124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg191202chandrababu naiduಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg191202chandrababu naiduನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg191202chandrababu naiduಮೈತ್ರಿ ಕಸರತ್ತಿಗೆ ನಿಂತ ಬಿಜೆಪಿ ನಾಯಕರು/news/2009/05/14/modi-in-delhi-to-forge-alliance-with-third-front.htmlನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ 36612http://kannada.oneindia.com/img/2009/05/14-narendra-modi3.jpg191202chandrababu naiduರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpgnews"> ಟಿಡಿಪಿ ಸೋಲು : ಒಬ್ಬನ ಆತ್ಮಹತ್ಯೆ | TDP | Andhra Pradesh | Chandrababu Naidu | M Ramudu | ಟಿಡಿಪಿ ಸೋಲು : ಒಬ್ಬನ ಆತ್ಮಹತ್ಯೆ - Kannada Oneindia

ಟಿಡಿಪಿ ಸೋಲು : ಒಬ್ಬನ ಆತ್ಮಹತ್ಯೆ

ಗುಂಟೂರು, ಮೇ. 19 : ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ನೇತೃತ್ವದ ಪ್ರಜಾರಾಜ್ಯಂ ಪಕ್ಷ ಚುನಾವಣೆಯಲ್ಲಿ ದಾರುಣ ಸೋಲು ಕಂಡಿದ್ದರಿಂದ ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬೆನ್ನಲ್ಲೇ ತೆಲುಗು ದೇಶಂ ಪಕ್ಷದ ಕಾರ್ಯಕರ್ತನೊಬ್ಬ ಪಕ್ಷದ ನೀರಸ ಪ್ರದರ್ಶನದಿಂದ ಬೇಸತ್ತು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಟೂರಿನ ಪಿರಂಗಿಪುರಂ ಗ್ರಾಮದಲ್ಲಿ ನಡೆದಿದೆ.

ಲಾರಿ ಚಾಲಕ ಎಂ ರಾಮುಡು (26) ಮೃತಪಟ್ಟ ವ್ಯಕ್ತಿ. ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಟಿಡಿಪಿ ಪಕ್ಷ ಸೋತಿರುವುದಕ್ಕೆ ತೀವ್ರ ಬೇಸರ ಉಂಟಾಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಟಿಡಿಪಿ ಚುನಾವಣೆಯಲ್ಲಿ ಗೆಲ್ಲದಿರುವುಕ್ಕೆ ಪ್ರಾಣ ಕಳೆದುಕೊಳ್ಳಲು ನಿರ್ಧರಿಸಿದ್ದೇನೆ ಎಂದು ಪತ್ರ ಬರೆದು ಸಾವಿಗೀಡಾದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+