37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> 5 ಇನ್ಫೋಸಿಸ್ ಉದ್ಯೋಗಿಗಳು ಅಪಘಾತಕ್ಕೆ ಬಲಿ | Infosys Technologies | Mysore | Pune | Belgaum | Karnataka | Volvo bus | crime beat |5 ಇನ್ಫೋಸಿಸ್ ಉದ್ಯೋಗಿಗಳು ಅಪಘಾತಕ್ಕೆ ಬಲಿ - Kannada Oneindia

5 ಇನ್ಫೋಸಿಸ್ ಉದ್ಯೋಗಿಗಳು ಅಪಘಾತಕ್ಕೆ ಬಲಿ

ಬೆಳಗಾವಿ, ಮೇ. 21 : ಐದು ಇನ್ಫೋಸಿಸ್ ಉದ್ಯೋಗಿಗಳು ಬೆಳಗಾವಿ ಬಳಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. 40 ಜನ ಇನ್ಫೋಸಿಸ್ ಉದ್ಯೋಗಿಗಳು ಪ್ರಯಾಣಿಸುತ್ತಿದ್ದ ಬಸ್ ಮಗುಚಿ ಬಿದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಬಸ್ ಮೈಸೂರಿನಿಂದ ಪೂನಾಗೆ ಪ್ರಯಾಣಿಸುತ್ತಿತ್ತು. ಮೃತಪಟ್ಟ ಉದ್ಯೋಗಿಗಳು ಸಂಸ್ಥೆಯ ಪೂನಾ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ. ಮೈಸೂರಿನ ಶಾಖೆಗೆ ತರಬೇತಿಗಾಗಿ ಬಂದಿದ್ದರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+