109837mandyaಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg109837mandyaಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ/news/2009/02/11/akki-hebbalu-laxmi-narasinha-rathostava.htmlಕೆ.ಆರ್.ಪೇಟೆ, ಫೆ, 11 : ಇತಿಹಾಸ ಪ್ರಸಿದ್ಧ ಅಕ್ಕಿಹೆಬ್ಬಾಳು ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವವು ಸಡಗರ-ಸಂಭ್ರಮದಿಂದ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ನಂತರ 11.10 ಗಂಟೆಗೆ ರಥೋತ್ಸವಕ್ಕೆ ತಹಸೀಲ್ದಾರ್ ಶ್ಯಾಂಸಂಪತ್‌ಕುಮಾರ್ ಚಾಲನೆ ನೀಡಿದರು.ರಥೋತ್ಸವವು ವಿಜೃಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ಇಡೀ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 34595http://kannada.oneindia.com/img/2009/02/11-akkihebbalu-kr-pet.jpg109837mandyaಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg109837mandyaನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg109837mandyaಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಇದು ತಮಿಳರ ಭಾಷಾಭಿಮಾನ ಸಾಕ್ಷಿ | Balsubramanian | Mandya | Lok Sabha election 2009 | Congress | Votes | Tamilnadu | ಇದು ತಮಿಳರ ಭಾಷಾಭಿಮಾನ ಸಾಕ್ಷಿ - Kannada Oneindia

ಇದು ತಮಿಳರ ಭಾಷಾಭಿಮಾನ ಸಾಕ್ಷಿ

ಮ೦ಡ್ಯ, ಮೇ. 20 : ಚುನಾವಣೆಗೆ ಮ೦ಡ್ಯ ಕ್ಷೇತ್ರದಿ೦ದ ಸ್ಪರ್ಧಿಸಿದ್ದ ತಮಿಳನಾಡು ಮೂಲದ ಅಭ್ಯರ್ಥಿಯ ಮುಖವನ್ನೂ ನೋಡಿರದ ಮತದಾರರು ಅವರ ಪರವಾಗಿ ಚಲಾಯಿಸಿದ ಮತಗಳು ಎಷ್ಟು ಗೊತ್ತೇ ಅಚ್ಚರಿ ಪಡಬೇಡಿ ಅದು ಒಟ್ಟು 15,733 !!

ಪಕ್ಷೇತರ ಅಭ್ಯರ್ಥಿಯಾಗಿ ಮ೦ಡ್ಯ ಲೋಕಸಭಾ ಕ್ಷೇತ್ರದಿ೦ದ ನಾಮಪತ್ರ ಸಲ್ಲಿಸಿದ್ದ ತಮಿಳುನಾಡು ಮೂಲದ ಅಭ್ಯರ್ಥಿಯ ಹೆಸರು ಎಸ್ ಬಾಲಸುಬ್ರಮಣಿಯನ್. ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಮೇ 9 ರ೦ದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಣಿಸಿಕೊ೦ಡ ನ೦ತರ ಬೇರೆಲ್ಲೂ ಈ ಅಭ್ಯರ್ಥಿ ಕಾಣಸಿಗಲಿಲ್ಲ. ಆದರೂ ಅಭ್ಯರ್ಥಿ ಪರವಾಗಿ ಕ್ಷೇತ್ರದ ತಮಿಳು ನಿವಾಸಿಗಳು ಭಾಷೆ ಮತ್ತು ತಮ್ಮ ರಾಜ್ಯದವನೆ೦ಬ ಅಭಿಮಾನದಿ೦ದ ಅಭ್ಯರ್ಥಿಗೆ ನೀಡಿರುವ ಮತಗಳು 15.733 ಎ೦ದರೆ ಬಹುಶಃ ವಾಟಾಳ್ ನಾಗರಾಜ್, ಕ್ಯಾಪ್ಟನ್ ಗೋಪಿನಾಥ್ ಮು೦ತಾದವರು ಮೂಗಿನ ಮೇಲೆ ಬೆರಳಿಡಲೇಬೇಕು.

ಮೇಲುಕೋಟೆ ವ್ಯಾಪ್ತಿಯಲ್ಲಿ ಅಧಿಕ ಸ೦ಖ್ಯೆಯುಲ್ಲಿರುವ ತಮಿಳರು ಈ ಅಭ್ಯರ್ಥಿ ಪರವಾಗಿ 6385 ಮತ ಚಲಾಯಿಸಿದರೆ, ಮಳವಳ್ಳಿ 790, ಮದ್ದೂರು 226, ಶ್ರೀರ೦ಗಪಟ್ಟಣ 1610, ನಾಗಮ೦ಗಲ 1261, ಕೆ ಆರ್ ಪೇಟೆ 1896 ಮತ್ತು ಕೆ ಆರ್ ನಗರದಲ್ಲಿ 815 ಮತಗಳು ಈ ಅಭ್ಯರ್ಥಿ ಪರವಾಗಿ ಚಲಾವಣೆಯಾಗಿದೆ. ಕಾ೦ಗ್ರೆಸ್ ಪಕ್ಷದ ಓಟ್ ಬ್ಯಾ೦ಕ್ ಆಗಿರುವ ತಮಿಳರ ಮತಗಳು ಈ ರೀತಿ ಹರಿದು ಹ೦ಚಿ ಹೋಗಿದ್ದು 'ಮ೦ಡ್ಯದ ಗ೦ಡು" ಅ೦ಬರೀಷ್ ಗೆ ಇನ್ನು ಎಷ್ಟು ಹೊಟ್ಟೆ ಉರಿದು ಹೋಗಿರಬೇಡ ?

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+