490456rampurನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg490456rampurಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg490456rampurಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg490456rampurಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?/news/2009/05/12/azam-jaya-tussle-helping-our-candidate-congress.htmlಲಖನೌ, ಮೇ. 12 : ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾಗೆ ಸಂಬಂಧಿಸಿದಂತೆ ಅಮರ್ ಸಿಂಗ್ ಹಾಗೂ ಅಜಮ್ ಖಾನ್ ನಡುವೆ ಉಂಟಾದ ಭಿನ್ನಾಭಿಪ್ರಾಯದ ಲಾಭವನ್ನು ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀತಾ ಬಹುಗುಣ ಜೋಶಿ, ರಾಮಪುರ್ ಕ್ಷೇತ್ರದಲ್ಲಿ ಎಸ್ಪಿ ನಾಯಕರ ಒಳಜಗಳ ಕಾಂಗ್ರೆಸ್ ಪಕ್ಷಕ್ಕೆ 36560http://kannada.oneindia.com/img/2009/05/12-jayaprada2.jpg490456rampurಚಿತ್ರದುರ್ಗ ; ಎತ್ತಿನ ಗಾಡಿ ಹಳ್ಳಕ್ಕೆ ಉರುಳಿ 19 ಸಾವು/news/2009/05/20/bullock-cart-falls-into-pond-19-drown-molakalmuru.htmlಚಿತ್ರದುರ್ಗ, ಮೇ. 20 : ಮದುವೆ ಮುಗಿಸಿ ವಾಪಸ್ಸು ತೆರಳುತ್ತಿದ್ದ ಸಮಯದಲ್ಲಿ ಹಗರಿಹಳ್ಳಕ್ಕೆ ಎತ್ತಿನ ಗಾಡಿಯೊಂದು ಉರುಳಿಬಿದ್ದ ಪರಿಣಾಮವಾಗಿ ಸುಮಾರು 19 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮೊಳಕಾಲ್ಮೂರು ಸಮೀಪದ ರಾಂಪುರ ಬಳಿ ಇರುವ ಹಗರಿಹಳ್ಳದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮೃತರ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದ್ದು, ಮದುವೆಗೆ ಹೋದ ಜನರು ಮಸಣ ಸೇರಿದಂತಾಗಿದೆ. 36789http://kannada.oneindia.com/img/2009/05/20-chitradurga-map3.jpg206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಚಿತ್ರದುರ್ಗ ; ಎತ್ತಿನ ಗಾಡಿ ಹಳ್ಳಕ್ಕೆ ಉರುಳಿ 19 ಸಾವು | Bullock Cart | Rampur | molakalmuru | Chitradurga | Machenhalli | Venkatapura | ಚಿತ್ರದುರ್ಗ ; ಎತ್ತಿನ ಗಾಡಿ ಹಳ್ಳಕ್ಕೆ ಉರುಳಿ 19 ಸಾವು - Kannada Oneindia

ಚಿತ್ರದುರ್ಗ ; ಎತ್ತಿನ ಗಾಡಿ ಹಳ್ಳಕ್ಕೆ ಉರುಳಿ 19 ಸಾವು

Bullock cart accident
ಚಿತ್ರದುರ್ಗ, ಮೇ. 20 : ಮದುವೆ ಮುಗಿಸಿ ವಾಪಸ್ಸು ತೆರಳುತ್ತಿದ್ದ ಸಮಯದಲ್ಲಿ ಹಗರಿಹಳ್ಳಕ್ಕೆ ಎತ್ತಿನ ಗಾಡಿಯೊಂದು ಉರುಳಿಬಿದ್ದ ಪರಿಣಾಮವಾಗಿ ಸುಮಾರು 19 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮೊಳಕಾಲ್ಮೂರು ಸಮೀಪದ ರಾಂಪುರ ಬಳಿ ಇರುವ ಹಗರಿಹಳ್ಳದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮೃತರ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದ್ದು, ಮದುವೆಗೆ ಹೋದ ಜನರು ಮಸಣ ಸೇರಿದಂತಾಗಿದೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ ಕರುಣಾಕರರೆಡ್ಡಿ ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಆದಿತ್ಯಾ ಬಿಸ್ವಾಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಎತ್ತಿನಗಾಡಿಯಲ್ಲಿ ಸುಮಾರು 28 ಜನರಿದ್ದರು. 19 ಮೃತದೇಹಗಳು ಸಿಕ್ಕಿವೆ. ಮೃತಪಟ್ಟವರು ವೆಂಕಟಾಪುರ ಗ್ರಾಮದವರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮಾಚೇನಹಳ್ಳಿಯಲ್ಲಿದ್ದ ಮದುವೆ ಕಾರ್ಯ ಮುಗಿಸಿಕೊಂಡು ವೆಂಕಟಾಪುರಕ್ಕೆ ತೆರಳುತ್ತಿದ್ದರು. ರಾಂಪುರ ಸಮೀಪದ ಹಗರಿಹಳ್ಳದ ಮೇಲೆ ಗಾಡಿ ತೆರಳುತ್ತಿದ್ದ ಸಮಯದಲ್ಲಿ ಕಿರಿದಾದ ದಾರಿಯಿದ್ದರಿಂದ ಎತ್ತಿನಗಾಡಿ ದಾರಿಯಲ್ಲಿದ್ದ ತಗ್ಗಿಗೆ ಬಿದ್ದು ಹಳ್ಳಕ್ಕೆ ಉರುಳಿದೆ.

ಹಗರಿಹಳ್ಳದ ಮೇಲಿದ್ದ ತೆಗ್ಗಿನ ಮೇಲೆ ಎತ್ತಿನಗಾಡಿ ಹೋಗಿದ್ದೆ ಈ ಅನಾಹುತಕ್ಕೆ ಕಾರಣವಾಗಿದೆ. ಇಬ್ಬರು ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಎಂಟು ಮಂದಿಯ ಶೋಧ ಕಾರ್ಯ ಮುಂದುವರೆದಿದೆ. ಮಂಗಳವಾರ ಬಿದ್ದ ಭಾರಿ ಮಳೆಯಿಂದ ಹಗರಿಹಳ್ಳ ತುಂಬಿ ಹರಿಯುತ್ತಿತ್ತು ಎಂದು ಚಿತ್ರದುರ್ಗ ಸಹಾಯಕ ಎಸ್ಪಿ ಶಿವರಾಮರೆಡ್ಡಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+