233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಮಾತಿನ ಭಾರಕ್ಕೆ ಕುಸಿದ ಬಿಜೆಪಿ! | Lok sabha election 2009 | BJP | LK Advani | Poor leadership - ಮಾತಿನ ಭಾರಕ್ಕೆ ಕುಸಿದ ಬಿಜೆಪಿ! - Kannada Oneindia

ಮಾತಿನ ಭಾರಕ್ಕೆ ಕುಸಿದ ಬಿಜೆಪಿ!

Advani, the lost opportunity
ಪ್ರಧಾನಿಯಾಗುವ ಕನಸುಗಳನ್ನು ಕಟ್ಟಿಕೊಂಡಿದ್ದ ಲಾಲ್ ಕೃಷ್ಣ ಅಡ್ವಾಣಿಯವರ ಮುಂದಾಳತ್ವದಲ್ಲಿ ಭಾರತೀಯ ಜನತಾ ಪಕ್ಷ ವೋಟುಗಳನ್ನು ಗಿಟ್ಟಿಸುವಲ್ಲಿ ಮುಗ್ಗರಿಸಿದ್ದೆಲ್ಲಿ? ಕಾರಣಗಳು ಅನೇಕವಿದ್ದರೂ, ಮೂಲದಲ್ಲಿ ಎಡವಿದ್ದು ಮಾತುಗಾರಿಕೆಯಲ್ಲಿ. ಮಾತುಗಾರಿಕೆಯಲ್ಲಿ ಕೂಡ ಯುಪಿಎ ವೈಫಲ್ಯವನ್ನು ಬಿಂಬಿಸಲು ವಿಫಲವಾಗಿದೆ. ಮಾತು ಮನೆ ಕೆಡಿಸಿತು, ಕೋತಿ ವನ ಕೆಡಿಸಿತು ಎಂಬ ಗಾದೆ ಮಾತಿಗೆ ಬಿಜೆಪಿ ಕಿವಿಗೊಡಬೇಕು. ಮಾತಿಗಿಂತ ಕೃತಿಯೇ ಮೇಲು ಎಂಬುದನ್ನು ಬಿಜೆಪಿ ಈಗಲಾದರೂ ಅರಿಯುವುದು ಒಳಿತು.

* ಎಚ್. ಆನಂದರಾಮ ಶಾಸ್ತ್ರೀ

ತನ್ನ ಮಾತಿನ ಭಾರಕ್ಕೆ ತಾನೇ ಕುಸಿದಿದೆ ಬಿಜೆಪಿ! ದೇಶದಲ್ಲಿ ಬಿಜೆಪಿಯ ಅಧಃಪತನದ ಒಟ್ಟಾರೆ ಸ್ಥಿತಿನೋಟ ಇದು.

ರಾಮಮಂದಿರ ಕಟ್ಟುತ್ತೇವೆಂದಿತು. ಮಂದಿರದ ಬದಲು ಮಾತಿನ ಮಹಲ್ ಕಟ್ಟಿತು. ಮತಾಂತರ ವಿರೋಧಿಸಲು ಯುವಕರಿಗೆ ಪ್ರಚೋದನೆ ನೀಡಿತು. ಯುವಕರು ಮುನ್ನುಗ್ಗಿದಾಗ ಸೂಕ್ತವಾಗಿ ನಿಯಂತ್ರಿಸಲಿಲ್ಲ, ಬದಲಿಗೆ, ಹಿಂಸಾಚಾರಗಳಾದಾಗ ಜಾರಿಕೊಳ್ಳುವ ಜಾಣ್ಮೆ ಮೆರೆಯಿತು. ಉಗ್ರರ ದಮನದ ಬಗ್ಗೆ ಆವೇಶದ ಮಾತುಗಳನ್ನಾಡಿತು. ದೇಶದೊಳಗೆ ಉಗ್ರರು ಸೊಕ್ಕಿ ಮೆರೆಯುತ್ತಿರುವಾಗ ದೇಶಾದ್ಯಂತ ಕಾನೂನುಬದ್ಧ ಹಾಗೂ ಅಹಿಂಸಾತ್ಮಕ ಚಳವಳಿ ರೂಪಿಸುವ ಯೋಜನೆ ಹಾಕಿಕೊಳ್ಳಲಿಲ್ಲ. ಅಲ್ಲಲ್ಲಿ ರಕ್ತಪಾತವಾದಂತೆಲ್ಲ ಹೇಳಿಕೆಗಳನ್ನು ನೀಡಿ ತಣ್ಣಗಾಗುವ ಪ್ರವೃತ್ತಿ ಮೆರೆಯಿತು. ಬಾಬ್ರಿ ಮಸೀದಿ ಧ್ವಂಸದ ವಿಷಯದಲ್ಲಂತೂ ಕೈತೊಳೆದುಕೊಳ್ಳುವ ಕೆಲಸ ಮಾಡಿತು!

