99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> 28ಎಂಪಿಗಳನ್ನು ಆಯ್ಕೆಗೆ 80 ಕೋಟಿ ಖರ್ಚು !! | Karnataka | Lok Sabha election 2009 | BV Kulkarni | Electoral Officer | 28ಎಂಪಿಗಳನ್ನು ಆಯ್ಕೆಗೆ 80 ಕೋಟಿ ಖರ್ಚು !! - Kannada Oneindia

28ಎಂಪಿಗಳನ್ನು ಆಯ್ಕೆಗೆ 80 ಕೋಟಿ ಖರ್ಚು !!

ಬೆಂಗಳೂರು, ಮೇ. 19 : ರಾಜ್ಯದ 28 ಸಂಸದರನ್ನು ಆಯ್ಕೆ ಮಾಡಲು ರಾಜ್ಯ ಚುನಾವಣಾ ಆಯೋಗ 80 ಕೋಟಿ ರುಪಾಯಿ ಖರ್ಚು ಮಾಡಿದೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿ ತಗುಲಿರುವ ಖರ್ಚು ಸುಮಾರು ಎರಡು ಪಟ್ಟು ಜಾಸ್ತಿಯೆಂದು ಚುನಾವಣಾ ಅಧಿಕಾರಿ ಬಿ ವಿ ಕುಲಕರ್ಣಿ ತಿಳಿಸಿದ್ದಾರೆ.

ಚುನಾವಣಾ ಸಿಬ್ಬಂದಿಗಳಿಗೆ ನೀಡಬೇಕಾದ ದೈನಂದಿನ ಭತ್ಯೆ ಮತ್ತು ಇತರ ಖರ್ಚುಗಳ ಹೆಚ್ಚಳದಿಂದಾಗಿ ಆಯೋಗ ಇಷ್ಟು ಹಣ ವ್ಯಯಿಸಬೇಕಾಯಿತು ಎಂದು ಕುಲಕರ್ಣಿ ತಿಳಿಸಿದ್ದಾರೆ. ಪ್ರತಿ ಕ್ಷೇತ್ರದ ಚುನಾವಣಾ ಚಟುವಟಿಕೆಗಳಿಗೆ ಸುಮಾರು ಮೂರು ಕೋಟಿ ರುಪಾಯಿ ಆಯೋಗ ಖರ್ಚು ಮಾಡಿದೆ. ಇಲೆಕ್ಟ್ರಾನಿಕ್ ವೋಟಿಂಗ್ ಮಶೀನ್ (ಇವಿಎಂ) ಸೌಲಭ್ಯದಿಂದಾಗಿ ಆಯೋಗಕ್ಕೆ ಸ್ವಲ್ಪ ಉಳಿತಾಯವಾಗಿದೆ. ಇಲ್ಲದಿದ್ದರೆ ಪ್ರತಿಬಾರಿ ಸುಮಾರು 8500 ಸಾವಿರ ಟನ್ ನಷ್ಟು ಬ್ಯಾಲೆಟ್ ಪೇಪರ್ ಗಾಗಿ ಖರ್ಚು ಮಾಡಬೇಕಾಗಿತ್ತು. ಕಳೆದ ರಾಜ್ಯದ ವಿಧಾನಸಭಾ ಚುನಾವಣೆಗೆ ಆಯೋಗ 65 ಕೋಟಿ ರುಪಾಯಿ ಖರ್ಚು ಮಾಡಿತ್ತು ಎಂದು ಕುಲಕರ್ಣಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+