36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpgnews"> ಬಿಜೆಪಿ ಕತೆ ಪರದೆ ಮೇಲೆ ನೋಡಿ ಆನಂದಿಸಿ, ಸಿದ್ದು | Yeddyurappa | HD Kumarswamy | Siddaramaiah | BJP | JDS | Congress | ಬಿಜೆಪಿ ಕತೆ ಪರದೆ ಮೇಲೆ ನೋಡಿ ಆನಂದಿಸಿ, ಸಿದ್ದು - Kannada Oneindia

ಬಿಜೆಪಿ ಕತೆ ಪರದೆ ಮೇಲೆ ನೋಡಿ ಆನಂದಿಸಿ, ಸಿದ್ದು

Siddaramaiah
ಬೆಂಗಳೂರು, ಮೇ. 20 : ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಶೀಘ್ರದಲ್ಲಿ ಆಂತರಿಕ ಭಿನ್ನಮತ ತಲೆದೋರಲಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಕತೆ ಏನಾಗಲಿದೆ ಎಂಬುದನ್ನು ಪರದೆ ಮೇಲೆ ನೋಡಿ ಆನಂದಿಸಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವನ್ನು ಪ್ರತಿಪಕ್ಷಗಳು ಅಭದ್ರಗೊಳಿಸುವ ಪ್ರಶ್ನೆಯೇ ಇಲ್ಲ ಎಂದರು. ಬಿಜೆಪಿಯಲ್ಲಿ ಈಗಾಗಲೇ ಕಚ್ಚಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ತೀವ್ರಗೊಂಡು ಸರಕಾರ ತನ್ನಿಂದ ತಾನೇ ಸರಕಾರ ಅಭದ್ರಗೊಳ್ಳಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಪ್ರತಿಪಕ್ಷಗಳು ಸರಕಾರವನ್ನು ಅಭದ್ರಗೊಳಿಸಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದು, ದುರಾಡಳಿತದ ಮೂಲಕ ಯಡಿಯೂರಪ್ಪ ಜನರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ಅವರ ಪಕ್ಷದಲ್ಲೇ ಆಂತರಿಕ ಭಿನ್ನಮತ ಸ್ಪೋಟಗೊಳ್ಳಲಿದೆ. ಯಪಿಎ ಸರಕಾರಕ್ಕೆ ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೂ ಅದಕ್ಕೂ ಸಂಬಂಧವಿಲ್ಲ. ಖರ್ಗೆ ಅವರಿಂದ ತೆರವಾಗಿರುವ ಸ್ಥಾನವನ್ನು ನನಗೆ ನೀಡಿದರೆ ಸರಕಾರಕ್ಕೆ ವಿರುದ್ಧ ಹೋರಾಟ ನಡೆಸಲು ರೂಪುರೇಷೆ ಸಿದ್ದಪಡಿಸುವುದಾಗಿ ಸಿದ್ದರಾಮಯ್ಯ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+