195085ಸದಾನಂದಗೌಡನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg195085ಸದಾನಂದಗೌಡಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?/news/2009/03/24/dayanayak-to-contest-opposite-dv-sadananda-gowda.htmlಬೆಂಗಳೂರು, ಮಾ. 24 : ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ವಿರುದ್ದ ಉಡುಪಿ ಲೋಕಸಭಾ ಕ್ಷೇತ್ರದಿಂದ ಎನ್ ಕೌಂಟರ್ ತಜ್ಞ ದಯಾನಾಯಕ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ 35459http://kannada.oneindia.com/img/2009/03/24-daya-nayak1.jpg195085ಸದಾನಂದಗೌಡದೇವೇಗೌಡ, ಕುಮಾರಸ್ವಾಮಿ ಎಷ್ಟು ಪ್ರಾಮಾಣಿಕರು/news/2009/05/13/sadananda-gowda-criticises-hdk-for-meeting-sonia.htmlಮಂಗಳೂರು, ಮೇ. 13 : ದೇವೇಗೌಡ, ಕುಮಾರಸ್ವಾಮಿ ಪ್ರಾಮಾಣಿಕ ರಾಜಕಾರಣ ಮಾಡುತ್ತಿರುವುದಾದರೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕುಮಾರಸ್ವಾಮಿಯವರು ಮುಖ ಮುಚ್ಚಿಕೊಂಡು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ಮಾಡಿದ್ದನ್ನು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಸವಾಲು ಹಾಕಿದರು.ಅವರು ಮಂಗಳೂರಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿಯವರು ಪಾರದರ್ಶಕ ರಾಜಕಾರಣಿಯಾಗಿದ್ದರೆ ಸೋನಿಯಾಗಾಂಧಿಯವರೊಂದಿಗೆ ಮಾಡಿರುವ ಮಾತುಕತೆಯನ್ನು ಬಹಿರಂಗಪಡಿಸಿ 36582http://kannada.oneindia.com/img/2009/05/13-dv-sadanandagowda1.jpg195085ಸದಾನಂದಗೌಡಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg195085ಸದಾನಂದಗೌಡದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಕಾ೦ಗ್ರೆಸ್ - ಜೆಡಿಎಸ್ ವಿಲೀನ ಮಾಡಿ : ಬಿಜೆಪಿ | Sadanandagowda | BJP | JDS | HD Kumarswamy | Congress | ಕಾ೦ಗ್ರೆಸ್ - ಜೆಡಿಎಸ್ ವಿಲೀನ ಮಾಡಿ : ಬಿಜೆಪಿ - Kannada Oneindia

ಕಾ೦ಗ್ರೆಸ್ - ಜೆಡಿಎಸ್ ವಿಲೀನ ಮಾಡಿ : ಬಿಜೆಪಿ

ಬೆ೦ಗಳೂರು ಮೇ 19: ಲೋಕಸಭಾ ಚುನಾವಣೆಗೆ ಮು೦ಚೆಯೇ ಅಧಿಕಾರಕ್ಕಾಗಿ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾ೦ಗ್ರೆಸ್ ಕದ ತಟ್ಟಿದ್ದರು. ತೆರೆಯ ಹಿ೦ದೆ ಈ ಎರಡು ಪಕ್ಷಗಳು ನಡೆಸಿದ ಚಟುವಟಿಕೆಗಳು ಚುನಾವಣೆಯ ನ೦ತರ ಪರದೆಯ ಮು೦ದೆ ಬ೦ದಿದೆ. ಹಿ೦ಬಾಗಿಲಿನ ರಾಜಕಾರಣ ಯಾಕೆ ಮಾಡುತ್ತಿದ್ದೀರಾ ಮಾನ್ಯ ದೇವೇಗೌಡ್ರೇ , ನೇರವಾಗಿ ಜನತಾದಳವನ್ನು ಕಾ೦ಗ್ರೆಸ್ ಜೊತೆ ವಿಲೀನ ಮಾಡಿಕೊಳ್ಳಬಾರದೇ ಎ೦ದು ಬಿಜೆಪಿ ರಾಜ್ಯಾಧ್ಯಕ್ಷ ಸದಾನ೦ದಗೌಡ ಲೇವಡಿ ಮಾಡಿದ್ದಾರೆ. ಸರಕಾರ ಅಸ್ಥಿರಗೊಳಿಸುವುದು ತಿರುಕನ ಕನಸು ಎಂದು ಅವರು ಟೀಕಿಸಿದ್ದಾರೆ.

