391889ವೈ ಎಸ್ ರಾಜಶೇಖರರೆಡ್ಡಿಕಾಂಗ್ರೆಸ್ ಜೊತೆ ಚಿರು ಪಕ್ಷ ವಿಲೀನ? /news/2009/08/20/chiranjeevi-under-pressure-to-merge-with-congress.htmlಹೈದರಾಬಾದ್, ಆ. 20 : ಭಾರೀ ಅಭಿಮಾನಿಗಳ ಬೆಂಬಲ ಮತ್ತು ನಿರೀಕ್ಷೆಯೊಂದಿಗೆ ತಿರುಪತಿಯಲ್ಲಿ ಕೇವಲ ಒಂದು ವರ್ಷದ ಹಿಂದೆ ತೆಲುಗು ನಟ ಚಿರಂಜೀವಿ ಸ್ಥಾಪಿಸಿದ್ದ 'ಪ್ರಜಾರಾಜ್ಯಂ' ಪಕ್ಷ ಆಡಳಿತ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗಲಿದೆ ಎನ್ನುವ ಸುದ್ದಿ ಆಂಧ್ರಪ್ರದೇಶದಲ್ಲಿ ದಟ್ಟವಾಗಿ ಹಬ್ಬಿದೆ. ಪಕ್ಷದ 18 ಶಾಸಕರುಗಳ ಪೈಕಿ 5 ಶಾಸಕರು ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲು ತೀವ್ರ ಒತ್ತಡ 38753http://kannada.oneindia.com/img/2009/08/20-chiranjeevi1.jpg391889ವೈ ಎಸ್ ರಾಜಶೇಖರರೆಡ್ಡಿರಾಜಶೇಖರರೆಡ್ಡಿ ಹೆಲಿಕ್ಯಾಪ್ಟರ್ ನಾಪತ್ತೆ !/news/2009/09/02/andhra-pradesh-cm-ysr-chopper-goes-missing-mystery.htmlಹೈದರಾಬಾದ್, ಸೆ. 2 : ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗೆ ಸಂಬಂಧಿಸಿದಂತೆ ಚಿತ್ತೂರು ಜಿಲ್ಲೆಗೆ ತೆರಳುತ್ತಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಹೆಲಿಕ್ಯಾಪ್ಟರ್ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಇತ್ತೀಚಿನ ವರ್ತಮಾನದ ಪ್ರಕಾರ ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಸುರಕ್ಷಿತವಾಗಿ ಪಾಮುಲಪಾಡು ಬಳಿಯ ಬಾನುಮುಕ್ಕಲು ಪ್ರದೇಶದಲ್ಲಿ ಹಠಾತ್ ಭೂಸ್ಪರ್ಶ ಮಾಡಿದೆ ಸರಕಾರಿ ಮೂಲಗಳು ತಿಳಿಸಿವೆ. 38970http://kannada.oneindia.com/img/2009/09/02-ysr1e.jpg391889ವೈ ಎಸ್ ರಾಜಶೇಖರರೆಡ್ಡಿಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಸಯ್ಯ,/news/2009/09/02/andra-pradesh-govt-confirms-ysr-reddy-untraceable.htmlಹೈದರಾಬಾದ್, ಸೆ. 2 : ಮುಖ್ಯಮಂತ್ರಿ ರಾಜಶೇಖರರೆಡ್ಡಿ ಎಲ್ಲಿದ್ದಾರೆಂಬುದು ಈವರೆಗೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಅನೇಕ ಉಪಾಪೋಹಗಳು ಹುಟ್ಟಿಕೊಂಡಿದ್ದು, ಚಿತ್ತೂರು ಬಳಿ ಇರುವ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡ್ ಆಗಿರಬಹುದು. ಆದರೆ, ಒಂದು ಆತಂಕಕಾರಿ ಸಂಗತಿಯೆಂದರೆ ನಲ್ಲಮಲ್ಲ ಅರಣ್ಯ ಪ್ರದೇಶ ಸಂಪೂರ್ಣವಾಗಿ ನಕ್ಸಲ್ ಹಿಡಿತದಲ್ಲಿದೆ ಎನ್ನುವುದು ವಿಶೇಷವಾಗಿದೆ. ಹೆಲಿಕ್ಯಾಪ್ಟರ್ ಕಣ್ಮರೆಯಾಗಿ 7 ಗಂಟೆ ಕಳೆದು 38974http://kannada.oneindia.com/img/2009/09/02-rosaiah1.jpg391889ವೈ ಎಸ್ ರಾಜಶೇಖರರೆಡ್ಡಿಹೆಲಿಕಾಫ್ಟರ್ ಪತ್ತೆ; ವೈಎಸ್ಸಾರ್ ಸ್ಥಿತಿ ಇನ್ನು ನಿಗೂಢ/news/2009/09/03/missing-chopper-traced-ysr-fate-uncertain.htmlಕರ್ನೂಲು, ಸೆ.3: ಇಪ್ಪತ್ತ್ತನಾಲ್ಕು ಗಂಟೆಗಳ ನಂತರ ಆಂಧ್ರ ಸಿಎಂ ವೈ ಎಸ್ ರಾಜಶೇಖರ ರೆಡ್ಡಿ ಅವರ ಹೆಲಿಕಾಫ್ಟರನ್ನು ಪತ್ತೆ ಹಚ್ಚಲಾಗಿದೆ. ಸಂತಜೂಟೂರು-ವೆಲುಗೋಡು ನಡುವಿನ ಬೆಟ್ಟದ(ರುದ್ರಕೋಟ ಬೆಟ್ಟ) ಮೇಲೆ ಕಾಫ್ಟರನ್ನು ವೈಮಾನಿಕ ದಳ ಇಂದು ಪತ್ತೆ ಹಚ್ಚಿತು. ಆದರೆ ಮುಖ್ಯಮಂತ್ರಿಯವರ ಮತ್ತು ಇದರಲ್ಲಿ ಪ್ರಯಾಣಿಸುತ್ತಿದ್ದವರ ಸ್ಥಿತಿಗತಿ ಬಗ್ಗೆ ಇನ್ನು ನಿಗೂಢವಾಗಿದೆ. ಹೆಲಿಕಾಫ್ಟರ್ ಅಪಘಾತಕ್ಕೀಡಾಗಿದೆಯೇ 38976http://kannada.oneindia.com/img/2009/09/03-ysr2.jpg391889ವೈ ಎಸ್ ರಾಜಶೇಖರರೆಡ್ಡಿಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpgnews"> ಬುಧವಾರ ರಾಜಶೇಖರರೆಡ್ಡಿ ಪ್ರಮಾಣ ವಚನ ಸ್ವೀಕಾರ | YS Rajshekar Reddy | Congress | Andhra Pradesh | Oath Function | ಬುಧವಾರ ರಾಜಶೇಖರರೆಡ್ಡಿ ಪ್ರಮಾಣ ವಚನ ಸ್ವೀಕಾರ - Kannada Oneindia

ಬುಧವಾರ ರಾಜಶೇಖರರೆಡ್ಡಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್, ಮೇ. 19 : ಆಂಧ್ರಪ್ರದೇಶದಲ್ಲಿ ಭರ್ಜರಿ ಜಯಗಳಿಸಿರುವ ವೈ ಎಸ್ ರಾಜಶೇಖರರೆಡ್ಡಿ ಇನ್ನೊಂದು ಅವಧಿ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಏರ್ಪಡಿಸಲಾಗಿರುವ ಭವ್ಯ ಸಮಾರಂಭದಲ್ಲಿ ರಾಜಶೇಖರರೆಡ್ಡಿ ಬುಧವಾರ ಸಂಜೆ 7 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜ್ಯೋತಿಷಿಗಳ ಪ್ರಕಾರ ಬೆಳಗ್ಗೆ 8 ಗಂಟೆಯೊಳಗೆ ಇಲ್ಲವೇ ಸಂಜೆ 7 ಗಂಟೆ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಉತ್ತಮ ಗಳಿಗೆ ಇದೆ ಎಂದಿರುವುದರಿಂದ ರಾಜಶೇಖರರೆಡ್ಡಿ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಪ್ರಸ್ತುತ ಸರಕಾರವನ್ನು ವಜಾಗೊಳಿಸುವಂತೆ ರಾಜಶೇಖರರೆಡ್ಡಿ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಎನ್ ಡಿ ತಿವಾರಿ ಅವರಿಗೆ ಇಂದು ನೀಡಿದ್ದಾರೆ. ಹೊಸ ಸರಕಾರ ರಚಿಸಲು ಅವಕಾಶ ನೀಡಬೇಕು ಎಂದು ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮೇ 20 ರಂದು ರಾಜಶೇಖರರೆಡ್ಡಿ ಅವರೊಬ್ಬರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 21 ರಂದು ಮಾಜಿ ಪ್ರಧಾನಿ ರಾಜೀವಗಾಂಧಿ ಹತ್ಯೆಗೀಡಾದ ದಿನ. ಈ ದಿನದಿಂದು ನೂತನ ಸರಕಾರದ ಯಾವುದೇ ಕಾರ್ಯಕ್ರಮಗಳನ್ನು ನಡೆಸದಿರಲು ರೆಡ್ಡಿ ನಿರ್ಧರಿಸಿದ್ದಾರೆ. ಮೇ 22 ರಂದು ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವಿದೆ ಎಂದು ಮೂಲಗಳು ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+