37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg211274ಸೋನಿಯಾಗಾಂಧಿಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg211274ಸೋನಿಯಾಗಾಂಧಿಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg211274ಸೋನಿಯಾಗಾಂಧಿಸೋನಿಯಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ/news/2009/04/17/sureshkumar-charges-sonia-for-her-slave-remark.htmlತುಮಕೂರು, ಏ. 17 : ಎಲ್ ಕೆ ಅಡ್ವಾಣಿ ಅವರು ತತ್ವ ಸಿದ್ಧಾಂತಕ್ಕಾಗಿ ಗುಲಾಮರಾಗಿದ್ದಾರೆ ಎಂದು ನಾವು ಒಪ್ಪುತ್ತೇವೆ. ಆದರೆ, ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋನಿಯಾ ಗಾಂಧಿ ಅವರ ಗುಲಾಮರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆಯೇ ? ಎಂದು ಸಚಿವ ಎಸ್ ಸುರೇಶಕುಮಾರ್ ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಡ್ವಾಣಿ ಅವರಿಗೆ ಆರ್ಎಸ್ಎಸ್ ಪ್ರೇರಣೆ ಮತ್ತು ಸ್ಫೂರ್ತಿಯಾಗಿದೆ. 36014http://kannada.oneindia.com/img/2009/04/17-suresh-kumar2e.jpg211274ಸೋನಿಯಾಗಾಂಧಿಸೋನಿಯಾ ಭೇಟಿಯ ಮರ್ಮ ಬಿಟ್ಟುಕೊಟ್ಟ ಎಚ್ಡಿಕೆ!/news/2009/05/17/jds-may-consider-supporting-upa.htmlಬೆಂಗಳೂರು, ಮೇ.17: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಆಹ್ವಾನ ನೀಡಿದ್ದು ಯುಪಿಎ ಒಕ್ಕೂಟ ಸೇರುವಂತೆ ಕರೆ ನೀಡಲಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನೊಂದಿಗೆ ಚರ್ಚಿಸಲು ಕುಮಾರಸ್ವಾಮಿ ಭಾನುವಾರ ಸಂಜೆ ದೆಹಲಿಗೆ ದೌಡಾಯಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ಮನವೊಲಿಸುವ 36710http://kannada.oneindia.com/img/2009/05/17-hd-kumaraswamy2e.jpg211274ಸೋನಿಯಾಗಾಂಧಿಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಸಂಸದೀಯ ಮುಖ್ಯಸ್ಥರಾಗಿ ಸೋನಿಯಾ ಆಯ್ಕೆ | Manmohan Singh | Sonia Gandhi | CPP | Congress | UPA| ಸಂಸದೀಯ ಮುಖ್ಯಸ್ಥರಾಗಿ ಸೋನಿಯಾ ಆಯ್ಕೆ - Kannada Oneindia

ಸಂಸದೀಯ ಮುಖ್ಯಸ್ಥರಾಗಿ ಸೋನಿಯಾ ಆಯ್ಕೆ

ನವದೆಹಲಿ, ಮೇ. 19 : ಯುಪಿಎ ನೇತೃತ್ವದ ನೂತನ ಸರಕಾರ ರಚನೆಗೆ ಬಿರುಸಿನ ಚಟುವಟಿಕೆಗಳು ಆರಂಭವಾಗಿದ್ದು, ಮಂಗಳವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ನಿರೀಕ್ಷೆಯಂತೆ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾಗಾಂಧಿ ಆಯ್ಕೆಯಾದರೆ, ಸಂಸದೀಯ ಪಕ್ಷದ ನಾಯಕರಾಗಿ ರಾಜ್ಯಸಭಾ ಸದಸ್ಯ ಮನಮೋಹನ್ ಸಿಂಗ್ ಅವರನ್ನು ನೇಮಕ ಮಾಡಲಾಯಿತು.

ನೂತನ ಸರಕಾರ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಮೇ 20 ರಂದು ನಡೆಯಲಿದ್ದು, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದ ಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗುವುದು ಎಂದು ಕಾಂಗ್ರೆಸ್ ವಕ್ತಾರ ಜನಾರ್ದನ ದ್ವಿವೇದಿ ತಿಳಿಸಿದ್ದಾರೆ. ಸಚಿವ ಸಂಪುಟದ ಬಗ್ಗೆ ಕೂಲಂಕಷ ಚರ್ಚೆ ನಡೆಸಲಾಗುವುದು. ಪ್ರತಿ ರಾಜ್ಯಕ್ಕೂ ಸೂಕ್ತ ಸ್ಥಾನಮಾನ ನೀಡುವ ಸುಳಿವನ್ನು ಅವರು ನೀಡಿದರು.

14 ನೇ ಲೋಕಸಭೆ ವಿಸರ್ಜನೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಕೂಡಲೇ ನೂತನ ಸರಕಾರ ರಚನೆಗೆ ಆಹ್ವಾನಿಸಬೇಕು ಎಂದು ಅವರ ವಿನಂತಿಸಿಕೊಂಡಿದ್ದಾರೆ. ರಾಷ್ಟ್ರಪತಿಗಳು ಸರಕಾರ ರಚಿಸಲು ಯುಪಿಎಗೆ ಆಹ್ವಾನ ನೀಡಲಿದ್ದು, ಸಂಸತ್ತಿನಲ್ಲಿ ವಿಶ್ವಾಸಮತ ಯಾಚಿಸಬೇಕಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+