282339ತಮಿಳುನಾಡುನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282339ತಮಿಳುನಾಡುಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282339ತಮಿಳುನಾಡುಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282339ತಮಿಳುನಾಡುದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg282339ತಮಿಳುನಾಡುಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg278317tamilnaduಮತದಾನ ಮಾಡದ ಕಮಲ್ ಹಾಸನ್/news/2009/05/13/actor-kamal-haasan-name-not-in-voters-list.htmlಚೆನ್ನೈ, ಮೇ. 13 : ಭಾರತದ ಹೆಸರಾಂತ ನಟ ತಮಿಳುನಾಡಿನ ಕಮಲ್ ಹಾಸನ್ ಅವರು ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಕಾರಣ ಅವರು ಮತದಾನ ಮಾಡದೇ ನಿರಾಶೆಯಿಂದ ಮರಳಿದ ಘಟನೆ ಇಂದು ನಡೆದಿದೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದ ಕಮಲ್ ಮತದಾನ ಮಾಡಲು ಚೆನ್ನೈಗೆ ಆಗಮಿಸಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡಣೆ ನಂತರ ಅವರ ಹೆಸರು ನಾಪತ್ತೆಯಾಗಿರುವುದಕ್ಕೆ 36572http://kannada.oneindia.com/img/2009/05/13-kamalhaasan1.jpg278317tamilnaduದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg278317tamilnaduಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278317tamilnaduಹೊಗೇನಕಲ್ ವಿವಾದ : ಸಿಎಂ ಕಾನೂನು ಮೊರೆ/news/2009/06/30/hogenakkal-project-legal-opinion-sought-bsy.htmlಬೆಂಗಳೂರು, ಜೂ. 30 : ವಿವಾದಿತ ಹೊಗೇನಕಲ್ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರ ಅಭಿಪ್ರಾಯ ಸಂಗ್ರಹಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ರಾಜ್ಯದ ಜನತೆಯ ಹಿತ ಮುಖ್ಯ. ಜನರು ಹಿತಾಸಕ್ತಿಗೆ ವಿರುದ್ಧ ಯಾವ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರದ ಮೊರೆ 37680http://kannada.oneindia.com/img/2009/06/30-yeddyurappa-one-yr1.jpg278317tamilnaduಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpgnews"> ಕಳ್ಳಿ ಇಂಜಿನಿಯರ್ ಪೊಲೀಸ್ ಬಲೆಗೆ | Devi Mahadevi | Tamilnadu | Laptop | Bengaluru | crime beat | ಕಳ್ಳಿ ಇಂಜಿನಿಯರ್ ಪೊಲೀಸ್ ಬಲೆಗೆ - Kannada Oneindia

ಕಳ್ಳಿ ಇಂಜಿನಿಯರ್ ಪೊಲೀಸ್ ಬಲೆಗೆ

ಬೆಂಗಳೂರು, ಮೇ. 19 : ಪೇಯಿಂಗ್ ಗೆಸ್ಟ್ ನೆಪದಲ್ಲಿ ಕಳವು ಮಾಡುತ್ತಿದ್ದ ಬಿಇ ಪದವೀಧರೆಯನ್ನು ಹಳೆವಿಮಾನ ನಿಲ್ದಾಣದ ಪೊಲೀಸರು ಬಂಧಿಸಿ 9 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡಮಲ್ ಪೇಟೆಯ ಪೆರಿಯವಾಲ ನಿವಾಸಿ ದೇವಿ ಮಾಹಾಲಕ್ಷ್ಮಿ (26) ಬಂಧಿತ ಆರೋಪಿ. ಪೇಯಿಂಗ್ ಗಸ್ಟ್ ನೆಪದಲ್ಲಿ ನಗರದ ವಿವಿಧೆಡೆ ಮನೆಗಳಲ್ಲಿ ಉಳಿದುಕೊಂಡು ಕೊಠಡಿಯಲ್ಲಿ ಸಹವರ್ತಿ ಇಲ್ಲದಿದ್ದಾಗ ಅವರಿಗೆ ಸೇರಿದ ವಸ್ತುಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಪೇಯಿಂಗ್ ಗೆಸ್ಟ್ ಮನೆಯಲ್ಲಿ ಸಹವರ್ತಿಗಳ ಕ್ರೆಡಿಟ್ ಕಾರ್ಡ್ ಗಳನ್ನು ಕಳವು ಮಾಡಿ ಮನೆ ಬಳಿಕೆ ವಸ್ತುಗಳನ್ನು ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು.

ವಿಮಾನ ನಿಲ್ದಾಣ, ಎಚ್ ಎಎಲ್, ಕೆ ಆರ್ ಪುರ, ಬೈಯಪ್ಪನಹಳ್ಳಿ, ಜೀವನಭೀಮಾನಗರ, ಇಂದಿರಾನಗರ, ಕೋರಮಂಗಲ, ಹಲಸೂರು, ಮಡಿವಾಳ, ಮೈಕೋಲೇಔಟ್, ತಿಲಕನಗರ, ಜಯನಗರ, ಜೆಪಿ ನಗರ, ರಾಮಮೂರ್ತಿನಗರ, ಹುಳಿಮಾವು ಹಾಗೂ ಎಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ 28 ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದು ಮೂಲಗಳ ಪ್ರಕಾರ, ನಿರುದ್ಯೋಗಿಯಾಗಿದ್ದ ಮಹಾದೇವಿ ವಿದ್ಯಾಭ್ಯಾಸಕ್ಕೆ ಪಡೆದಿದ್ದ ಸಾಲ ತೀರಿಸಲು ಕಳವು ಮಾಡುತ್ತಿದ್ದಳು ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+