148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124417ಗುಲ್ಬರ್ಗಾಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg124417ಗುಲ್ಬರ್ಗಾಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124417ಗುಲ್ಬರ್ಗಾಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg124417ಗುಲ್ಬರ್ಗಾನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಖರ್ಗೆಗೆ ಸಂಪುಟ ದರ್ಜೆ ಸ್ಥಾನಮಾನ ಖಚಿತ | Mallikarjun Kharge | Gulbarga | Lok Sabha election 2009 | UPA | Manmohan Singh | ಖರ್ಗೆಗೆ ಸಂಪುಟ ದರ್ಜೆ ಸ್ಥಾನಮಾನ ಖಚಿತ - Kannada Oneindia

ಖರ್ಗೆಗೆ ಸಂಪುಟ ದರ್ಜೆ ಸ್ಥಾನಮಾನ ಖಚಿತ

Mallikarjun Kharge
ಬೆಂಗಳೂರು, ಮೇ.19 : ಹೈಕಮಾಂಡ್ ಆದೇಶದ ಮೇರೆಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆ ಸ್ಪರ್ಧಿಸಿ ಜಯಭೇರಿ ಬಾರಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ ನೂತನವಾಗಿ ರಚನೆಯಾಗಲಿರುವ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗುವ ಸಾಧ್ಯತೆಗಳಿವೆ. ಸರಕಾರ ರಚನೆ ದಿನ ಸಮೀಪಿಸುತ್ತಿದ್ದಂತೆಯೇ ಸಚಿವರಾಗಲು ಪೈಪೋಟಿ ಜೋರಾಗಿ ಸಾಗಿದೆ. ಈ ಮಧ್ಯೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸರಕಾರ ರಚಿಸುವಂತೆ ಇಂದು ಮನಮೋಹನ್ ಸಿಂಗ್ ಅವರಿಗೆ ಅಧಿಕೃತ ಆಹ್ವಾನ ನೀಡುವ ಸಾಧ್ಯತೆಗಳಿವೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ದಲಿತ ವರ್ಗದ ಕೋಟಾದಲ್ಲಿ ಗುಲ್ಬರ್ಗಾದಿಂದ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ, ಅವರಲ್ಲದೆ ಬಾಬು ಜಗಜೀವನರಾಮ್ ಅವರ ಮಗಳು ಮೀರಾಕುಮಾರ್ ಮತ್ತು ಸೋಲ್ಲಾಪುರದ ಸಂಸದ ಸುಶೀಲ್ ಕುಮಾರ್ ಸಿಂಧೆ ಅವರಿಗೆ ಸಂಪುಟ ದರ್ಜೆಯ ಸಚಿವರಾಗಲಿದ್ದಾರೆ ಎನ್ನಲಾಗಿದೆ. ಆದರೆ, ಮೂವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು ಎಂದು ಡಿಎಂಕೆ ಇಟ್ಟಿರುವ ಬೇಡಿಕೆ ಬಗ್ಗೆ ಕಾಂಗ್ರೆಸ್ ಅಪಸ್ವರ ಎತ್ತಿದೆ. ಮೂವರ ಬದಲಿಗೆ ಇಬ್ಬರಿಗೆ ಸಂಪುಟ ದರ್ಜೆ ನೀಡಲಾಗುವುದು ಎಂದು ಹೇಳಿದೆ.

ಕರುಣಾನಿಧಿ ಮಗಳು ಕನ್ನಿಮೋಳಿ, ಎಂ ಕೆ ಅಳಗಿರಿ ಹಾಗೂ ದಯಾನಿಧಿ ಮಾರನ್ ಅವರಿಗೆ ಸಂಪುಟ ಸ್ಥಾನಮಾನಬೇಕು ಎಂಬ ಬೇಡಿಕೆ ಇಟ್ಟಿತ್ತು. ಇನ್ನೊಂದೆಡೆ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅವರನ್ನು ಹಣಕಾಸು ಸಚಿವರನ್ನಾಗಿಸಲು ಕಾಂಗ್ರೆಸ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಣಬ್ ಮುಖರ್ಜಿ ಅವರನ್ನು ವಿತ್ತ ಮಂತ್ರಿ ಮಾಡಲು ಕಾಂಗ್ರೆಸ್ ಒಲವು ತೋರಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+