237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ | V S Acharya | LTTE | Bengaluru | High Alert | V Prabhakaran | ಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ - Kannada Oneindia

ಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ

ಬೆಂಗಳೂರು,

ಮೇ,
20
:
ಶ್ರೀಲಂಕಾದ
ಸೇನೆ
ಉಗ್ರ
ವಿ
ಪ್ರಭಾಕರನ್
ಅವರನ್ನು
ಸಂಹಾರ
ಮಾಡಿದ
ಹಿನ್ನೆಲೆಯಲ್ಲಿ
ಎಲ್
ಟಿಟಿಇ
ಉಗ್ರರನ್ನು
ರಾಜ್ಯದೊಳಗೆ
ನುಸುಳದಂತೆ
ಭಾರಿ
ಕಟ್ಟೆಚ್ಚರ
ವಹಿಸಲಾಗಿದೆ
ಎಂದು
ಗೃಹ
ಸಚಿವ
ವಿ
ಎಸ್
ಆಚಾರ್ಯ
ತಿಳಿಸಿದರು.

id="toptextpromo">

ಮಾಧ್ಯಮ

ಪ್ರತಿನಿಧಿಗಳೊಂದಿಗೆ
ಮಾತನಾಡಿದ
ಅವರು,
ಮುಖ್ಯಮಂತ್ರಿಗಳ
ಸೂಚನೆ
ಮೇರೆಗೆ
ಗೃಹ
ಇಲಾಖೆಯ
ಉನ್ನತ
ಅಧಿಕಾರಿಗಳ
ಸಭೆ
ಕರೆದು
ಆದೇಶ
ನೀಡಲಾಗಿದೆ
ಎಂದರು.
ಮಾಜಿ
ಪ್ರಧಾನಿ
ದಿವಂಗತ
ರಾಜೀವ
ಗಾಂಧಿ
ಹತ್ಯೆ
ನಂತರ
ಘಟನೆಯ
ಪ್ರಮುಖ
ರೂವಾರಿಗಳಾದ
ಶುಭ,
ಶಿವರಸನ್
ಸೇರಿ
ಎಂಟು
ಮಂದಿ
ಎಲ್
ಟಿಟಿಇ
ಉಗ್ರರು
ಹಿಂದೆ
ಬೆಂಗಳೂರಿನಲ್ಲಿ
ಅಡಿಗಿಕೊಂಡಿದ್ದರು.
ನಂತರ
ಅವರನ್ನು
ಎನ್
ಕೌಂಟರ್
ಮೂಲಕ
ಹತ್ಯೆ
ಮಾಡಲಾಯಿತು.
ಇದೀಗ
ಎಲ್
ಟಿಟಿಇ
ಮುಖ್ಯಸ್ಥ
ಪ್ರಭಾಕರನ್
ಅವರನ್ನು
ಲಂಕಾ
ಸೇನೆ
ಕೊಂದು
ಮುಗಿಸಿದೆ.
ಎಲ್
ಟಿಟಿಇ
ಅಷ್ಟೂ
ಪ್ರದೇಶವನ್ನು
ಲಂಕಾ
ಸರಕಾರ
ವಶಪಡಿಸಿಕೊಂಡಿದೆ.
ಇಂತಹ
ಸಂದರ್ಭದಲ್ಲಿ
ಉಗ್ರರು
ಬೆಂಗಳೂರಿಗೆ
ಆಗಮಿಸುವ
ಸಾಧ್ಯತೆಯಿದ್ದು,
ಭಾರಿ
ಭದ್ರತೆಯನ್ನು
ಒದಗಿಸಲಾಗಿದೆ
ಎಂದು
ಆಚಾರ್ಯ
ವಿವರಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+