110020karnataka rakshana vedikeಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110020karnataka rakshana vedikeಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110020karnataka rakshana vedikeಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg110020karnataka rakshana vedikeಮರಾಠಿಗರ ಸಮ್ಮೇಳನಕ್ಕೆ ಕರವೇ ವಿರೋಧ/news/2009/10/20/karave-opposes-mes-maha-melava-in-belagavi.htmlಬೆಂಗಳೂರು, ಅ.20: ಬೆಳಗಾವಿಯಲ್ಲಿ ಅ.26 ರಂದು ಎಂಇಎಸ್ ನವರು ನಡೆಸಲು ಉದ್ದೇಶಿಸಿರುವ ಮಹಾಮೇಳವಕ್ಕೆ ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಪರಿಣಾಮ ಕೆಟ್ಟದಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕರವೇಯ ನಿಲುವಿಗೆ ಬೆಂಬಲ ಸೂಚಿಸಿರುವ ವಾಟಾಳ್ ನಾಗರಾಜ್ ಅವರು, ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುವ ಬೆದರಿಕೆ 39758http://kannada.oneindia.com/img/2009/10/20-narayangowda2.jpg110020karnataka rakshana vedikeಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpgnews"> ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ | Karnataka Rakshan Vedike | MP's | Karnataka | Oath | Elected MPs | ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ - Kannada Oneindia

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ

Narayana gowda
ಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.

ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. ಕನ್ನಡದ ಧ್ವನಿಯಾಗುವ ಮೂಲಕ ಹಿಂದಿ ಭಾಷೆಗಿಂತ ನಮ್ಮ ಭಾಷೆ ಕಮ್ಮಿಯಿಲ್ಲ ಎಂದು ಸಾಬೀತುಪಡಿಸಿ ಎಂದು ಒತ್ತಾಯಿಸಿದ್ದಾರೆ.

ಸಂಸತ್ತಿನಲ್ಲಿ ಉತ್ತರ ಭಾರತೀಯರ ಪ್ರಾಬಲ್ಯ ಹೆಚ್ಚಾಗುತ್ತಿದೆ. ಕರ್ನಾಟಕ ಮತ್ತು ಕನ್ನಡ ಭಾಷೆಯ ಶ್ರೇಯೋಭಿವೃದ್ದಿ ಉದಾಸೀನತೆಗೆ ಒಳಗಾಗುತ್ತಿದೆ. ನಮ್ಮ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದ್ದರೂ ಮದ್ರಾಸ್ ಹೈಕೋರ್ಟ್ ನಲ್ಲಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದಾಗಿ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ರಾಜ್ಯದ ಎಲ್ಲಾ ಸಂಸದರು ಈ ಬಗೆಯ ಸಮಸ್ಯೆಗಳ ನಿವಾರಣೆಗೆ ಶ್ರಮಿಸುವುದರ ಮೂಲಕ ಕನ್ನಡ ಭಾಷೆಗೆ ವಿಶೇಷ ಮೆರುಗು ಕಲ್ಪಿಸಬೇಕೆಂದು ನಾರಾಯಣಗೌಡ ಆಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+