124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpgnews"> ಇನ್ಫೋಸಿಸ್ : 1000 ಉದ್ಯೋಗಿಗಳ ನೇಮಕಕ್ಕೆ ಚಿಂತನೆ | Infosys | Job hiring | Kris Gopalakrishnan | Recession | Houston | United States | ಇನ್ಫೋಸಿಸ್ : 1000 ಉದ್ಯೋಗಿಗಳ ನೇಮಕಕ್ಕೆ ಚಿಂತನೆ - Kannada Oneindia

ಇನ್ಫೋಸಿಸ್ : 1000 ಉದ್ಯೋಗಿಗಳ ನೇಮಕಕ್ಕೆ ಚಿಂತನೆ

ಹೌಸ್ಟನ್, ಮೇ. 21 : ಆರ್ಥಿಕ ಹಿಂಜರಿತದ ನಡುವೆಯೂ ಮುಂದಿನ ಒಂದೂವರೆ ವರ್ಷದೊಳಗೆ 1000 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಇನ್ಫೋಸಿಸ್ ಕಂಪನಿ ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ, ಅಮೆರಿಕದಲ್ಲಿರುವ ಕಂಪನಿಯ ಶಾಖೆಗೆ 1000 ಉದ್ಯೋಗಿಗಳ ಅವಶ್ಯಕತೆ ಇದೆ. ಆರ್ಥಿಕ ಹಿಂಜರಿತ ಇದ್ದರೂ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಬೇಕಾಗಿದೆ ಎಂದರು.

ಮುಂದಿನ 12 ಅಥವಾ 18 ತಿಂಗಳಲ್ಲಿ 1000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗುವುದು. ಆರ್ಥಿತ ಕುಸಿತ ಕಂಡರೂ ಕಂಪನಿಗೆ ಯೋಜನೆಗಳ ಕೊರತೆಯೇನೂ ಇಲ್ಲ. ಕಂಪನಿ ಮೇಲೆ ವಿಶ್ವಾಸವಿರಿಸಿ ಅನೇಕ ಮಂದಿ ಸೇವೆ ಪಡೆದುಕೊಳ್ಳಲು ಮುಂದೆ ಬರುತ್ತಿದ್ದಾರೆ. ಗ್ರಾಹಕರ ನಂಬಿಕೆ ಉಳಿಸಿಕೊಳ್ಳಲು ಉತ್ತಮ ಸೇವೆ ನೀಡುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಉದ್ಯೋಗಿಗಳು ನೇಮಕಕ್ಕೆ ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+