233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg385250eciವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg385250eciವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg385250eciಜನಜಾತ್ರೆ ನಡುವೆ ವರುಣ್ ನ್ಯಾಯಾಂಗ ಬಂಧನಕ್ಕೆ/news/2009/03/28/varun-gandhi-to-be-in-judicial-custody-hate-speech.htmlಪಿಲಿಭಿತ್, ಮಾ. 28: ವರುಣ್ ಬಂಧನ ಪ್ರಹಸನಕ್ಕೆ ಸರಿಯಾದ ವೇದಿಕೆ ಸಜ್ಜುಗೊಳಿಸಿದ್ದ ಬಿಜೆಪಿ, ವರುಣ್ ಬಂಧನ ಪ್ರಹಸನವನ್ನು ಯಶಸ್ವಿಗೊಳಿಸಿತು. ಪಿಲಿಭಿತ್ ಕ್ಷೇತ್ರಕ್ಕೆ ಆಗಮಿಸಿದ ವರುಣ್ ರನ್ನು ಬಿಜೆಪಿಯ ಕಾರ್ಯಕರ್ತರು, ಸಾವಿರಾರು ಅಭಿಮಾನಿಗಳು ಸ್ವಾಗತಿಸಿದರು. ಪಿಲಿಭಿತ್ ನ ನ್ಯಾಯಲಯಕ್ಕೆ ಶರಣಾದ ನಂತರ ಮಾತನಾಡಿದ ವರುಣ್ ಗಾಂಧಿ, ರಾಜಕೀಯ ಕುತಂತ್ರಕ್ಕೆ ನನ್ನನ್ನು ಬಲಿಪಶು ಮಾಡಿದ್ದಾರೆ ಎಂದು ಕಿಡಿಕಾರಿದರು. ಎರಡು ದಿನಗಳ 35563http://kannada.oneindia.com/img/2009/03/28-varun-gandhi1.jpg385250eciಸಿಕ್ಕಿಂ ಮಹಿಳೆಯ ಮತಚೀಟಿಯಲ್ಲಿ ಬಚ್ಚನ್ ಚಿತ್ರ!/news/2009/04/04/bachchans-pix-appears-in-epic-woman-voter-sikkim.htmlಗ್ಯಾಂಗ್ಟಾಕ್ , ಏ.4:ಚುನಾವಣ ಆಯೋಗ ತಲೆ ತಗ್ಗಿಸುವಂತ ಕೆಲಸ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ ನಲ್ಲಿ ನಡೆದಿದೆ. ಡಂಕಾ ಭುಟಿಯಾ ಎನ್ನುವ 67 ವರ್ಷದ ಮಹಿಳೆ ಎಲೆಕ್ಟ್ರಾನಿಕ್ ಫೋಟೋ ಐಡೆಂಟಿಟಿ ಕಾರ್ಡ್ ಪಡೆಯಲು ಹೋದಾಗ, ಆಕೆಯ ಗುರುತಿನ ಫೋಟೋ ಇರುವ ಜಾಗದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಅಮಿತಾಬ್ ಬಚ್ಚನ್ ಅವರ ಫೋಟೋ !!. ಈ ಕಾರ್ಡನ್ನು ಪಡೆದ 35723http://kannada.oneindia.com/img/2009/04/04-sikkim-epic-card.jpgnews"> ನೂತನ ಸಂಸದರ ಪಟ್ಟಿ ರಾಷ್ಟ್ರಪತಿಗೆ ಸಲ್ಲಿಕೆ | Lok Sabha election 2009 | Pratibha Patil | ECI | Navin Chawla | New Delhi| ನೂತನ ಸಂಸದರ ಪಟ್ಟಿ ರಾಷ್ಟ್ರಪತಿಗೆ ಸಲ್ಲಿಕೆ - Kannada Oneindia

ನೂತನ ಸಂಸದರ ಪಟ್ಟಿ ರಾಷ್ಟ್ರಪತಿಗೆ ಸಲ್ಲಿಕೆ

ನವದೆಹಲಿ, ಮೇ. 19 : 15 ನೇ ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ಮುಗಿಸಿರುವ ಕೇಂದ್ರ ಚುನಾವಣೆ ಆಯೋಗವು ನೂತನವಾಗಿ ಆಯ್ಕೆಯಾಗಿರುವ ಸಂಸದರ ಪಟ್ಟಿಯನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಸೋಮವಾರ ಸಂಜೆ ಸಲ್ಲಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಚುನಾವಣೆ ಆಯೋಗದ ಮುಖ್ಯಸ್ಥ ನವೀನ ಚಾವ್ಲಾ, ಚುನಾವಣೆಗಳನ್ನು ಯಶಸ್ವಿಯಾಗಿ ಮುಗಿಸಿರುವ ಸಂತಸ ಹಂಚಿಕೊಂಡರು. ಸಂವಿಧಾನದ ಪ್ರಕಾರ ಆಯ್ಕೆಯಾಗಿರುವ ಎಲ್ಲ ಸಂಸದರ ಪಟ್ಟಿಯನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಸಲ್ಲಿಸುವ ಮೂಲಕ ನಮ್ಮ ಕೆಲಸವನ್ನು ಜವಾಬ್ದಾರಿಯಿಂದ ಮುಗಿಸಿದ್ದೇವೆ ಎಂದರು.

15 ನೇ ಲೋಕಸಭೆ ರಚನೆಗೆ ರಾಷ್ಟ್ರಪತಿಯವರು ಆದೇಶ ನೀಡಲಿದ್ದಾರೆ. ಚುನಾವಣೆಯ ನಿಯದ ಪ್ರಕಾರ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ ಎಂದು ನವೀನ ಚಾವ್ಲಾ ಸುದ್ದಿಗಾರರಿಗೆ ತಿಳಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+