37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ಶುಕ್ರವಾರ ಮನಮೋಹನ್ ಸಿಂಗ್ ಪ್ರಮಾಣ ವಚನ | Manmohan Singh | Congress | Sonia Gandhi | UPA | Oath function | ಶುಕ್ರವಾರ ಮನಮೋಹನ್ ಸಿಂಗ್ ಪ್ರಮಾಣ ವಚನ - Kannada Oneindia

ಶುಕ್ರವಾರ ಮನಮೋಹನ್ ಸಿಂಗ್ ಪ್ರಮಾಣ ವಚನ

Manmohan Singh
ಬೆಂಗಳೂರು, ಮೇ. 20 : ಡಾ ಮನಮೋಹನ್ ಸಿಂಗ್ ಅವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಂಗಳವಾರ ಆಯ್ಕೆ ಮಾಡಲಾಗಿದ್ದು, ಶುಕ್ರವಾರ ಅವರುನೂತನ ಸರಕಾರದ ಪ್ರಧಾನಮಂತ್ರಿಯಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವ ನಿರೀಕ್ಷೆಯಿದೆ. ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯೆಂದು ಈಗಾಗಲೇ ಹೆಸರಿಸಲ್ಪಟ್ಟಿರುವ ಸಿಂಗ್, ಐದು ವರ್ಷಗಳ ಕಾಲ ಪೂರ್ಣಾವಧಿ ಮುಗಿಸಿ ಎರಡನೇ ಬಾರಿ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜವಾಹರ್ ಲಾಲ್ ನೆಹರು ಅವರೊಬ್ಬರೆ ಈ ವರೆಗೆ ಈ ಖ್ಯಾತಿ ಹೊಂದಿದ್ದರು.

ಸಿಪಿಪಿ ಅಧ್ಯಕ್ಷೆರಾಗಿ ಸೋನಿಯಾ ಗಾಂಧಿ ಪುನರಾಯ್ಕೆಗೊಂಡಿದ್ದು, ಭವಿಷ್ಯದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಿ ಮೂಡಿಬರುವುದಕ್ಕೆ ಸ್ವಹಿತಾಸಕ್ತಿಗಿಂತ ಪಕ್ಷಕ್ಕೆ ಹೆಚ್ಚಿನ ಆದ್ಯತೆ ನೀಡಲು, ಶಿಸ್ತು ಪಾಲಿಸಲು ಮತ್ತು ಸಂಘಟಿತರಾಗಲು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅನೇಕ ಹೊಸ ಹಾಗೂ ಯುವ ಮುಖಗಳು ಆಯ್ಕೆಯಾಗಿರುವುದಕ್ಕೆ ಸೋನಿಯಾಗಾಂಧಿ ಹರ್ಷ ವ್ಯಕ್ತಪಡಿಸಿದರು.

ಸಂಭಾವ್ಯ ಸಚಿವರ ಪಟ್ಟಿ

ಪ್ರಣಬ್ ಮುಖರ್ಜಿ, ಮೊಂಟೆಕ್ ಸಿಂಗ್ ಅಹ್ಲುವಾಲಿಯಾ, ಕಮಲ್ ನಾಥ್, ಪಿ ಚಿದಂಬರಂ, ಮಮತಾ ಬ್ಯಾನರ್ಜಿ, ಎ ಕೆ ಎಂಟನಿ, ರಾಹುಲ್ ಗಾಂಧಿ, ಕಪಿಲ್ ಸಿಬಲ್, ಮೀರಾ ನಾಯರ್, ಸುಶೀಲ್ ಕುಮಾರ್ ಸಿಂಧೆ, ಶರದ್ ಪವಾರ್, ಪ್ರಫುಲ್ ಪಟೇಲ್, ಮಲ್ಲಿಕಾರ್ಜನ ಖರ್ಗೆ, ಮಾಣಿಕ್ಯ ಠಾಗೋರ್, ಮಿಲಿಂದ್ ದೇವೋರಾ, ಸಚಿನ್ ಪೈಲೆಟ್, ನವೀನ್ ಜಿಂದಾಲ್, ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್, ಸನ್ಮಾನ್ ಖುರ್ಷಿದ್, ಸಲೀಂ ಶೇರ್ವಾನಿ, ಬೇಣಿ ಪ್ರಸಾದ್ ವರ್ಮಾ, ಎಂ ಕೆ ಅಳಗಿರಿ, ದಯಾನಿಧಿ ಮಾರನ್, ಎ ರಾಜಾ, ಮತ್ತು ಕನಿಮೋಳಿ, ಯೋಜನಾ ಆಯೋಗದ ಅಧ್ಯಕ್ಷರಾಗಿ ಸಿ ರಂಗರಾಜನ್ ಆಯ್ಕೆಯಾಗುವ ಸಾಧ್ಯತೆ ಇದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+