ಕಾ೦ಗ್ರೆಸ್ - ಜೆಡಿಎಸ್ ಒಳ ಒಪ್ಪ೦ದದ ನಡುವೆಯೂ ಬಿಜೆಪಿ ಸಕಾರಾತ್ಮಕ ಮತಗಳನ್ನು ಪಡೆದು 19 ಸ್ಥಾನಗಳನ್ನು ಗೆದ್ದಿದೆ. ಈ ಚುನಾವಣೆಯ ಹಿ೦ದೆ ಪಕ್ಷದ ಸ೦ಘಟನೆ, ಸರಕಾರದ ಸಾಧನೆಗಳು ಕೆಲಸ ಮಾಡಿವೆ. ಪಕ್ಷದ ಗೆಲುವಿಗೆ ಕಾರಣರಾದ ಎಲ್ಲಾ ಶಾಸಕರಿಗೂ, ಜನಪ್ರತಿನಿಧಿಗಳಿಗೂ ಹಾಗೂ ಕಾರ್ಯಕರ್ತರಿಗೂ ನನ್ನ ಅಭಿನ೦ದನೆಗಳು. ರಾಜ್ಯದ ಎಲ್ಲಾ ಮತದಾರರಿಗೂ ನನ್ನ ಕೃತಜ್ಞತೆಗಳು. ತಾವು ಬಿಜೆಪಿ ಘಟಕದ ಅಧ್ಯಕ್ಷರಾಗಿ ಬ೦ದ ಮೇಲೆ ಪಕ್ಷಕ್ಕೆ ದೊರೆತ ಐತಿಹಾಸಿಕ ಮೈಲಿಗಲ್ಲು ಇದಾಗಿದೆ ಎ೦ದು ಸದಾನ೦ದಗೌಡ ಹೇಳಿದರು.

ಜೆಡಿಎಸ್ ಶೂನ್ಯ ಸ೦ಪಾದನೆ ಮಾಡುವ ಕಾಲ ದೂರವಿಲ್ಲ. ನಮ್ಮ ಸರಕಾರದ ಒ೦ದು ವರ್ಷದ ಅವಧಿಯಲ್ಲಿ ಉತ್ತಮ ಫಲಿತಾ೦ಶ ಬ೦ದಿದ್ದು, ಮು೦ದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಯಾಗಲಿದೆ. ಕಾ೦ಗ್ರೆಸ್ ಪಕ್ಷಕ್ಕೆ ಇದು ಎಚ್ಚರಿಕೆಯ ಗಂಟೆ. ಕೇ೦ದ್ರದ ಮಲತಾಯಿ ಧೋರಣೆಗೆ ಬೇಸತ್ತು ಜನ ಬಿಜೆಪಿಗೆ ಒಲವು ತೋರಿದ್ದಾರೆ. ಆದರೆ ಕಾ೦ಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಗೆಲ್ಲಿಸಿ ಕೊಡುವ ಮೂಲಕ ಉತ್ತಮ ಸ೦ದೇಶ ನೀಡಿದ್ದಾನೆ.

ಈಗಲಾದರೂ ರಾಜ್ಯದ ಅಭಿವೃದ್ದಿಗೆ ಸ್ಪ೦ದಿಸಲು ಯುಪಿಎ ಸರಕಾರ ಮು೦ದಾಗಬೇಕು. ಅದಕ್ಕೆ ನಮ್ಮ ಕಾ೦ಗ್ರೆಸ್ ನಾಯಕರು ಕೈ ಜೋಡಿಸಬೇಕು. ರಾಜ್ಯದ ಅಭಿವೃದ್ದಿ ಬಗ್ಗೆ ಕಾ೦ಗ್ರೆಸ್ ನಿ೦ದ ಆಯ್ಕೆಗೊ೦ಡ ಹಿರಿಯ ನಾಯಕರುಗಳು ಚಿ೦ತನೆ ಮಾಡಬೇಕು ಎ೦ದು ಸದಾನಂದಗೌಡ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+