37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಎಚ್ಡಿಕೆಗೆ ಸಚಿವ ಸ್ಥಾನ ನೀಡದಂತೆ ದಿಲ್ಲಿಗೆ ನಿಯೋಗ | Congress | HD Kumarswamy | Dharam Singh | H Vishwanath | UPA | JDS | ಎಚ್ಡಿಕೆಗೆ ಸಚಿವ ಸ್ಥಾನ ನೀಡದಂತೆ ದಿಲ್ಲಿಗೆ ನಿಯೋಗ - Kannada Oneindia

ಎಚ್ಡಿಕೆಗೆ ಸಚಿವ ಸ್ಥಾನ ನೀಡದಂತೆ ದಿಲ್ಲಿಗೆ ನಿಯೋಗ

Vishwanath
ಬೆಂಗಳೂರು, ಮೇ. 19 : ಕೇಂದ್ರದ ಸಚಿವ ಸಂಪುಟದಲ್ಲಿ ಜೆಡಿಎಸ್ ಗೆ ಯಾವುದೇ ಕಾರಣಕ್ಕೂ ಪ್ರಾತಿನಿಧ್ಯ ನೀಡದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದೆ ಎನ್ನಲಾಗಿದೆ. ಬೀದರ್ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಅವರು ಸಂಜೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸುವ ಕಾರ್ಯಕ್ರಮವಿದೆ.

ಮೈಸೂರು ಲೋಕಸಭೆ ಸಂಸದರಾಗಿ ಆಯ್ಕೆಯಾಗಿರುವ ಎಚ್ ವಿಶ್ವನಾಥ್ ನವದೆಹಲಿಗೆ ತೆರಳಿದ್ದು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಸಂಪುಟ ಸೇರ್ಪಡೆಯನ್ನು ಬಹಿರಂಗವಾಗಿ ವಿರೋಧಿಸಿದ್ದಾರೆ. ದೇವೇಗೌಡ ಮತ್ತು ಅವರ ಮಕ್ಕಳಿಂದ ಕಾಂಗ್ರೆಸ್ ದ್ರೋಹವಾಗಿದೆ, ಅದನ್ನು ವರಿಷ್ಠರು ನೆನಪುಮಾಡಿಕೊಳ್ಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಬೆಂಬಲ ಯಾಚಿಸಿಲ್ಲ. ಈ ವಿಷಯದಲ್ಲಿ ಕುಮಾರಸ್ವಾಮಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಘಟಾನುಘಟಿ ನಾಯಕರು ಪಕ್ಷದ ಹಿರಿಯ ನಾಯಕ ಎ ಕೆ ಎಂಟನಿ ಅವರನ್ನು ಭೇಟಿ ಮಾಡಿ ಜೆಡಿಎಸ್ ಗೆ ಪ್ರಾತಿನಿಧ್ಯ ನೀಡಿದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗುವ ನಷ್ಟವನ್ನು ವಿವರಿಸಲಿದ್ದಾರೆ ಎನ್ನಲಾಗಿದೆ. ಮಾಜಿ ದೇವೇಗೌಡರ ರಾಜಕೀಯ ತಂತ್ರಗಾರಿಕೆ ಹಾಗೂ ಅವರ ಮಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ದ್ವಿಮುಖ ನೀತಿಗಳನ್ನು ಪಟ್ಟಿ ಮಾಡಿದ್ದು, ಅವುಗಳನ್ನು ವರಿಷ್ಠರ ಗಮನಕ್ಕೆ ತರುವ ಉದ್ದೇಶವನ್ನು ನಿಯೋಗ ಹೊಂದಿದೆ.

ಕೇಂದ್ರದಲ್ಲಿ ಪ್ರಭಾವಿ ನಾಯಕರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯೊಬ್ಬರು ಈ ನಿಯೋಗವನ್ನು ಹಿರಿಯ ನಾಯಕರಿಗೆ ಭೇಟಿ ಮಾಡಿಸುವ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಗೌಡರು ಅನುಸರಿಸಿದ ರಾಜಕೀಯ ತಂತ್ರಗಾರಿಕೆಯಿಂದ ಕಾಂಗ್ರೆಸ್ ಕೆಲ ಕಡೆಗಳಲ್ಲಿ ಸೋಲು ಅನುಭವಿಸಿರುವುದನ್ನು ಈ ನಿಯೋಗ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡಲಿದೆ. ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ ಪಿ ಪ್ರಕಾಶ್, ಆರ್ ವಿ ದೇಶಪಾಂಡೆ, ರಮೇಶ್ ಕುಮಾರ್ ಸೇರಿದಂತೆ ಅನೇಕ ನಾಯಕರು ಗೌಡರ ರಾಜಕಾರಣದಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹೀಗಿದ್ದಾಗ ಜೆಡಿಎಸ್ ನಾಯಕರಿಗೆ ಮಣೆ ಹಾಕಿದರೆ, ಪಕ್ಷಕ್ಕೆ ಲಾಭವಂತೂ ಖಂಡಿತಾ ಆಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಆಗುವ ನಷ್ಟವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಿಯೋಗದ ಆರೋಪವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+