೆ, ಎ ಕೆ ಎಂಟನಿ ಅವರಿಗೆ ರಕ್ಷಣಾ ಖಾತೆ ನೀಡುವುದು ಬಹುಕೇತ ಖಚಿತವಾಗಿದೆ.

ಸಂಸದರಾದ ಮುರಳಿ ದಿಯೋರಾ, ವೀರಪ್ಪ ಮೊಯ್ಲಿ, ವೈಯಲಾರ್ ರವಿ, ಸಲ್ಮಾನ್ ಖುರ್ಷಿದ್, ಗಿಲಾಮ್ ನಬಿ ಅಜಾದ್, ಕಮಲನಾಥ್, ಎಸ್ ಎಂ ಕೃಷ್ಣ, ಅಂಬಿಕಾ ಸೋನಿ, ಆನಂದ ಶರ್ಮಾ, ಭಕ್ತ ಚರನ್ ದಾಸ್, ಕಪಿಲ್ ಸಿಬಲ್ ಇವರು ಕಾಂಗ್ರೆಸ್ ಪಕ್ಷದ ಸಂಸದರಾದರೆ, ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ, ಫಾರೂಕ್ ಅಬ್ದುಲ್ಲಾ, ಶರದ್ ಪವಾರ್, ಪ್ರಫುಲ್ಲ ಪಟೇಲ್, ದಯಾನಿಧಿ ಮಾರನ್, ಎಂ ಕೆ ಅಳಗಿರಿ ಅವರು ಸಚಿವರಾಗುವ ಸಾಧ್ಯತೆಗಳಿವೆ.

(ಏಜನ್ಸೀಸ್)

ರಾಹುಲ್ ಅಲ್ಲ ಸಿಂಗ್ ಅವರೇ ಪ್ರಧಾನಿ : ಸೋನಿಯಾ
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+