123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpgnews"> ನೆಮ್ಮದಿ ಬೇಕೇ ? ಹೆಂಡತಿ ಮಾತು ಕೇಳಿ ! | Supreme Court | Wife | Husbands | Deepak Varma | Monisha | ನೆಮ್ಮದಿ ಬೇಕೇ ? ಹೆಂಡತಿ ಮಾತು ಕೇಳಿ ! - Kannada Oneindia

ನೆಮ್ಮದಿ ಬೇಕೇ ? ಹೆಂಡತಿ ಮಾತು ಕೇಳಿ !

ನವದೆಹಲಿ. ಮೇ. 20 : ನಿಮ್ಮ ವೈವಾಹಿಕ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕು ಎನ್ನುವ ಅಭಿಲಾಷೆ ನಿಮ್ಮದಾಗಿದ್ದರೆ ಸುಮ್ಮನೆ ಹೆಂಡತಿಯ ಮಾತು ಕೇಳಿ, ಆಕೆ ಹೇಳಿದಂತೆ ನಡೆದುಕೊಳ್ಳಿ ಎಂದು ಸುಪ್ರಿಂಕೋರ್ಟ್ ಸಲಹೆ ನೀಡಿದೆ. ಮಾರ್ಕಂಡಯ ಕಟ್ಜು ಮತ್ತು ದೀಪಕ್ ವರ್ಮಾ ಅವರಿದ್ದ ರಜಾ ಅವಧಿಯ ನ್ಯಾಯಪೀಠ ಈ ಕಿವಿಮಾತನ್ನು ಮಂಗಳವಾರ ಹೇಳಿದೆ.

ನಿಮ್ಮ ಹೆಂಡತಿ ಏನು ಹೇಳುತ್ತಾರೋ ಅದನ್ನು ಕೇಳಿ, ಇಲ್ಲದೆ ಹೋದರೆ ಸಮಸ್ಯೆಗೆ ಸಿಲುಕುತ್ತೀರಿ, ನಾವೆಲ್ಲ ಅದನ್ನು ಅನುಭವಿಸಿದವರೇ ಎಂದು ನ್ಯಾಯಪೀಠ ಹೇಳಿದೆ. ಹೆಂಡತಿ ಏನು ಸಲಹೆ ನೀಡಿದರೂ ಗಂಡನಾದವನು ಅದನ್ನು ಸ್ವೀಕರಿಸಬೇಕು. ಇಲ್ಲದೇ ಹೋದರೆ ಅನಗತ್ಯ ತೊಂದರೆಗೆ ಒಳಗಾಗುತ್ತೀರಿ ಎಂದು ನ್ಯಾಯಾಮೂರ್ತಿಗಳು ಹೇಳಿದ್ದಾರೆ.

ವಾಯುಪಡೆಯ ಅಧಿಕಾರಿ ದೀಪಕ್ ವರ್ಮಾ ಅವರ ವೈವಾಹಿಕ ಕೇಸಿನ ವಿಚಾರಣೆ ವೇಳೆ ಈ ಆಸಕ್ತಿದಾಯಕ ಸಲಹೆ ಕೇಳಿ ಬಂದಿದೆ. 7 ವರ್ಷಗಳ ಹಿಂದೆ ವಿವಾಹವಾದ ವರ್ಮಾ, ಪತ್ನಿ ಮೋನಿಷಾಳಿಂದ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದರು. ಅಲ್ಲದೇ, ಆಕೆ ತಮ್ಮ ಕುಟುಂಬಕ್ಕೆ ನಷ್ಟ ಮಾಡಿದ್ದು, ತಮ್ಮ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾಳೆ ಎಂದು ವರ್ಮಾ ದೂರಿದ್ದರು. ಈ ಪ್ರಕರಣದ ವಿಚಾರಣೆಯನ್ನು ಸುಪ್ರಿಂಕೋರ್ಟ್ ಜುಲೈ ತಿಂಗಳಿಗೆ ಮುಂದೂಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+