388513west bengalಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg388513west bengalಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg388513west bengalಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg388513west bengalತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpgnews"> ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್ | West Bengal | Mamata Banerjee | Pranab Mukherjee | Congress | UPA | ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್ - Kannada Oneindia

ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್

Mamta Banerjee
ನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ ಪಶ್ಚಿಮ ಬಂಗಾಲವನ್ನು ಮಮತಾ ಪಾರು ಮಾಡಲಿದ್ದಾರೆ ಎಂದರು. ತೃಣಮೂಲ ಕಾಂಗ್ರೆಸ್ ನೊಂದಿಗೆ ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿರುವ ವಿಷಯಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಮಮತಾ ಅವರ ಹೋರಾಟದ ಫಲವಾಗಿ ಜನರು ಅವರ ಪಕ್ಷಕ್ಕೆ ಈ ಬಾರಿ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.

ಮಮತಾ ಕೈಗಾರಿಕೆಗಳ ವಿರೋಧಿ ಎಂಬ ಹಣಪಟ್ಟಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಪ್ರಣಬ್, ಟಾಟಾ ನ್ಯಾನೋ ಕಾರು ಘಟಕದ ವಶದಲ್ಲಿದ್ದ ರೈತರ ಭೂಮಿಯನ್ನು ಮರಳಿ ನೀಡುವ ಕುರಿತು ಹೋರಾಟ ಮಾಡಿದರೆ ವಿನಃ, ಅಭಿವೃದ್ದಿ ವಿರೋಧಿಯಂತೂ ಖಂಡಿತ ಅಲ್ಲ ಎಂದರು. ಮುಂದಿನ ಮುಖ್ಯಮಂತ್ರಿಯಾಗಿ ಮಮತಾ ಅವರನ್ನು ನೋಡುವ ಆಸೆಯನ್ನು ಜನರು ವ್ಯಕ್ತಪಡಿಸುತ್ತಿದ್ದಾರೆ. ಕೆಂಪು ಕೋಟೆಯ ನಾಯಕರ ಸದ್ದಡಗಿಸಿ ಅವರು ಮುಖ್ಯಮಂತ್ರಿ ಪದವಿ ಆಲಂಕರಿಸುತ್ತಾರೆ ಎಂದು ಮುಖರ್ಜಿ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+