ಬಿಜೆಪಿಯು ಕೆಲಸ ಮಾಡಲಿಲ್ಲ. ಬರಿದೆ ಮಾತು..ಮಾತು..ಮಾತೇ ಅಡಿತು ಅಷ್ಟೆ. ಕೆಲಸಗಾರಿಕೆ ತೋರಿಸಲು ಅಧಿಕಾರವೇ ಬೇಕೆಂದೇನೂ ಇಲ್ಲ. ಜನರ ನಿರೀಕ್ಷೆಗಳನ್ನು ಅರಿತು ಅದರಂತೆ ನಡೆಯುವ ಕಲೆ ಗೊತ್ತಿರಬೇಕು. ಕಾಂಗ್ರೆಸ್‌ನ ಮತ್ತು ಕೆಲವು ಮಾಧ್ಯಮಗಳ ವ್ಯವಸ್ಥಿತ ಅಪಪ್ರಚಾರದ ಬಗ್ಗೆ ದೇಶದ ಜನರಲ್ಲಿ ಸೂಕ್ತ ತಿಳಿವಳಿಕೆ ನೀಡುವ ಕಾರ್ಯವನ್ನಂತೂ ಬಿಜೆಪಿ ಮಾಡಲೇ ಇಲ್ಲ.

ಅದೇ, ಕಾಂಗ್ರೆಸ್ ನೋಡಿ, ಕಮ್ಯುನಿಸ್ಟರಿಗಿಂತ ಒಂದು 'ಕೈ' ಮೇಲಾಗಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುವುದರ ಜತೆಗೆ ಬಹಳ ವ್ಯವಸ್ಥಿತವಾಗಿ ರಾಹುಲ್ ಗಾಂಧಿ ಎಂಬ ಯುವಕ(?)ನನ್ನು ಜನರೊಳಗೆ ಛೂಬಿಟ್ಟಿತು. ಯುವ ಸೌಂದರ್ಯದ ಮುಂದೆ ಮೋದಿಯ ಮೋಡಿ ಮತ್ತು ಜ್ಞಾನವೃದ್ಧ-ವಯೋವೃದ್ಧ ಅಡ್ವಾಣಿಯ ಆಕರ್ಷಣೆ ಇವೆರಡೂ ಕಳೆಗುಂದಿದವು.

ಅತ್ತ, ವಾಜಪೇಯಿಗಿದ್ದ ಸಂತನ ಸಮಾನವಾದ ಜನಪ್ರಿಯತೆಯೂ ಇಲ್ಲ, ಇತ್ತ, ರಾಹುಲನೆದುರು ವಯಸ್ಸಿನ ಆಕರ್ಷಣೆಯೂ ಇಲ್ಲ. ಹೀಗಾಗಿ ಅಡ್ವಾಣಿಯು ವೋಟುಗಳನ್ನು ಒಟ್ಟುಮಾಡುವಲ್ಲಿ ನಿರೀಕ್ಷಿತ ಮಟ್ಟ ತಲುಪಲಾಗಲಿಲ್ಲ.

ಆವೇಶದ ಮಾತುಗಳಾಗಲೀ ಘೋಷಣೆಗಳಾಗಲೀ ಕೆಲಸ ಮಾಡುವುದಿಲ್ಲವೆಂಬುದನ್ನು ಬಿಜೆಪಿಯು ಇನ್ನಾದರೂ ಅರಿಯಬೇಕು. ದೇಶದಲ್ಲಿಂದು ಬಹುಸಂಖ್ಯಾತರಾಗಿರುವ ಯುವಕರು ಕಾರ್ಯಸಾಧನೆಯನ್ನು ನಿರೀಕ್ಷಿಸುತ್ತಾರೆ ಮತ್ತು ಯುವಶಕ್ತಿಯೆಡೆಗೆ ಹೆಚ್ಚಿನ ಒಲವು ತೋರುತ್ತಾರೆ. ಈ ವಾಸ್ತವದ ಅರಿವು ಬಿಜೆಪಿಗೆ ಸದಾ ಇರಬೇಕು.

ಭಾರತದ ಯುವ ಜನತೆಯಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನ ತೃಪ್ತಿಕರ ಮಟ್ಟದಲ್ಲಿದೆ; ನಿರಾಶೆಯ ಅಗತ್ಯವಿಲ್ಲ. ಆದರೆ ಆ ಗುಣಗಳನ್ನು ದೇಶ ಕಟ್ಟಲಿಕ್ಕಾಗಿ ದುಡಿಸಿಕೊಳ್ಳುವ ನೇತಾರರ ಅಗತ್ಯವಿದೆ. ಇದನ್ನು ಬಿಜೆಪಿ ಅರಿತು ಮುಂದಡಿಯಿಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+